ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರಸ್ಟ್‌!

July 12, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಪ್ರಶ್ನಿಸುವ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮುನೇನಕೊಪ್ಪಲಿನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಸೆಲ್ ನೀಡಲು ಬಂದ ಫ್ಲಿಪ್‌ಕಾರ್ಟ್ ಡೆಲಿವರಿ ಬಾಯ್, ವಾಶ್‌ರೂಮ್‌ ಬಳಸುವ ನೆಪದಲ್ಲಿ ಯುವತಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದು, ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪೊಲೀಸರು ತನಿಖೆ ಕೈಗೊಂಡು ಆರೋಪಿ ವಿಜಯ್ ಮಲ್ಲಿಕಾರ್ಜುನ್‌ ಎಂಬತನ್ನು ಬಂಧಿಸಿದ್ದಾರೆ.

ಆಗುದ್ದೇನು?

ಸಂಜೆ ವೇಳೆ ಪಾರ್ಸೆಲ್ ತಲುಪಿಸಲು ಬಂದಿದ್ದ ಡೆಲಿವರಿ ಬಾಯ್, ಬಾತ್‌ರೂಮ್ ಬಳಸಲು ಅವಕಾಶ ನೀಡುವಂತೆ ಯುವತಿಯನ್ನು ಕೇಳಿದ್ದಾನೆ. ಆದರೆ ಯುವತಿ ಅನುಮತಿ ನಿರಾಕರಿಸಿದ್ದರೂ, ಬಲವಂತವಾಗಿ ಮನೆಯೊಳಗೆ ನುಗ್ಗಿ ಬಾತ್‌ರೂಮ್ ಬಳಸಿದ್ದಾನೆ ಎನ್ನಲಾಗಿದೆ. ಬಳಿಕ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

A Flipkart delivery agent in Bangalore forced his way into a woman's flat despite her repeated "NO". He ignored her boundaries, entered her washroom, and then EXPOSED himself to her.

She was terrified in her own home. Kept her camera on & door open, fearing for her life.

A… pic.twitter.com/JQHScytaCT

— ज़िद्दी नागरिक (@ZiddiNaagrik) July 11, 2026

ಆರೋಪಿ ಮನೆಯ ರೂಮ್‌ನಿಂದ ಹೊರಬಂದ ತಕ್ಷಣ ಯುವತಿ ಆತನ ವಿಡಿಯೋ ಚಿತ್ರೀಕರಿಸಿದ್ದು, ಬಳಿಕ ನಡೆದ ಘಟನೆಯ ವಿವರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಾರತಹಳ್ಳಿ ಪೊಲೀಸರು ಯುವತಿಯನ್ನು ಸಂಪರ್ಕಿಸಿ ದೂರು ಪಡೆದು ತನಿಖೆ ಆರಂಭಿಸಿದ್ದಾರೆ.

ಯುವತಿಯ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಲೈಂಗಿಕ ದೌರ್ಜನ್ಯ ಸೇರಿದಂತೆ ವಿವಿಧ ಆರೋಪಗಳಡಿ ಎಫ್‌ಐಆರ್ ದಾಖಲಿಸಿ, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ವಿಜಯ್ ಮಲ್ಲಿಕಾರ್ಜುನ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಮನೆಗಳಿಗೆ ಬರುವ ಡೆಲಿವರಿ ಸಿಬ್ಬಂದಿಯ ಪರಿಶೀಲನೆ ಹಾಗೂ ಮಹಿಳೆಯರ ಸುರಕ್ಷತೆ ಕುರಿತ ಆತಂಕವನ್ನು ಮತ್ತೊಮ್ಮೆ ಮುಂದಿಟ್ಟಿದೆ. ಪ್ರಕರಣದ ಬಗ್ಗೆ ಮಾರತಹಳ್ಳಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಇತ್ತ ಡೆಲಿವರಿ ಸಂಸ್ಥೆಯಾದ ಫ್ಲಿಪ್‌ಕಾರ್ಟ್ ಕೂಡ ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ನಮ್ಮ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಈ ಬಗ್ಗೆ ಆಂತರಿಕ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ.

ಇದನ್ನೂ ಓದಿ : ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!

Tags: bengaloreKarnataka News beat
SendShareTweet
Previous Post

ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!

Next Post

ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

Related Posts

ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!
ಬೆಂಗಳೂರು

ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ –  12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!
ಬೆಂಗಳೂರು

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ
ಬೆಂಗಳೂರು

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌
ಮಂಗಳೂರು

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ
ಬೆಂಗಳೂರು

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ
ಚಿಕ್ಕಬಳ್ಳಾಫುರ

ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ

Next Post
ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat