ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸೆಲ್ಫಿಗಾಗಿ ಅಲ್ಲ, ಮಗಳ ಪ್ರಾಣ ಉಳಿಸಲು ರೋಹಿತ್ ಶರ್ಮಾ ಕೈ ಹಿಡಿದ ತಾಯಿ

January 22, 2026
Share on WhatsappShare on FacebookShare on Twitter

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದ ನಂತರ ಇಂದೋರ್‌ನ ಟೀಮ್ ಇಂಡಿಯಾ ತಂಗಿದ್ದ ಹೋಟೆಲ್‌ನಲ್ಲಿ ನಡೆದ ಭದ್ರತಾ ಲೋಪ ಇಡೀ ಕ್ರೀಡಾಲೋಕವನ್ನು ಬೆಚ್ಚಿಬೀಳಿಸಿತ್ತು. ಹೋಟೆಲ್‌ನ ಬಿಗಿ ಭದ್ರತೆಯನ್ನು ಭೇದಿಸಿ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ರೋಹಿತ್ ಶರ್ಮಾ ಅವರ ಕೈ ಹಿಡಿದು ನಿಂತ ಘಟನೆಗೆ ಈಗ ಭಾವುಕ ತಿರುವು ಸಿಕ್ಕಿದೆ. ಆ ಮಹಿಳೆ ಸೆಲ್ಫಿಗಾಗಿ ಅಥವಾ ಪ್ರಚಾರಕ್ಕಾಗಿ ರೋಹಿತ್ ಬಳಿ ಬಂದಿರಲಿಲ್ಲ, ಬದಲಾಗಿ ತನ್ನ ಮರಣಶಯ್ಯೆಯಲ್ಲಿರುವ ಮಗಳನ್ನು ಉಳಿಸಿಕೊಳ್ಳುವ ಆಸರೆಯ ನಿರೀಕ್ಷೆಯಲ್ಲಿದ್ದರು ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ.

ಭದ್ರತಾ ಕಣ್ತಪ್ಪಿಸಿ ರೋಹಿತ್ ಸನಿಹಕ್ಕೆ ಬಂದಿದ್ದ ‘ಸರಿತಾ’

ಮೂರನೇ ಏಕದಿನ ಪಂದ್ಯದ ನಂತರ ರೋಹಿತ್ ಶರ್ಮಾ ಹೋಟೆಲ್ ಪ್ರವೇಶಿಸುತ್ತಿದ್ದಾಗ, ಸರಿತಾ ಶರ್ಮಾ ಎಂಬ ಮಹಿಳೆ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ರೋಹಿತ್ ಅವರಿದ್ದ ಜಾಗಕ್ಕೆ ನುಗ್ಗಿದ್ದರು. ಅನಿರೀಕ್ಷಿತವಾಗಿ ಮಹಿಳೆಯೊಬ್ಬರು ತನ್ನ ಕೈ ಹಿಡಿದಿದ್ದರಿಂದ ರೋಹಿತ್ ಒಂದು ಕ್ಷಣ ದಿಗಿಲುಗೊಂಡರು. ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಅಲ್ಲಿಂದ ತೆರವುಗೊಳಿಸಿ ರೋಹಿತ್ ಅವರನ್ನು ಸುರಕ್ಷಿತವಾಗಿ ಒಳಗೆ ಕರೆದೊಯ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

9 ಕೋಟಿ ರೂಪಾಯಿ ಇಂಜೆಕ್ಷನ್; ಮಗಳ ಪ್ರಾಣಕ್ಕಾಗಿ ತಾಯಿಯ ಆರ್ತನಾದ

ನಂತರ ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿರುವ ಸರಿತಾ ಶರ್ಮಾ, ತಮ್ಮ ಕೃತ್ಯದ ಹಿಂದಿನ ನೋವನ್ನು ಹಂಚಿಕೊಂಡಿದ್ದಾರೆ. “ನನ್ನ ಎಂಟು ವರ್ಷದ ಮಗಳು ಅನಿಕಾ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಆಕೆಯನ್ನು ಉಳಿಸಿಕೊಳ್ಳಲು ಅಮೆರಿಕದಿಂದ ಆಮದು ಮಾಡಿಕೊಳ್ಳಬೇಕಾದ ವಿಶೇಷ ಇಂಜೆಕ್ಷನ್ ಅಗತ್ಯವಿದೆ. ಇದರ ಬೆಲೆ ಬರೋಬ್ಬರಿ 9 ಕೋಟಿ ರೂಪಾಯಿಗಳು. ಜನರಿಂದ ದೇಣಿಗೆ ಸಂಗ್ರಹಿಸಿ 4.1 ಕೋಟಿ ರೂಪಾಯಿಗಳನ್ನು ಕ್ರೋಢೀಕರಿಸಿದ್ದೇವೆ. ಆದರೆ ಉಳಿದ ಮೊತ್ತವನ್ನು ಹೊಂದಿಸಲು ನಮಗೆ ಸಮಯವಿಲ್ಲ,” ಎಂದು ಅವರು ಕಣ್ಣೀರು ಹಾಕಿದ್ದಾರೆ.

ಕೊಹ್ಲಿ-ರೋಹಿತ್ ಸಹಾಯಕ್ಕೆ ಮೊರೆ

ತಮ್ಮ ಕೃತ್ಯಕ್ಕೆ ರೋಹಿತ್ ಶರ್ಮಾ ಮತ್ತು ಅಧಿಕಾರಿಗಳಲ್ಲಿ ಕ್ಷಮೆಯಾಚಿಸಿರುವ ಸರಿತಾ, ಸ್ಟಾರ್ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಸಹಾಯವನ್ನು ಕೋರಿದ್ದಾರೆ. ಇಬ್ಬರೂ ಕ್ರಿಕೆಟಿಗರು ಅನೇಕ ದತ್ತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದನ್ನು ಕೇಳಿದ್ದೇನೆ, ಆದ್ದರಿಂದ ಅಂತಿಮ ಪ್ರಯತ್ನವಾಗಿ ಅವರನ್ನು ಭೇಟಿ ಮಾಡಲು ಮುಂದಾಗಿದ್ದೆ ಎಂದು ಅವರು ವಿವರಿಸಿದ್ದಾರೆ. “ನನಗೆ ಸೆಲ್ಫಿಯಾಗಲಿ ಅಥವಾ ಪ್ರಚಾರವಾಗಲಿ ಬೇಡ, ಮಗಳ ಜೀವ ಉಳಿಸಲು ಸಹಾಯ ಬೇಕಿದೆ” ಎಂದು ಅವರು ಮನವಿ ಮಾಡಿದ್ದಾರೆ.

ರೋಹಿತ್ ಸರ್, ವಿರಾಟ್ ಸರ್… ನಾನು ಮಾಡಿದ ತಪ್ಪಿಗೆ ಕ್ಷಮಿಸಿ. ಬೇರೆ ದಾರಿಯಿಲ್ಲದೆ ನಾನು ಈ ರೀತಿ ಮಾಡಬೇಕಾಯಿತು. ನನ್ನ ಮಗಳನ್ನು ಉಳಿಸಲು ದಯವಿಟ್ಟು ಸಹಾಯ ಮಾಡಿ ಸರಿತಾ ಶರ್ಮಾ ಹೇಳಿದ್ದಾರೆ.

ಕ್ರೀಡಾ ತಾರೆಗಳ ಭದ್ರತೆ ಬಗ್ಗೆ ಕಳವಳ

ಈ ಘಟನೆಯು ಒಂದೆಡೆ ಮಾನವೀಯತೆಯ ದೃಷ್ಟಿಯಿಂದ ಜನರ ಕರುಣೆ ಗಳಿಸಿದ್ದರೂ, ಮತ್ತೊಂದೆಡೆ ಅಂತರಾಷ್ಟ್ರೀಯ ಆಟಗಾರರ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಹೋಟೆಲ್‌ನಂತಹ ಸುರಕ್ಷಿತ ಪ್ರದೇಶಗಳಲ್ಲಿ ಅಪರಿಚಿತರು ಹೇಗೆ ಆಟಗಾರರ ಸನಿಹಕ್ಕೆ ಬರಲು ಸಾಧ್ಯವಾಯಿತು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಸದ್ಯದ ಮಾಹಿತಿಯಂತೆ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮುಂದಿನ ಎರಡು ತಿಂಗಳು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ವಿಶ್ರಾಂತಿ ಪಡೆಯಲಿದ್ದು, ಐಪಿಎಲ್ 2026ರಲ್ಲಿ ಕಣಕ್ಕಿಳಿಯಲಿದ್ದಾರೆ. ಭಾರತ ತಂಡವು ಈಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದ್ದು, ಇದು ಫೆಬ್ರವರಿ 7 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಸಿದ್ಧತೆಯಾಗಿದೆ.

ಇದನ್ನೂ ಓದಿ: ನಾಗ್ಪುರದಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರ | ವಿಶ್ವ ದಾಖಲೆಗಳ ಸುರಿಮಳೆಗೈದ ಯುವ ಬ್ಯಾಟರ್!

Tags: CricketIndiaKarnataka News beatMother holdsRohit Sharmasave daughter
SendShareTweet
Previous Post

ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ ವಿನ್‌ಫಾಸ್ಟ್ ಇವಿಗಳಿಗೆ ‘ಫೈವ್ ಸ್ಟಾರ್’ ಗರಿ!

Next Post

ಪಾರ್ಕಿಂಗ್ ಜಾಗದಲ್ಲೇ ಪಾರ್ಕ್ ಮಾಡಿದ್ರೂ ಫೈನ್… ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಪೊಲೀಸರ ಕಿರಿಕ್‌!

Related Posts

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Next Post
ಪಾರ್ಕಿಂಗ್ ಜಾಗದಲ್ಲೇ ಪಾರ್ಕ್ ಮಾಡಿದ್ರೂ ಫೈನ್… ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ  ಪೊಲೀಸರ ಕಿರಿಕ್‌!

ಪಾರ್ಕಿಂಗ್ ಜಾಗದಲ್ಲೇ ಪಾರ್ಕ್ ಮಾಡಿದ್ರೂ ಫೈನ್… ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಪೊಲೀಸರ ಕಿರಿಕ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat