ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಬೇಡಿಕೆ: ಸತೀಶ್ ಜಾರಕಿಹೊಳಿ

October 6, 2025
Share on WhatsappShare on FacebookShare on Twitter

ಬೆಳಗಾವಿ: ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಗಳನ್ನು ವಾಲ್ಮೀಕಿ ಸಮುದಾಯಕ್ಕೆ ನೀಡುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೇಡಿಕೆ ಇಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ‘ನಾಗೇಂದ್ರ ಮತ್ತು ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಂತೆ ಈ ಹಿಂದೆಯೇ ಬೇಡಿಕೆ ಇಟ್ಟಿದ್ದೇವೆ. ಆದಷ್ಟು ಬೇಗನೆ ಈ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ತಿಳಿಸಿದ್ದೇವೆ. ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ನಿಯೋಗದ ಮೂಲಕ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರಿಗೆ ಭೇಟಿಯಾಗಿ ಒತ್ತಡ ಹಾಕುತ್ತೇವೆ’ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿ ಕುರಿತು ಮಾಜಿ ಸಚಿವ ರಾಜಣ್ಣ ಹೇಳಿಕೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ, ಇದನ್ನು ನೀವು ಅವರನ್ನೇ ಕೇಳಬೇಕು. ನಾನು ಹೇಳುವುದಕ್ಕೆ ಆಗುವುದಿಲ್ಲ. ಅವರವರ ವರ್ಕಿಂಗ್ ಸ್ಟೈಲ್ ಹೇಗಿರಬೇಕು ಎಂದು ನಾವು ಹೇಳುವುದಕ್ಕೆ ಆಗುವುದಿಲ್ಲ. ಅದು ಅವರ ವರ್ಕಿಂಗ್ ಸ್ಟೈಲ್ ಎಂದು ತಿಳಿಸಿದ್ದಾರೆ.

ಬರುವ ಎರಡೂವರೆ ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಆಗಿ ನಾನೇ ಮುಂದುವರೆಯುತ್ತೇನೆ ಎಂದು ಅವರೇ ಹೇಳಿದ್ದಾರೆ. ಹೀಗಾಗಿ ಗೊಂದಲಕ್ಕೆ ತೆರೆ ಬಿದ್ದಿದೆ ಎಂದು ನಾವು ಭಾವಿಸಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಹೇಳಬೇಕಾಗುತ್ತದೆ ಎಂದಿದ್ದಾರೆ.

ಗಣತಿಯಲ್ಲಿ ಹೆಚ್ಚು ಪ್ರಶ್ನಾವಳಿ ಕುರಿತು ಡಿಸಿಎಂ ಡಿ. ಕೆ. ಶಿವಕುಮಾರ್ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿ, ‘ಗೋಕಾಕ್​ನಲ್ಲಿ ನಿನ್ನೆ ನನ್ನ ಗಮನಕ್ಕೂ ಇದು ಬಂದಿದೆ. 60 ಪ್ರಶ್ನೆಗಳಿವೆ. ಅವುಗಳಿಗೆ ಉತ್ತರಿಸಲು ಹಿಂದೇಟು ಹಾಕುತ್ತಿದ್ದಾರೆ. ನಾವು ಯಾಕೆ ನಮ್ಮ ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸಬೇಕು ಎಂದು ಕೆಲವರು ಪ್ರಶ್ನಿಸಿದ್ದಾರೆ. ಹಾಗಾಗಿ, ಪ್ರಶ್ನೆಗಳನ್ನು ಕಡಿಮೆ ಮಾಡಿದರೆ ಒಳ್ಳೆಯದು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್ ಜಾರಕಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಇನ್ನೂ ಚರ್ಚೆಯಲ್ಲಿದೆ. ಎಲ್ಲ ನಾಯಕರು ಕೂಡಿ ಚರ್ಚೆ ಮಾಡಿ, ನಿಲ್ಲಿಸಬೇಕೋ, ಬೇಡವೋ ಎಂಬುದನ್ನು ಬರುವ ನಾಲ್ಕೈದು ದಿನಗಳಲ್ಲಿ ನಿರ್ಧಾರ ಪ್ರಕಟಿಸುತ್ತೇವೆ. ಕನಿಷ್ಠ 10 ತಾಲೂಕುಗಳಲ್ಲಿ ಅವಿರೋಧ ಆಯ್ಕೆಗೆ ನಾವು ಪ್ರಯತ್ನಿಸುತ್ತಿದ್ದೇವೆ. ಇನ್ನುಳಿದಂತೆ ಐದು ತಾಲೂಕುಗಳಲ್ಲಿ ಸ್ಥಳೀಯ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಚುನಾವಣೆ ಆಗಲಿದೆ. ಆದರೂ ಇನ್ನಷ್ಟು ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆಗೆ ಕೊನೆವರೆಗೂ ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

Tags: BelagaviDemand for ministerial berthsKarnataka News beatSatish JarkiholiValmiki community
SendShareTweet
Previous Post

ಉಡುಪಿ : ತಲ್ವಾರ್‌ ತೋರಿಸಿ ಗೋವು ಕದ್ದ ಪ್ರಕರಣ, ಮೂವರ ಬಂಧನ

Next Post

ಏಥರ್ ಎನರ್ಜಿ ಮಹತ್ವದ ಮೈಲಿಗಲ್ಲು: 5 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ

Related Posts

ಕಬ್ಬು ಬೆಳೆಗಾರರ ಸಭೆ ವಿಫಲ: ಇಂದು ಸಿಎಂ ಸಾಥ್!
ಬೆಳಗಾವಿ

ಕಬ್ಬು ಬೆಳೆಗಾರರ ಸಭೆ ವಿಫಲ: ಇಂದು ಸಿಎಂ ಸಾಥ್!

ಹಿರಿಯ ನಾಯಕ ಶಿವಾನಂದ ಕೌಜಲಗಿ ನಿಧನ: ಕಂಬನಿ
ರಾಜ್ಯ

ಹಿರಿಯ ನಾಯಕ ಶಿವಾನಂದ ಕೌಜಲಗಿ ನಿಧನ: ಕಂಬನಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?
ರಾಜ್ಯ

ಬೆಳಗಾವಿ ಕಬ್ಬು ದರ ಸಭೆ ಮುಕ್ತಾಯ

ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ
ರಾಜ್ಯ

ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

ಅಥಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ
ಬೆಳಗಾವಿ

ಅಥಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

Next Post
ಏಥರ್ ಎನರ್ಜಿ ಮಹತ್ವದ ಮೈಲಿಗಲ್ಲು: 5 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ

ಏಥರ್ ಎನರ್ಜಿ ಮಹತ್ವದ ಮೈಲಿಗಲ್ಲು: 5 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat