ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

October 18, 2025
Share on WhatsappShare on FacebookShare on Twitter

ದೆಹಲಿ : ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಎದುರಿನಲ್ಲಿರುವ ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರಿಗೆ ಹಂಚಿಕೆ ಮಾಡಲಾಗಿರುವ ಅಪಾರ್ಟ್‌ಮೆಂಟ್ ಸಂಕೀರ್ಣವಾದ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್ಸ್‌ನಲ್ಲಿಇಂದು ಮಧ್ಯಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದೆ. 

ಬಾಬಾ ಖರಕ್ ಸಿಂಗ್ ಮಾರ್ಗ್‌ನಲ್ಲಿರುವ ಈ ವಸತಿ ಸಮುಚ್ಚಯದಲ್ಲಿ ಮಧ್ಯಾಹ್ನ 1.22ಕ್ಕೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಬಂದ ಕೂಡಲೇ, ದೆಹಲಿ ಅಗ್ನಿಶಾಮಕ ದಳವು (DFS) 14 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದು ಗಂಟೆಯ ಕಾರ್ಯಾಚರಣೆಯ ನಂತರ 2.10ಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಅಗ್ನಿಶಾಮಕ ದಳದ ಅಧಿಕಾರಿಗಳು ಸದ್ಯಕ್ಕೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಅಪಾರ್ಟ್‌ಮೆಂಟ್‌ನ ಕೆಲ ನಿವಾಸಿಗಳು, ಕೆಲವು ಮಕ್ಕಳು ಈ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಹೆಚ್ಚಿನ ಅಧಿಕೃತ ದೃಢೀಕರಣ ಬರಬೇಕಿದೆ. ಒಬ್ಬ ನಿವಾಸಿ (ಅನಿಲ್ ಕುಮಾರ್) ಮಾತನಾಡಿ, “ಇಬ್ಬರು ಬಾಲಕಿಯರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ” ಎಂದು ಹೇಳಿದ್ದಾರೆ. ಬೆಂಕಿ ಅವಘಡಕ್ಕೆ ನಿಖರವಾದ ಕಾರಣದ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತು ಸಿಬ್ಬಂದಿ ನೀಡಿದ ಹೇಳಿಕೆಗಳು, ಸ್ಫೋಟಕ ಸತ್ಯವನ್ನು ಹೊರಹಾಕಿವೆ.

ಅಪಾರ್ಟ್‌ಮೆಂಟ್‌ನ ಸ್ಟಿಲ್ಟ್ ಮಹಡಿಯಲ್ಲಿ  ಸಂಗ್ರಹಿಸಲಾಗಿದ್ದ ಕೆಲವು ಸೋಫಾಗಳು ಅಥವಾ ಗೃಹೋಪಯೋಗಿ ವಸ್ತುಗಳ ಮೇಲೆ ಪಟಾಕಿ ಸಿಡಿದು ಬೆಂಕಿ ಹತ್ತಿಕೊಂಡಿದೆ ಎಂದು ಹಲವರು ದೂರಿದ್ದಾರೆ. ಡಿಎಫ್‌ಎಸ್‌ನ ಅಧಿಕಾರಿ ಭೂಪೇಂದ್ರ ಪ್ರಕಾಶ್ ಅವರು, “ನಾವು ತಲುಪಿದಾಗ, ಸ್ಟಿಲ್ಟ್ ಮಹಡಿಯಲ್ಲಿನ ಮನೆಯ ಸಂಗ್ರಹ ವಸ್ತುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಜ್ವಾಲೆಗಳು ಮೇಲಕ್ಕೆ ಏರುತ್ತಿದ್ದವು, ಇದು ಮೇಲಿನ ಮಹಡಿಗಳಿಗೆ ಬಾಹ್ಯ ಹಾನಿಯನ್ನುಂಟುಮಾಡಿದೆ,” ಎಂದು ತಿಳಿಸಿದ್ದಾರೆ.

Tags: ApartmentDelhiKarnataka News beatRajya sabha
SendShareTweet
Previous Post

ಮೊದಲ ಬಾರಿ ಹಾಸನಾಂಬೆ ದರ್ಶನ ಪಡೆದ ಸಿಎಂ ಪತ್ನಿ!

Next Post

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

Related Posts

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!
ದೇಶ

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!
ದೇಶ

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!
ದೇಶ

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ  ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!
ದೇಶ

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!
ದೇಶ

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!
ದೇಶ

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

Next Post
ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ಪತ್ನಿಯ ಶೀಲ ಶಂಕಿಸಿ ಹತ್ಯೆ - ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat