ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

March 7, 2026
Share on WhatsappShare on FacebookShare on Twitter

ಚಂಡೀಗಢ : 2002ರಲ್ಲಿ ನಡೆದ ಪತ್ರಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಖುಲಾಸೆಗೊಳಿಸಿ ಶನಿವಾರ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷ ಸಿಬಿಐ ನ್ಯಾಯಾಲಯವು ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿರುವ ಹೈಕೋರ್ಟ್ ಆದೇಶದಿಂದ ಡೇರಾ ಮುಖ್ಯಸ್ಥನಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಆದಾಗ್ಯೂ, ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾರಣ ಅವರ ಜೈಲುವಾಸ ಮುಂದುವರಿಯಲಿದೆ.

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆ ರದ್ದು

ಸಿರ್ಸಾ ಮೂಲದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದಲ್ಲಿ ರಾಮ್ ರಹೀಮ್ ಹಾಗೂ ಇತರ ಮೂವರಾದ ಕುಲದೀಪ್ ಸಿಂಗ್, ನಿರ್ಮಲ್ ಸಿಂಗ್ ಮತ್ತು ಕೃಷ್ಣ ಲಾಲ್ ಅವರನ್ನು ದೋಷಿಗಳೆಂದು 2019ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಘೋಷಿಸಿತ್ತು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಇವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಸಿಬಿಐ ಕೋರ್ಟ್‌ನ ಈ ತೀರ್ಪನ್ನು ಪ್ರಶ್ನಿಸಿ ಡೇರಾ ಮುಖ್ಯಸ್ಥ ಹೈಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್, ಇದೀಗ ಕೊಲೆ ಪ್ರಕರಣದಿಂದ ರಾಮ್ ರಹೀಮ್ ಅವರನ್ನು ದೋಷಮುಕ್ತಗೊಳಿಸಿದೆ ಎಂದು ಅವರ ಪರ ವಕೀಲ ಜಿತೇಂದರ್ ಖುರಾನಾ ಖಚಿತಪಡಿಸಿದ್ದಾರೆ.

ಏನಿದು ಪ್ರಕರಣ?

‘ಪೂರಾ ಸಚ್’ ಎಂಬ ಪತ್ರಿಕೆ ನಡೆಸುತ್ತಿದ್ದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರು, ಡೇರಾ ಸಚ್ಚಾ ಸೌದಾ ಪ್ರಧಾನ ಕಚೇರಿಯಲ್ಲಿ ಮಹಿಳಾ ಅನುಯಾಯಿಗಳ ಮೇಲೆ ನಡೆಯುತ್ತಿದ್ದ ಲೈಂಗಿಕ ಶೋಷಣೆಯ ಬಗ್ಗೆ ಬಂದಿದ್ದ ಅನಾಮಧೇಯ ಪತ್ರವೊಂದನ್ನು ತಮ್ಮ ಪತ್ರಿಕೆಯಲ್ಲಿ ಧೈರ್ಯವಾಗಿ ಪ್ರಕಟಿಸಿದ್ದರು. ಇದೇ ಕಾರಣಕ್ಕಾಗಿ ಅಕ್ಟೋಬರ್ 2002ರಲ್ಲಿ ಹರ್ಯಾಣದ ಸಿರ್ಸಾದಲ್ಲಿರುವ ಅವರ ಮನೆಯ ಹೊರಗೆಯೇ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಸುದೀರ್ಘ ಕಾನೂನು ಹೋರಾಟ

ಪತ್ರಕರ್ತನ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಛತ್ರಪತಿ ಅವರ ಕುಟುಂಬ 2003ರಲ್ಲಿ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿತ್ತು. ಬಳಿಕ, ಪ್ರಕರಣದ ಗಂಭೀರತೆಯನ್ನು ಅರಿತ ನ್ಯಾಯಾಲಯವು ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಸುದೀರ್ಘ ತನಿಖೆ ನಡೆಸಿದ ಸಿಬಿಐ 2007ರ ಜುಲೈ ತಿಂಗಳಿನಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿ ಸಿಬಿಐ ಕೋರ್ಟ್ ಶಿಕ್ಷೆ ಪ್ರಕಟಿಸಲು ಬರೋಬ್ಬರಿ 17 ವರ್ಷಗಳೇ ಬೇಕಾಗಿತ್ತು.

ಜೈಲುವಾಸವೇಕೆ ಮುಂದುವರಿಕೆ?

ಪತ್ರಕರ್ತನ ಕೊಲೆ ಪ್ರಕರಣದಲ್ಲಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆಗೊಂಡಿದ್ದರೂ, ಅವರು ಜೈಲಿನಿಂದ ಹೊರಬರಲು ಆಗುವುದಿಲ್ಲ. ತಮ್ಮ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 2017ರಲ್ಲಿ ದೋಷಿ ಎಂದು ಘೋಷಿಸಲ್ಪಟ್ಟಿರುವ ಕಾರಣ ಅವರು ಪ್ರಸ್ತುತ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ಯಾಣದ ರೋಹ್ಟಕ್‌ನಲ್ಲಿರುವ ಸುನಾರಿಯಾ ಜೈಲಿನಲ್ಲಿ ಅವರ ಶಿಕ್ಷೆಯ ಅವಧಿ ಎಂದಿನಂತೆ ಮುಂದುವರಿಯಲಿದೆ.

ಇದನ್ನೂ ಓದಿ : ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

Tags: IndiaKarnataka News beat
SendShareTweet
Previous Post

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

Next Post

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

Related Posts

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?
ದೇಶ

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!
ದೇಶ

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!
ದೇಶ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

Next Post
ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು - ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat