ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಸಿದ್ದರಾಮಯ್ಯ ಕ್ಷಮೆ ಕೋರಿದ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ

September 3, 2024
Share on WhatsappShare on FacebookShare on Twitter

ಬೆಂಗಳೂರು: ಸಿಎಂ ವಿರುದ್ಧ ಏಕವಚನ ಬಳಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಕ್ಷಮೆ ಕೋರಿದ್ದಾರೆ.

‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಕುರಿತು ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರು ಸಿದ್ದರಾಮಯ್ಯ ಬಳಿ ಕ್ಷಮೆ ಯಾಚಿಸಿದ್ದಾರೆ.

ಜಿಂದಾಲ್ ಗೆ ಭೂಮಿ ನೀಡಿರುವ ವಿಚಾರವಾಗಿ ಮಾತನಾಡಿದ್ದ ಅರವಿಂದ ಬೆಲ್ಲದ, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ವಾಗ್ದಾಳಿ ನಡೆಸಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಷಮಾಪಣೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಬೆಲ್ಲದ, ಜಿಂದಾಲ್ ಗೆ ಭೂಮಿ ಕೊಟ್ಟಿರೋ ವಿಚಾರವಾಗಿ ನಗರದ ಅರಮನೆ ಮೈದಾನದಲ್ಲಿ ನಡೆದ ಮಾಧ್ಯಮಗೋಷ್ಟಿ ವೇಳೆ “ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ” ಎಂದಿದ್ದೆ, ಮಾತಿನ ಭರದಲ್ಲಿ ಈ ರೀತಿಯ ಪದ ಬಳಸಿದ್ದೆ, ಅಲ್ಲಿ ಬಳಿಸಿದ ಪದ ನನಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾನು ಕ್ಷಮೆ ಕೇಳುತ್ತೇನೆ.

ಬಾಯ್ತಪ್ಪಿನಿಂದ ಏಕವಚನ ಬಳಸಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ. ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ, ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿ ಶಾಸಕ ಬೆಲ್ಲದ್ ಬೇಸರ ವ್ಯಕ್ತಪಡಿಸಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವ ಹೇಳಿಕೆ, ಅರಿವಿಗೆ ಬಾರದೆ ಘನತೆಗೆ ಚ್ಯುತಿ ತರುವ ಹೇಳಿಕೆ ಬಂದು ಬಿಡುತ್ತದೆ . ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡುವ ತೀರ್ಮಾನ ಮಾಡಿತ್ತು. ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಶಾಸಕ ಬೆಲ್ಲದ್ ಮಾತಾಡಿದ್ದರು. ಶಾಸಕ ಅರವಿಂದ ಬೆಲ್ಲದ್‌ ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಬೆಲ್ಲದ್ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ ಬೆಲ್ಲದ್ ಅವರ ಈ ನಡೆಯನ್ನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ. ಜೊತೆಗೆ ಅರವಿಂದ ಬೆಲ್ಲದ್ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲಿ. ಬೇಸರವಾಗಲಿ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ ಪತ್ರದ ಮೂಲಕ ಕ್ಷಮೆ ಕೇಳಿದ್ದಾರೆ. ಈ ಮೂಲಕ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಬೆಲ್ಲದ ನಡೆಯನ್ನು ಸಿಎಂ ಟ್ವೀಟ್ ಮೂಲಕ ಸ್ವಾಗತಿಸಿದ್ದಾರೆ.

Tags: Aravind BelladLatterSiddaramaiah
SendShareTweet
Previous Post

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಕ್ಷಣಗಣನೆ; ಈ ಬಾರಿ

Next Post

ರಷ್ಯಾದಿಂದ ಕ್ಷಿಪಣಿ ದಾಳಿ; 180 ಜನ ಬಲಿ

Related Posts

ಅಡ್ಡ ದಾರಿಯಿಂದ ಸರ್ಕಾರ ಬಿಳಿಸೋದು, ಆಮೀಷವೊಡ್ಡುವುದು ಬಿಜೆಪಿ ರಾಜಕೀಯ ತಂತ್ರ | ದಿನೇಶ್ ಗುಂಡೂರಾವ್
ರಾಜಕೀಯ

ಅಡ್ಡ ದಾರಿಯಿಂದ ಸರ್ಕಾರ ಬಿಳಿಸೋದು, ಆಮೀಷವೊಡ್ಡುವುದು ಬಿಜೆಪಿ ರಾಜಕೀಯ ತಂತ್ರ | ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ
ರಾಜಕೀಯ

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಯುದ್ಧದ ಸಂಧರ್ಭದಲ್ಲಿ ಕಾಂಗ್ರೆಸ್‌ ತಮ್ಮ ಬೇಳೆ ಬೇಯಿಸಿಕೊಳ್ಳೊ ಪ್ರಯತ್ನ ಮಾಡ್ತಿದೆ – ಛಲವಾದಿ ಕಿಡಿ
ರಾಜಕೀಯ

ಯುದ್ಧದ ಸಂಧರ್ಭದಲ್ಲಿ ಕಾಂಗ್ರೆಸ್‌ ತಮ್ಮ ಬೇಳೆ ಬೇಯಿಸಿಕೊಳ್ಳೊ ಪ್ರಯತ್ನ ಮಾಡ್ತಿದೆ – ಛಲವಾದಿ ಕಿಡಿ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

Next Post
ರಷ್ಯಾದಿಂದ ಕ್ಷಿಪಣಿ ದಾಳಿ; 180 ಜನ ಬಲಿ

ರಷ್ಯಾದಿಂದ ಕ್ಷಿಪಣಿ ದಾಳಿ; 180 ಜನ ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat