ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

February 12, 2026
Share on WhatsappShare on FacebookShare on Twitter

ನವದೆಹಲಿ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಸದನದಲ್ಲಿ ನೀಡಿದ ಭಾಷಣವು ಈಗ ಭಾರೀ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ವಿದೇಶಿ ಶಕ್ತಿಗಳ ಬೆಂಬಲದೊಂದಿಗೆ ರಾಹುಲ್ ಗಾಂಧಿ ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ರಾಹುಲ್ ಅವರ ಸಂಸತ್ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಲೋಕಸಭೆಯಲ್ಲಿ ಇಂದು ನಿರ್ಣಯ ಮಂಡಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿರುವ ನಿಶಿಕಾಂತ್ ದುಬೆ, ಜಾರ್ಜ್ ಸೊರೊಸ್ ಅವರಂತಹ ಶಕ್ತಿಗಳ ಸಹಾಯದೊಂದಿಗೆ ರಾಹುಲ್ ದೇಶಕ್ಕೆ ಹಾನಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ರಾಹುಲ್ ಗಾಂಧಿ ಅವರು ಸೊರೊಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್ ಮತ್ತು USAID ನಂತಹ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರು ಥೈಲ್ಯಾಂಡ್, ಕಾಂಬೋಡಿಯಾ, ವಿಯೆಟ್ನಾಂ ಮತ್ತು ಅಮೆರಿಕದಂತಹ ದೇಶಗಳಿಗೆ ಭೇಟಿ ನೀಡುವ ಮೂಲಕ ಭಾರತ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಸಂಸತ್ ಸದಸ್ಯತ್ವದಿಂದ ವಜಾಗೊಳಿಸುವುದಲ್ಲದೆ, ಭವಿಷ್ಯದಲ್ಲಿ ಚುನಾವಣೆ ಸ್ಪರ್ಧಿಸದಂತೆ ಕಾಯಂ ಆಗಿ ನಿಷೇಧಿಸಬೇಕು,” ಎಂದು ಆಗ್ರಹಿಸಿದ್ದಾರೆ.

ರಾಹುಲ್ ಒಬ್ಬ ಅಪ್ರಬುದ್ಧ ರಾಜಕಾರಣಿ:

ಬಿಜೆಪಿಯ ಈ ನಡೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಹುಲ್ ಗಾಂಧಿ ಅವರನ್ನು “ಅಪ್ರಬುದ್ಧ ಪಾರ್ಟ್-ಟೈಮ್ ರಾಜಕಾರಣಿ” ಎಂದು ಲೇವಡಿ ಮಾಡಿದ್ದಾರೆ. “ರಾಹುಲ್ ಅವರು ಸದನದಲ್ಲಿ ಮಾಡಿದ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ. ಅವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ (Privilege Motion) ಮಂಡಿಸುವ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವಾಲಯವು ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ,” ಎಂದು ಅವರು ತಿಳಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಸಂಸದ ಸಂಜಯ್ ಜೈಸ್ವಾಲ್ ಅವರು, ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅನರ್ಹರು ಎಂದು ಕಿಡಿಕಾರಿದ್ದಾರೆ.

ಸದನದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?

ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರವು ಅಮೆರಿಕದ ಒತ್ತಡಕ್ಕೆ ಮಣಿದು ಭಾರತದ ಹಿತಾಸಕ್ತಿಗಳನ್ನು ಬಲಿಕೊಡುತ್ತಿದೆ ಎಂದು ದೂರಿದ್ದರು. “ಜಾಗತಿಕವಾಗಿ ಇಂಧನ ಮತ್ತು ಹಣಕಾಸು ವ್ಯವಸ್ಥೆಗಳನ್ನು ಅಸ್ತ್ರಗಳನ್ನಾಗಿ ಬಳಸಲಾಗುತ್ತಿದೆ ಎಂಬುದು ನಿಮಗೂ ತಿಳಿದಿದೆ. ಹೀಗಿದ್ದರೂ, ಅಮೆರಿಕವು ನಮ್ಮ ಇಂಧನ ಸುರಕ್ಷತೆಯನ್ನು ನಿರ್ಧರಿಸಲು ನೀವು ಅವಕಾಶ ನೀಡುತ್ತಿದ್ದೀರಿ. ನಾವು ಯಾವ ದೇಶದಿಂದ ತೈಲ ಖರೀದಿಸಬೇಕು ಎಂಬುದನ್ನು ಅಮೆರಿಕ ಹೇಳುತ್ತಿದೆ. ಇದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ಪ್ರಶ್ನಿಸುವ ಮೂಲಕ ಸರ್ಕಾರದ ವಿದೇಶಾಂಗ ನೀತಿಯನ್ನು ರಾಹುಲ್ ಕಟುವಾಗಿ ಟೀಕಿಸಿದ್ದರು. ರಾಹುಲ್ ಗಾಂಧಿ ಅವರ ಈ ಭಾಷಣವು ದೇಶದ ಭದ್ರತೆ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ಬಿಜೆಪಿ ವಾದಿಸುತ್ತಿದ್ದರೆ, ವಿರೋಧ ಪಕ್ಷಗಳು ಇದನ್ನು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನ ಎಂದು ಬಣ್ಣಿಸಿವೆ.

ಇದನ್ನೂ ಓದಿ : ‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

Tags: Karnataka News beat
SendShareTweet
Previous Post

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

Next Post

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

Related Posts

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

Next Post
ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat