ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಅಕ್ರಮ ರೆಸಾರ್ಟ್ಸ್ ತೆರವಿಗೆ ಆಗ್ರಹ | 2ನೇ ದಿನವೂ ಮುಂದುವರಿದ ಪ್ರತಿಭಟನೆ

January 21, 2026
Share on WhatsappShare on FacebookShare on Twitter

ಮೈಸೂರು : ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ತಹಶಿಲ್ದಾರ್ ಕಚೇರಿ ಮುಂಭಾಗ ಅಕ್ರಮ ರೆಸಾರ್ಟ್ಸ್ ವಿರುದ್ಧದ ಪ್ರತಿಭಟನೆ ಎರಡನೇ ದಿನಕ್ಕೂ ಕಾಲಿಟ್ಟಿದೆ. ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ರೆಸಾರ್ಟ್ಸ್‌ಗಳನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು, ಕನ್ನಡಪರ ಹೋರಾಟಗಾರರು ಹಾಗೂ ವಕೀಲರು ಧರಣಿ ನಡೆಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕಾಡಿನಿಂದ ನಾಡಿಗೆ ನುಗ್ಗಿ ರೈತರ ಮೇಲೆ ದಾಳಿ ನಡೆಸಿರುವ ಹುಲಿಗಳ ಹಿಂದೆಯೂ ಈ ಅಕ್ರಮ ರೆಸಾರ್ಟ್ಸ್‌ಗಳೇ ಕಾರಣವೆಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅರಣ್ಯ ಪ್ರದೇಶದ ಅಕ್ರಮ ಅತಿಕ್ರಮಣದಿಂದ ವನ್ಯಜೀವಿಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಇದರಿಂದ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಸರ್ಕಾರ ಸಫಾರಿ ಚಟುವಟಿಕೆಯನ್ನು ಬಂದ್ ಮಾಡಿದ್ದರೂ, ಅಕ್ರಮ ರೆಸಾರ್ಟ್ಸ್‌ಗಳ ವಿರುದ್ಧ ಇನ್ನೂ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನೆಲೆ ರೆಸಾರ್ಟ್ಸ್‌ಗಳ ಸಂಪೂರ್ಣ ತೆರವುಗೆ ಒತ್ತಾಯಿಸಿ ಹೋರಾಟ ತೀವ್ರಗೊಳಿಸಲಾಗಿದೆ.

ಪ್ರತಿಭಟನೆಯಲ್ಲಿ ವಕೀಲ ವಿ. ರವಿಕುಮಾರ್, ರೈತ ಮುಖಂಡ ಹೊನ್ನೂರು ಪ್ರಕಾಶ್, ಮಂಜು ಕಿರಣ್ ಸೇರಿದಂತೆ 11ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ : ಉಡುಪಿ | ಸಿದ್ದಾಪುರ ಏತ ನೀರಾವರಿ ಯೋಜನೆಗೆ ಒತ್ತಾಯಿಸಿ ಜನಾಗ್ರಹ ಸಭೆ, ರೈತರ ಪ್ರತಿಭಟನೆ

Tags: Demand for removal of illegal resorts |Karnataka News beatProtest continues for 2nd day
SendShareTweet
Previous Post

ಉಡುಪಿ | ಸಿದ್ದಾಪುರ ಏತ ನೀರಾವರಿ ಯೋಜನೆಗೆ ಒತ್ತಾಯಿಸಿ ಜನಾಗ್ರಹ ಸಭೆ, ರೈತರ ಪ್ರತಿಭಟನೆ

Next Post

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

Related Posts

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!
ಮೈಸೂರು

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಕಬಿನಿ ಹಿನ್ನೀರಲ್ಲಿ ಪ್ರವಾಸಿಗರ ಹುಚ್ಚಾಟ ; ಫೋಟೋ ತೆಗೆಯುವ ವೇಳೆ ನೀರಲ್ಲಿ ಮುಳುಗಿದ ಕಾರು!
ಮೈಸೂರು

ಕಬಿನಿ ಹಿನ್ನೀರಲ್ಲಿ ಪ್ರವಾಸಿಗರ ಹುಚ್ಚಾಟ ; ಫೋಟೋ ತೆಗೆಯುವ ವೇಳೆ ನೀರಲ್ಲಿ ಮುಳುಗಿದ ಕಾರು!

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ ; ಪತಿಯ ವಿರುದ್ಧ ಕೊಲೆ ಆರೋಪ!
ಮೈಸೂರು

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ ; ಪತಿಯ ವಿರುದ್ಧ ಕೊಲೆ ಆರೋಪ!

ಅರಣ್ಯದಲ್ಲಿ ಕಿರು ಉತ್ಪನ್ನ ಸಂಗ್ರಹಿಸುತ್ತಿದ್ದ ವೇಳೆ ಕರಡಿ ದಾಳಿ : ಆದಿವಾಸಿ ವ್ಯಕ್ತಿಗೆ ಗಂಭೀರ ಗಾಯ!
ಮೈಸೂರು

ಅರಣ್ಯದಲ್ಲಿ ಕಿರು ಉತ್ಪನ್ನ ಸಂಗ್ರಹಿಸುತ್ತಿದ್ದ ವೇಳೆ ಕರಡಿ ದಾಳಿ : ಆದಿವಾಸಿ ವ್ಯಕ್ತಿಗೆ ಗಂಭೀರ ಗಾಯ!

ನಂಜನಗೂಡಿನಲ್ಲಿ ನಿಲ್ಲದ ಚಿರತೆ ಹಾವಳಿ – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!
ಮೈಸೂರು

ನಂಜನಗೂಡಿನಲ್ಲಿ ನಿಲ್ಲದ ಚಿರತೆ ಹಾವಳಿ – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

Next Post
ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat