ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಿಕನ್ ಬೇಕೆಂದು ಕೇಳಿದ್ದಕ್ಕೆ ಮಕ್ಕಳಿಗೆ ಚಪಾತಿ ಲಟ್ಟಣಿಗೆಯಿಂದ ಥಳಿಸಿದ ತಾಯಿ: ಮಗು ಸಾವು

September 29, 2025
Share on WhatsappShare on FacebookShare on Twitter

ಮುಂಬೈ: ಮಾಂಸಾಹಾರ ತಿನ್ನಲು ಬೇಕೆಂದು ಕೇಳಿದ್ದಕ್ಕೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ‘ಚಪಾತಿ ಲಟ್ಟಣಿಗೆ’ಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಏಳು ವರ್ಷದ ಬಾಲಕ ಮೃತಪಟ್ಟು, ಆತನ ಸಹೋದರಿ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಭಾನುವಾರ ನಡೆದಿದೆ.

ಪೊಲೀಸರ ಪ್ರಕಾರ, ಚಿನ್ಮಯ್ ಧುಮ್ಡೆ (7) ಎಂಬ ಬಾಲಕ ತನ್ನ ತಾಯಿ ಪಲ್ಲವಿ ಧುಮ್ಡೆಗೆ ಚಿಕನ್‌ನಲ್ಲಿ ಮಾಡಿದ ಖಾದ್ಯ ಬೇಕೆಂದು ಕೇಳಿದ್ದಾನೆ. ಇದರಿಂದ ಕೋಪಗೊಂಡ ಆಕೆ, ಮಗನಿಗೆ ಪ್ರಜ್ಞೆ ತಪ್ಪುವವರೆಗೂ ಥಳಿಸಿದ್ದಾಳೆ. ನಂತರ, ಅದೇ ಲಟ್ಟಣಿಗೆಯಿಂದ ತನ್ನ 10 ವರ್ಷದ ಮಗಳಿಗೂ ಹೊಡೆದಿದ್ದಾಳೆ. ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಕ್ಕಳ ಕಿರುಚಾಟ ಕೇಳಿದ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಸ್ಥಳೀಯ ಅಪರಾಧ ವಿಭಾಗ ಮತ್ತು ಉಪವಿಭಾಗಾಧಿಕಾರಿಗಳು ದೌಡಾಯಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ತಾಯಿಯನ್ನು ಬಂಧಿಸಿದ್ದಾರೆ.

“ಕಾಶಿಪಾದ ಪ್ರದೇಶದ ಫ್ಲಾಟ್‌ನಲ್ಲಿ 40 ವರ್ಷದ ಪಲ್ಲವಿ ಘುಮ್ಡೆ ತನ್ನ ಕುಟುಂಬದೊಂದಿಗೆ ವಾಸವಾಗಿದ್ದಳು. ಆಕೆಯ ಏಳು ವರ್ಷದ ಮಗ ಚಿನ್ಮಯ್ ಗಣೇಶ್ ಘುಮ್ಡೆಯನ್ನು ಲಟ್ಟಣಿಗೆಯಿಂದ ಬರ್ಬರವಾಗಿ ಥಳಿಸಲಾಗಿದ್ದು, ಆತ ಸಾವನ್ನಪ್ಪಿದ್ದಾನೆ. ಆಕೆಯ 10 ವರ್ಷದ ಮಗಳಿಗೂ ಹೊಡೆಯಲಾಗಿದೆ. ಪಾಲ್ಘರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪಾಲ್ಘರ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ದೇಶಮುಖ್ ಹೇಳಿದ್ದಾರೆ.

Tags: Children With 'Chapati Roller'CrimeDemanded ChickenDistrict SuperintendentIndiaMumbaiPalghar PolicePolicePolice Yatish Deshmukhson dia
SendShareTweet
Previous Post

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ: ಬೀದಿಗಿಳಿದ ಸಾವಿರಾರು ಜನ

Next Post

ಸರ್ಕಾರದ ಆದೇಶ ಪಾಲನೆ: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು “ಎಕ್ಸ್” ನಿರ್ಧಾರ

Related Posts

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
ದೇಶ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!
ದೇಶ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?
ದೇಶ

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ
ದೇಶ

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ದೇಶ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

Next Post
ಸರ್ಕಾರದ ಆದೇಶ ಪಾಲನೆ: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು “ಎಕ್ಸ್” ನಿರ್ಧಾರ

ಸರ್ಕಾರದ ಆದೇಶ ಪಾಲನೆ: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು "ಎಕ್ಸ್" ನಿರ್ಧಾರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat