ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಬಳ್ಳಾಫುರ

1 ಲಕ್ಷ ಲಂಚಕ್ಕೆ ಬೇಡಿಕೆ.. ರೆಡ್‌ ಹ್ಯಾಂಡ್‌ ಆಗಿ ‘ಲೋಕಾ’ ಬಲೆಗೆ ಬಿದ್ದ PSI & ASI

March 4, 2026
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ : ಜಮೀನು ವಿವಾದವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಕೆಗೆ 70 ಸಾವಿರ ಲಂಚ ಪಡೆದ ಆರೋಪದಲ್ಲಿ ASI ಹಾಗೂ PSI ಇಬ್ಬರನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಹಾಗೂ ಎಎಸ್‌ಐ ವೆಂಕಟೇಶ್ ಇಬ್ಬರನ್ನ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮೊಟ್ಲೂರು ಗ್ರಾಮದ ರಘು ಎಂಬಾತನ ಬಳಿ ಪ್ರಕರಣ ಒಂದರ ಬಿ ರಿಪೋರ್ಟ್ ಸಲ್ಲಿಕೆಗಾಗಿ ಎಎಸ್‌ಐ ವೆಂಕಟೇಶ್ 1 ಲಕ್ಷ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚದ ಹಣದ ಪೈಕಿ ಮೊದಲ ಕಂತಾಗಿ ರಘು ಅವರಿಂದ 70,000 ರೂಪಾಯಿ ಹಣವನ್ನು ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಎಎಸ್ಐ ವೆಂಕಟೇಶ್‌ರನ್ನ ರೆಡ್ ಹ್ಯಾಂಡ್‌ ಆಗಿ ಹಿಡಿದಿದ್ದಾರೆ

ಈ ಬೆನ್ನಲ್ಲೇ ಅವರನ್ನು ವಿಚಾರಣೆ ನಡೆಸಿದ ಲೋಕಾಯುಕ್ತ ತಂಡ, ಪಿಎಸ್ಐ ಶರಣಪ್ಪ ಅವರ ಪಾತ್ರವನ್ನು ಖಚಿತಪಡಿಸಿಕೊಂಡು ಅವರನ್ನೂ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ.

ಇದನ್ನೂ ಓದಿ : ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

Tags: Karnataka News beat
SendShareTweet
Previous Post

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

Next Post

ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!

Related Posts

ಕಾಡಿಗೆ ಬೆಂಕಿ.. ಹೊತ್ತಿ ಉರಿದ ವನ್ಯಜೀವಿ, ಕಾಡು ಮರಗಳು
ಚಿಕ್ಕಬಳ್ಳಾಫುರ

ಕಾಡಿಗೆ ಬೆಂಕಿ.. ಹೊತ್ತಿ ಉರಿದ ವನ್ಯಜೀವಿ, ಕಾಡು ಮರಗಳು

ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ | ಗೌರಿಬಿದನೂರಿನಲ್ಲಿ ರಸ್ತೆಗಿಳಿದು ಪ್ರತಿಭಟನೆ
ಚಿಕ್ಕಬಳ್ಳಾಫುರ

ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ | ಗೌರಿಬಿದನೂರಿನಲ್ಲಿ ರಸ್ತೆಗಿಳಿದು ಪ್ರತಿಭಟನೆ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ | ಚಿಕ್ಕಬಳ್ಳಾಪುರದಲ್ಲಿ ಮೂರು ದಿನಗಳ ಶೋಕಾಚರಣೆ
ಚಿಕ್ಕಬಳ್ಳಾಫುರ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ | ಚಿಕ್ಕಬಳ್ಳಾಪುರದಲ್ಲಿ ಮೂರು ದಿನಗಳ ಶೋಕಾಚರಣೆ

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!
ಚಿಕ್ಕಬಳ್ಳಾಫುರ

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ.. ಹಾಗೆಯೇ ಬಿಜೆಪಿ | ಡಿಕೆಶಿ
ಚಿಕ್ಕಬಳ್ಳಾಫುರ

ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ.. ಹಾಗೆಯೇ ಬಿಜೆಪಿ | ಡಿಕೆಶಿ

ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ
ಚಿಕ್ಕಬಳ್ಳಾಫುರ

ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

Next Post
ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!

ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!

ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat