ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿ ಸಿಎಂಗೆ ನಿರಾಳ; ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು

July 12, 2024
Share on WhatsappShare on FacebookShare on Twitter

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal)ಗೆ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಪರಿಶೀಲನೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮೇ 17ರಂದು ಈ ತೀರ್ಪನ್ನು ಕಾಯ್ದಿರಿಸಿತ್ತು. ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಪ್ರಚಾರಕ್ಕಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ನಂತರ ಅವರು ಜೂನ್ 2 ರಂದು ಕೋರ್ಟ್ ಮುಂದೆ ಶರಣಾಗಿದ್ದರು.

ಜೂನ್ 20ರಂದು ಅರವಿಂದ್ ಕೇಜ್ರಿವಾಲ್ ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿತ್ತು. ಆದರೆ, ಇದರ ವಿರುದ್ಧ ಇಡಿ ಮರುದಿನ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಜೂನ್ 21ರಂದು ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ನಂತರ ಜೂನ್ 26ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಆನಂತರ ಸಿಎಂ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ ಮೊರೆ ಹೋಗಿದ್ದರು.

Tags: Arvind KejriwalDelhi excise policy caseSupreme Court
SendShareTweet
Previous Post

ಕಾಂಗ್ರೆಸ್ ರಣಹೇಡಿ! ಬಿಜೆಪಿ ನಾಯಕರು ಹೀಗಂದಿದ್ದೇಕೆ?

Next Post

ಬರ್ತಡೆಗೆ ಶಿವಣ್ಣನ ಖಡಕ್ “ಡೈಲಾಗ್ ಗಿಫ್ಟ್”

Related Posts

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!
ದೇಶ

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!
ದೇಶ

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?
ದೇಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ
ದೇಶ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ CJP ವಿಜಯೋತ್ಸವ ; ದೀಪ್ಕೆ ಹೇಳಿದ್ದೇನು?
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ CJP ವಿಜಯೋತ್ಸವ ; ದೀಪ್ಕೆ ಹೇಳಿದ್ದೇನು?

Next Post
ಬರ್ತಡೆಗೆ ಶಿವಣ್ಣನ ಖಡಕ್ “ಡೈಲಾಗ್ ಗಿಫ್ಟ್”

ಬರ್ತಡೆಗೆ ಶಿವಣ್ಣನ ಖಡಕ್ "ಡೈಲಾಗ್ ಗಿಫ್ಟ್"

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

ಸ್ನಾಯು ಸೆಳೆತಕ್ಕೆ ತುತ್ತಾದ ಪ್ರಿನ್ಸ್ ಯಾದವ್ ; ಜಿಂಬಾಬ್ವೆ ವಿರುದ್ಧದ ಸರಣಿಯಿಂದ ಔಟ್?

ಸ್ನಾಯು ಸೆಳೆತಕ್ಕೆ ತುತ್ತಾದ ಪ್ರಿನ್ಸ್ ಯಾದವ್ ; ಜಿಂಬಾಬ್ವೆ ವಿರುದ್ಧದ ಸರಣಿಯಿಂದ ಔಟ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat