ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ರಾಜ್ಯಕ್ಕೆ ಶುರುವಾಗಿದೆ ಡೆಂಗ್ಯೂ ಆತಂಕ; 24 ಗಂಟೆಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಎಷ್ಟು?

July 12, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ. ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು (Dengue Case) ವರದಿಯಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೆ ಏರಿಕೆ ಕಂಡಿದೆ. ಹೀಗಾಗಿ ಒಟ್ಟು ಪ್ರಕರಣಗಳ ಸಂಖ್ಯೆ 8,658ಕ್ಕೆ ಏರಿಕೆ ಕಂಡಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದೇ ದಿನ 165 ಹೊಸ ಪ್ರಕರಣಗಳು ದಾಖಲಾಗಿದ್ದು, 91 ಜನ ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಕಳೆದ 24 ಗಂಟೆಗಳಲ್ಲಿ 2,704 ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 437 ಜನರಲ್ಲಿ ಇರುವುದು ಖಚಿತವಾಗಿದೆ. ಇಲ್ಲಿಯವರೆಗೆ ಒಟ್ಟು 63,741 ಜನರಿಗೆ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ.

24 ಗಂಟೆಗಳಲ್ಲಿ 1 ವರ್ಷದೊಳಗಿನ 7 ಮಕ್ಕಳು, 1 ರಿಂದ 18 ವರ್ಷ ವಯಸ್ಸಿನ 154 ಮಕ್ಕಳು ಹಾಗೂ 18 ವರ್ಷ ಮೇಲ್ಪಟ್ಟ 276 ಜನರು ಸೇರಿದಂತೆ ಒಟ್ಟು 437 ಕೇಸ್‌ ಪತ್ತೆಯಾಗಿದೆ. ಜಿಲ್ಲಾವಾರು ಮಾಹಿತಿ ನೋಡುವುದಾದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ 165, ಬೆಂಗಳೂರು ನಗರ 10, ಬೆಂಗಳೂರು ಗ್ರಾ. 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತುಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 1, ಕಲಬುರಗಿ 20, ಬೀದರ್‌ 10, ಬಳ್ಳಾರಿ 4, ವಿಜಯನಗರ 1, ಕೊಪ್ಪಳ 3, ಮೈಸೂರು 17, ಮಂಡ್ಯ 47, ಹಾಸನ 6, ಉಡುಪಿ 10, ಚಿಕ್ಕಮಗಳೂರು 10, ಕೊಡಗು 9 ಕೇಸ್‌ ಪತ್ತೆಯಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

Tags: Dengue Case
SendShareTweet
Previous Post

ಪ್ಯಾರಿಸ್ ಒಲಿಂಪಿಕ್ಸ್; ಭಾರತೀಯ ಆಟಗಾರರ ಮೇಲೆ ಹೆಚ್ಚಿನ ಭರವಸೆ!

Next Post

ಯತ್ನಾಳ್ ಗೆ ಜಯ; ವಿರೋಧಿ ಅಬ್ದುಲ್ ಗೆ ಭಾರೀ ದಂಡ

Related Posts

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ
ಬೆಂಗಳೂರು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ
ಬೆಂಗಳೂರು

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Next Post
ಯತ್ನಾಳ್ ಗೆ ಜಯ; ವಿರೋಧಿ ಅಬ್ದುಲ್ ಗೆ ಭಾರೀ ದಂಡ

ಯತ್ನಾಳ್ ಗೆ ಜಯ; ವಿರೋಧಿ ಅಬ್ದುಲ್ ಗೆ ಭಾರೀ ದಂಡ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat