ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿ ಪೊಲೀಸ್ ಸ್ವ್ಯಾಟ್ ಕಮಾಂಡೋ ಬರ್ಬರ ಹತ್ಯೆ | ಡಂಬ್ಬೆಲ್‌ನಿಂದ ಹೊಡೆದು ಕೊಂದ ಪಾಪಿ ಪತಿ

January 29, 2026
Share on WhatsappShare on FacebookShare on Twitter

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಂತ ಕ್ರೂರ ಘಟನೆಯೊಂದು ನಡೆದಿದ್ದು, ದೆಹಲಿ ಪೊಲೀಸ್ ಪಡೆಯ ಹೆಮ್ಮೆಯ ಸ್ವ್ಯಾಟ್ (SWAT-ಸ್ಪೆಷಲ್ ವೆಪನ್ಸ್ ಅಂಡ್ ಟ್ಯಾಕ್ಟಿಕ್ಸ್) ಕಮಾಂಡೋ ಒಬ್ಬರನ್ನು ಅವರ ಪತಿಯೇ ಡಂಬ್ಬೆಲ್‌ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹಣಕಾಸಿನ ವಿಚಾರವಾಗಿ ದಂಪತಿಗಳ ನಡುವೆ ನಡೆದ ಜಗಳ ಈ ವಿಕೃತ ಹತ್ಯೆಯಲ್ಲಿ ಅಂತ್ಯಗೊಂಡಿದೆ.

ಮೃತ ಮಹಿಳೆಯನ್ನು ಕಾಜಲ್ ಚೌಧರಿ (27) ಎಂದು ಗುರುತಿಸಲಾಗಿದೆ. 2022ರಲ್ಲಿ ದೆಹಲಿ ಪೊಲೀಸ್ ಪಡೆಗೆ ಸೇರಿದ್ದ ಕಾಜಲ್, ಅತ್ಯಂತ ಕಠಿಣವಾದ ಸ್ವ್ಯಾಟ್ ತಂಡದಲ್ಲಿ ಕಮಾಂಡೋ ಆಗಿ ಕಾರ್ಯನಿರ್ವಹಿಸುತ್ತಿದ್ದರು. 2023ರಲ್ಲಿ ರಕ್ಷಣಾ ಸಚಿವಾಲಯದಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ಅಂಕುರ್ ಎಂಬಾತನೊಂದಿಗೆ ಕಾಜಲ್ ಅವರ ವಿವಾಹವಾಗಿತ್ತು. ಈ ದಂಪತಿಗೆ ಒಂದೂವರೆ ವರ್ಷದ ಗಂಡು ಮಗುವಿದೆ.

ಫೋನ್‌ನಲ್ಲಿ ಮಾತನಾಡುತ್ತಿದ್ದಾಗಲೇ ನಡೆದ ದಾಳಿ

ಜ.22ರಂದು ಹಣಕಾಸಿನ ವಿಚಾರವಾಗಿ ದಂಪತಿಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಕಾಜಲ್ ತನ್ನ ಸಹೋದರ ನಿಖಿಲ್ ಅವರಿಗೆ ಫೋನ್ ಮಾಡಿ ಮಾತನಾಡುತ್ತಿದ್ದರು. ನಿಖಿಲ್ ಅವರೂ ಸಹ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಾಜಲ್ ತನ್ನ ಸಹೋದರನೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗಲೇ, ಪತಿ ಅಂಕುರ್ ಭಾರವಾದ ಡಂಬ್ಬೆಲ್‌ನಿಂದ ಕಾಜಲ್ ಅವರ ತಲೆಗೆ ಬಾರಿಸಿದ್ದಾರೆ. ಹಲವು ಬಾರಿ ಡಂಬ್ಬೆಲ್ ನಿಂದ ಹೊಡೆದಿದ್ದಲ್ಲದೇ, ಇದಾದ ಕೆಲವೇ ನಿಮಿಷಗಳಲ್ಲಿ ಅಂಕುರ್ ತನ್ನ ಭಾವನಿಗೆ ಫೋನ್ ಮಾಡಿ, ದರ್ಪದಿಂದ ತಾನು ಕಾಜಲ್ ಮೇಲೆ ಹಲ್ಲೆ ಮಾಡಿರುವುದಾಗಿಯೂ ತಿಳಿಸಿದ್ದಾನೆ.

ಚಿಕಿತ್ಸೆ ಫಲಕಾರಿಯಾಗದೆ ಸಾವು

ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದ ಕಾಜಲ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಈಗ ಕೊನೆಯುಸಿರೆಳೆದಿದ್ದಾರೆ. ಕೇವಲ ಹಣಕಾಸಿನ ಜಗಳವಷ್ಟೇ ಅಲ್ಲದೆ, ಕಾಜಲ್ ಅವರ ಅತ್ತೆ ಮತ್ತು ಇಬ್ಬರು ನಾದಿನಿಯರು ಸೇರಿ ನಿರಂತರವಾಗಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ಕಾಜಲ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಪತಿಯ ಬಂಧನ

ಈ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರೋಪಿ ಅಂಕುರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಅಂಕುರ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದೇಶದ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಮಹಿಳಾ ಕಮಾಂಡೋ ಒಬ್ಬರು ಮನೆಯಲ್ಲೇ ಪತಿಯಿಂದ ಹತ್ಯೆಗೀಡಾದ ಘಟನೆ ಇಡೀ ದೆಹಲಿ ಪೊಲೀಸ್ ಪಡೆಯನ್ನು ಬೆಚ್ಚಿಬೀಳಿಸಿದೆ.

ಇದನ್ನೂ ಓದಿ: ಕರ್ನಾಟಕ ಪೊಲೀಸರಿಗೆ ಇನ್ಮುಂದೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಭಾಗ್ಯ | DG-IGP ಡಾ. ಎಂ.ಎ.ಸಲೀಂ ಆದೇಶ

Tags: brutally murderedDeathDelhi PoliceIndiaKarnataka News beatPoliceSWAT commando
SendShareTweet
Previous Post

ಯೂಟ್ಯೂಬ್ ನೋಡಿ ಕಲಿತ ‘ಕುಲದೀಪ್ ಯಾದವ್ ಲೈಟ್’ | ವೈಜಾಗ್ ನೆಟ್ಸ್‌ನಲ್ಲಿ ಸ್ಟಾರ್ ಬ್ಯಾಟರ್‌ಗಳನ್ನೇ ಬೆಚ್ಚಿಬೀಳಿಸಿದ ಮುರಳಿ!

Next Post

ಕೇಂದ್ರ ಸರ್ಕಾರದ BARC ಸಂಸ್ಥೆಯಲ್ಲಿ 21 ಹುದ್ದೆಗಳ ನೇಮಕಾತಿ | ತಿಂಗಳಿಗೆ 2.08 ಲಕ್ಷ ರೂ. ಸಂಬಳ

Related Posts

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!
ದೇಶ

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!

TCS ನಾಸಿಕ್ ಪ್ರಕರಣ : ಗರ್ಭಿಣಿ ಎಂಬ ಕಾರಣ ನೀಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ ಆರೋಪಿ ನಿದಾ ಖಾನ್
ದೇಶ

TCS ನಾಸಿಕ್ ಪ್ರಕರಣ : ಗರ್ಭಿಣಿ ಎಂಬ ಕಾರಣ ನೀಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ ಆರೋಪಿ ನಿದಾ ಖಾನ್

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?
ರಾಜ್ಯ

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!
ದೇಶ

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!
ದೇಶ

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?
ವಿದೇಶ

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?

Next Post
ಕೇಂದ್ರ ಸರ್ಕಾರದ BARC ಸಂಸ್ಥೆಯಲ್ಲಿ 21 ಹುದ್ದೆಗಳ ನೇಮಕಾತಿ | ತಿಂಗಳಿಗೆ 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ BARC ಸಂಸ್ಥೆಯಲ್ಲಿ 21 ಹುದ್ದೆಗಳ ನೇಮಕಾತಿ | ತಿಂಗಳಿಗೆ 2.08 ಲಕ್ಷ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!

ಶ್ರೇಯಸ್ ಅಯ್ಯರ್ ಕಡೆಗಣನೆ : ಆಯ್ಕೆ ಸಮಿತಿಗೆ ರವಿಚಂದ್ರನ್ ಅಶ್ವಿನ್ ಖಡಕ್ ಎಚ್ಚರಿಕೆ!

ಶ್ರೇಯಸ್ ಅಯ್ಯರ್ ಕಡೆಗಣನೆ : ಆಯ್ಕೆ ಸಮಿತಿಗೆ ರವಿಚಂದ್ರನ್ ಅಶ್ವಿನ್ ಖಡಕ್ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat