ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದಿಲ್ಲಿ ಹೋಟೆಲ್ ಅಗ್ನಿ ದುರಂತ : ICUನಲ್ಲಿದ್ದ ತಂದೆಯ ನೋಡಲು ಬಂದ ಒಂದೇ ಕುಟುಂಬದ 8 ಮಂದಿ ಸುಟ್ಟು ಕರಕಲು!

June 4, 2026
Share on WhatsappShare on FacebookShare on Twitter

ನವದೆಹಲಿ : ರಾಷ್ಟ್ರ ರಾಜಧಾನಿ ದಿಲ್ಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಸಜೀವದಹನವಾದ 21 ಮಂದಿಯ ಪೈಕಿ ಒಂದೇ ಕುಟುಂಬದ 8 ಮಂದಿಯೂ ಸೇರಿದ್ದಾರೆ. ಗುರುಗ್ರಾಮದ ಸೆಕ್ಟರ್ 46ರ ನಿವಾಸಿಯಾಗಿದ್ದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ವಿವೇಕ್ ಅಗರ್ವಾಲ್ ಅವರ ಇಡೀ ಕುಟುಂಬವೇ ಈ ದುರಂತದಲ್ಲಿ ನಿರ್ನಾಮವಾಗಿದೆ. ದಿಲ್ಲಿಯ ಮ್ಯಾಕ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೃದ್ಧ ತಂದೆಯನ್ನು ನೋಡಿಕೊಳ್ಳಲೆಂದು ಇಡೀ ಕುಟುಂಬ ಸಮೇತ ಬಂದು ಆಸ್ಪತ್ರೆಯ ಬಳಿಯೇ ಇದ್ದ ಹೋಟೆಲ್‌ನಲ್ಲಿ ತಂಗಿದ್ದಾಗ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ವಿವೇಕ್ ಅಗರ್ವಾಲ್ ಅವರು ತಮ್ಮ ತಂದೆಯ ಚಿಕಿತ್ಸೆಗಾಗಿ ಪತ್ನಿ ತರ್ಜನಿ ಅಗರ್ವಾಲ್, ಪುತ್ರಿಯರಾದ ಜಿವಿಶಾ, ವಾರ್ಯಾ ಮತ್ತು ಇತರ ನಾಲ್ವರು ಸಂಬಂಧಿಕರೊಂದಿಗೆ ದಿಲ್ಲಿಗೆ ಬಂದಿದ್ದರು. ಆಸ್ಪತ್ರೆಯ ಹತ್ತಿರದಲ್ಲೇ ಇದ್ದ ‘ಫ್ಲರಿಶ್ ಸ್ಟೇ’ ಬೆಡ್ ಅಂಡ್ ಬ್ರೇಕ್‌ಫಾಸ್ಟ್ ಹೋಟೆಲ್‌ನಲ್ಲಿ ಎರಡು ಕೊಠಡಿಗಳನ್ನು ಕಾಯ್ದಿರಿಸಿದ್ದರು. ಬುಧವಾರ ಮುಂಜಾನೆ ಇಡೀ ಕುಟುಂಬ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ಉಪಾಹಾರ ಸೇವಿಸುತ್ತಿದ್ದಾಗ ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ರೆಸ್ಟೋರೆಂಟ್‌ಗೆ ಆವರಿಸಿದ್ದರಿಂದ ಹೊರಬರಲಾಗದೆ ವಿವೇಕ್ ಸೇರಿದಂತೆ ಕುಟುಂಬದ ಎಂಟೂ ಸದಸ್ಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೀಗ ಈ ದುರಂತದ ನಂತರ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ವಿವೇಕ್ ಅವರ 80 ವರ್ಷದ ತಂದೆ ರಾಧೆ ಶ್ಯಾಮ್ ಅಗರ್ವಾಲ್ ಮಾತ್ರ ಆ ಕುಟುಂಬದ ಏಕೈಕ ಬದುಕುಳಿದ ಸದಸ್ಯರಾಗಿದ್ದಾರೆ.

ಮರಣಕೂಪವಾದ ಹೋಟೆಲ್

ಬುಧವಾರ ಮುಂಜಾನೆ ಸುಮಾರು 8.30ರ ಸುಮಾರಿಗೆ ಈ ಐದು ಅಂತಸ್ತಿನ ಕಿರಿದಾದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಮಾತ್ರದಲ್ಲಿ ಅದು ಇಡೀ ಹೋಟೆಲ್ ಅನ್ನು ಆವರಿಸಿಕೊಂಡಿದೆ. ಮೃತರ ಪೈಕಿ 12 ಮಂದಿ ವಿದೇಶಿ ಪ್ರಜೆಗಳೂ ಸೇರಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಹೋಟೆಲ್‌ನಲ್ಲಿ 40ಕ್ಕೂ ಹೆಚ್ಚು ಗ್ರಾಹಕರಿದ್ದು, ಬಹುತೇಕರು ನಿದ್ರೆಯಲ್ಲಿದ್ದರು ಎನ್ನಲಾಗಿದೆ. ದಿಲ್ಲಿ ಪೊಲೀಸರ ತನಿಖೆಯ ಪ್ರಕಾರ, ಈ ಹೋಟೆಲ್ ಕಟ್ಟಡಕ್ಕೆ ಪ್ರವೇಶಿಸಲು ಮತ್ತು ಹೊರಹೋಗಲು ಕೇವಲ ಒಂದೇ ಒಂದು ದಾರಿಯಿತ್ತು. ಕಟ್ಟಡದ ಕಿಟಕಿಗಳನ್ನು ಸಂಪೂರ್ಣವಾಗಿ ಸೀಲ್ ಮಾಡಲಾಗಿತ್ತು ಮತ್ತು ಮುಖ್ಯ ದ್ವಾರವು ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತಿತ್ತು. ಬೆಂಕಿ ಹರಡಿದ ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಂಡು ಸೆನ್ಸರ್ ಬಾಗಿಲು ಲಾಕ್ ಆಗಿದ್ದರಿಂದ ಗ್ರಾಹಕರಿಗೆ ಹೊರಗೆ ಓಡಿಹೋಗಲು ದಾರಿ ಇರದೇ ಎಲ್ಲರೂ ಒಳಗೇ ಸಿಲುಕಿಕೊಂಡು ಬೆಂಕಿಗಾಹುತಿಯಾಗಿದ್ದಾರೆ.

ಪರವಾನಗಿ ವಂಚನೆ ಬಯಲಿಗೆ

ದಿಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾರ, ‘ಬೆಡ್ ಅಂಡ್ ಬ್ರೇಕ್‌ಫಾಸ್ಟ್’ ಯೋಜನೆಯಡಿ ಕೇವಲ 6 ಕೊಠಡಿಗಳನ್ನು ಮಾತ್ರ ನಡೆಸಲು ಈ ಹೋಟೆಲ್‌ಗೆ ಅನುಮತಿ ನೀಡಲಾಗಿತ್ತು. ಆದರೆ, ನಿಯಮಗಳನ್ನೆಲ್ಲ ಗಾಳಿಗೆ ತೂರಿ ಹೋಟೆಲ್ ಮಾಲೀಕರು ನೆಲಮಹಡಿ ಸೇರಿದಂತೆ ಒಟ್ಟು 25 ಕೊಠಡಿಗಳನ್ನು ಕಾನೂನುಬಾಹಿರವಾಗಿ ನಿರ್ಮಿಸಿ ಗ್ರಾಹಕರಿಗೆ ಬಾಡಿಗೆಗೆ ನೀಡುತ್ತಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಗುರುಗ್ರಾಮದಲ್ಲಿ ಆವರಿಸಿದ ಸೂತಕದ ಛಾಯೆ

ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ವಿವೇಕ್ ಅವರ ಉಳಿದ ಸಂಬಂಧಿಕರು ದಿಲ್ಲಿಗೆ ಧಾವಿಸಿದ್ದಾರೆ. ಮೃತರ ಸಂಬಂಧಿಕರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ ನಂತರವಷ್ಟೇ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತ ಗುರುಗ್ರಾಮದ ಸೆಕ್ಟರ್ 46 ರಲ್ಲಿರುವ ವಿವೇಕ್ ಅವರ ಮನೆ ಬುಧವಾರ ಸಂಪೂರ್ಣ ನಿರ್ಜನವಾಗಿದ್ದು, ನಗುನಗುತ್ತಾ ಇದ್ದ ಒಂದಿಡೀ ಕುಟುಂಬ ಕಣ್ಣುರೆಪ್ಪೆ ಮಿಟುಕಿಸುವಷ್ಟರಲ್ಲಿ ಇಲ್ಲದಂತಾಗಿರುವುದನ್ನು ಕಂಡು ಇಡೀ ಕಾಲೋನಿಯೇ ಕಣ್ಣೀರಿನಲ್ಲಿ ಮುಳುಗಿದೆ.

ಇದನ್ನೂ ಓದಿ : ಕಲಬುರಗಿಯಲ್ಲಿ ದಾರುಣ ಘಟನೆ – ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಸಾವು!

SendShareTweet
Previous Post

ಸಿರಾಜ್ ಫಿಟ್‌ನೆಸ್ ಪಾಸ್ : ಅಫ್ಘಾನ್‌ ವಿರುದ್ಧದ ಟೆಸ್ಟ್‌ಗೂ ಮುನ್ನ ಟೀಮ್ ಇಂಡಿಯಾಗೆ ಭರ್ಜರಿ ರಿಲೀಫ್

Next Post

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

Related Posts

ಕೋಲ್ಕತ್ತಾದ ಪ್ರತಿಷ್ಠಿತ ಕಾಲೇಜಿನಲ್ಲಿ ಕೋಟಿ ಕೋಟಿ ನಗದು, ರಹಸ್ಯ ಬೆಡ್‌ರೂಂ, ಪಿಸ್ತೂಲ್‌ಗಳು ಪತ್ತೆ!
ದೇಶ

ಕೋಲ್ಕತ್ತಾದ ಪ್ರತಿಷ್ಠಿತ ಕಾಲೇಜಿನಲ್ಲಿ ಕೋಟಿ ಕೋಟಿ ನಗದು, ರಹಸ್ಯ ಬೆಡ್‌ರೂಂ, ಪಿಸ್ತೂಲ್‌ಗಳು ಪತ್ತೆ!

“ಕೇರಳದಲ್ಲಿರುವುದು ನಿಮ್ಮ ಅದೃಷ್ಟ” : ಮೊನಾಲಿಸಾ-ಫರ್ಮಾನ್ ದಂಪತಿಗೆ ಹೈಕೋರ್ಟ್ ಹೀಗೆ ಹೇಳಿದ್ದೇಕೆ?
ದೇಶ

“ಕೇರಳದಲ್ಲಿರುವುದು ನಿಮ್ಮ ಅದೃಷ್ಟ” : ಮೊನಾಲಿಸಾ-ಫರ್ಮಾನ್ ದಂಪತಿಗೆ ಹೈಕೋರ್ಟ್ ಹೀಗೆ ಹೇಳಿದ್ದೇಕೆ?

ಪ್ರಯಾಗ್‌ರಾಜ್‌ನಲ್ಲಿ ಭೀಕರ ನರಮೇಧ – ಒಂದೇ ಮನೆಯಲ್ಲಿ 4 ಹೆಣಗಳು.. ‘ಬಂಟಿ-ಬಬ್ಲಿ’ ಚೀಟಿ : ಎಲ್ಲವೂ ನಿಗೂಢ!
ದೇಶ

ಪ್ರಯಾಗ್‌ರಾಜ್‌ನಲ್ಲಿ ಭೀಕರ ನರಮೇಧ – ಒಂದೇ ಮನೆಯಲ್ಲಿ 4 ಹೆಣಗಳು.. ‘ಬಂಟಿ-ಬಬ್ಲಿ’ ಚೀಟಿ : ಎಲ್ಲವೂ ನಿಗೂಢ!

ದೆಹಲಿಯ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ : 20 ಮಂದಿ ಸಜೀವ ದಹನ!
ದೇಶ

ದೆಹಲಿಯ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ : 20 ಮಂದಿ ಸಜೀವ ದಹನ!

ಮಗನನ್ನೇ ಕೊಂದು, ಸ್ಮಶಾನದಲ್ಲಿ ಹೂತು ಹಾಕಿ ಕೋರ್ಟ್ ಮೆಟ್ಟಿಲೇರಿದ “ಮಹಾತಾಯಿ”!
ದೇಶ

ಮಗನನ್ನೇ ಕೊಂದು, ಸ್ಮಶಾನದಲ್ಲಿ ಹೂತು ಹಾಕಿ ಕೋರ್ಟ್ ಮೆಟ್ಟಿಲೇರಿದ “ಮಹಾತಾಯಿ”!

ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!
ದೇಶ

ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!

Next Post
ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಮರ ಕಡಿಯುವ ವಿಚಾರಕ್ಕೆ ಸಂಬಂಧಿಕರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಮರ ಕಡಿಯುವ ವಿಚಾರಕ್ಕೆ ಸಂಬಂಧಿಕರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat