ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕೋಟಿ ಕೋಟಿ ಕೊಟ್ರೂ ಅಮೆರಿಕಕ್ಕೆ ಕೆಲಸಗಾರರೇ ಬರ್ತಿಲ್ಲ – ಇದಕ್ಕೆ ಟ್ರಂಪ್‌ ನೀತಿನೇ ಕಾರಣನಾ ?

November 16, 2025
Share on WhatsappShare on FacebookShare on Twitter

ಟ್ರಂಪ್‌ ವಲಸಿಗರಿಗೆ ವೀಸಾ ಕಡಿವಾಣ ಹಾಕಿದ ಬಳಿಕ ಅಮೆರಿಕದಲ್ಲಿ ಕೌಶಲ್ಯವಂತ ಕಾರ್ಮಿಕರ ಕೊರತೆ ಸಿಕ್ಕಾಪಟ್ಟೆ ಆಗಿದೆ. ವಾಹನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಕಂಪನಿಗಳು ನುರಿತ ಕೆಲಸಗಾರರನ್ನು ನೇಮಿಸಿಕೊಳ್ಳಲು ಹೆಣಗಾಡುತ್ತಿವೆ. ಅದರಲ್ಲೂ ಮೆಕ್ಯಾನಿಕ್ಸ್, ಪ್ಲಂಬಿಂಗ್, ಎಲೆಕ್ಟ್ರಿಶಿಯನ್ ಮೊದಲಾದ ಕೌಶಲ್ಯವಂತ ಕಾರ್ಮಿಕರ ಕೊರತೆ ಸೃಷ್ಟಿಯಾಗಿದೆ. ಕಂಪನಿಗಳು ಭಾರೀ ಮೊತ್ತದ ಸಂಬಳ ಆಫರ್ ಮಾಡುತ್ತಿದ್ರೂ ಕೆಲಸಗಾರರು ಬರ್ತಾ ಇಲ್ಲ.

ಕಂಪನಿಗಳು ಹೈ-ಸ್ಕಿಲ್ ಹಾಗೂ ಮಿಡ್-ಸ್ಕಿಲ್ ವರ್ಕರ್‌ಗಳನ್ನು ಹುಡುಕುತ್ತಿವೆ. ಅಂತೆಯೇ ಫೋರ್ಟ್ ಮೋಟಾರ್ ಕಂಪನಿಯ ಸಿಇಒ ಜಿಮ್ ಫಾರ್ಲೀ ಇತ್ತೀಚೆಗೆ ಇಂಥ ಒಂದು ಸಂದಿಗ್ಧ ಸ್ಥಿತಿ ಏರ್ಪಟ್ಟಿರುವ ಬಗ್ಗೆ ಹೇಳಿಕೊಂಡಿದ್ದಾರೆ. 5,000 ಮೆಕ್ಯಾನಿಕ್ ಹುದ್ದೆಗಳನ್ನು ಭರ್ತಿ ಮಾಡಲು ಕಂಪನಿಗೆ ಸಾಧ್ಯವಾಗುತ್ತಿಲ್ಲ. ವರ್ಷಕ್ಕೆ ಒಂದು ಕೋಟಿ ರೂವರೆಗೆ ಸಂಬಳ ಆಫರ್ ಮಾಡುತ್ತಿದ್ದರೂ ನೇಮಕಾತಿ ಆಗುತ್ತಿಲ್ಲ ಎಂದು ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.

ಫೋರ್ಡ್ ಸೂಪರ್ ಡ್ಯೂಟಿ ಟ್ರಕ್​ನಿಂದ ಡೀಸಲ್ ಎಂಜಿನ್ ಅನ್ನು ಹೊರತೆಗೆಯುವುದು ಅಷ್ಟು ಸುಲಭವಲ್ಲ. ಅದರ ಪರಿಣಿತಿ ಸಾಧಿಸಲು ಐದು ವರ್ಷ ಬೇಕಾಗುತ್ತದೆ. ಅಮೆರಿಕನ್ ಯುವಕರಿಗೆ ಈ ತಾಂತ್ರಿಕ ಕೌಶಲ್ಯ ಗೊತ್ತಿಲ್ಲ. ತಮ್ಮ ಅಜ್ಜಂದಿರ ಕಾಲದಲ್ಲಿ ಸಿಗುತ್ತಿದ್ದ ರೀತಿಯ ಶಿಕ್ಷಣ ಇವತ್ತಿನ ಕಾಲದಲ್ಲಿ ಸಿಗುತ್ತಿಲ್ಲ ಹಾಗಾಗಿ ವಿದೇಶಿ ಕಾರ್ಮಿಕರು ಬೇಕಾಗುತ್ತದೆ ಎಂದೆನ್ನುತ್ತಾರೆ ಸಿಇಒ ಜಿಮ್ ಫಾರ್ಲೀ.

ವಲಸೆ ಕಾರ್ಮಿಕರ ಉದ್ಯೋಗ ಅಧಿಕಾರ ದಾಖಲೆಗಳ ಸ್ವಯಂಚಾಲಿತ ವಿಸ್ತರಣೆಯನ್ನು ನಿಲ್ಲಿಸಲು, ಅಮೆರಿಕದ ಗೃಹ ಭದ್ರತಾ ಇಲಾಖೆ ಮಧ್ಯಂತರ ನಿಯಮವನ್ನ ಘೋಷಿಸಿತ್ತು. EADಯನ್ನುನವೀಕರಿಸಲು ಅರ್ಜಿ ಸಲ್ಲಿಸುವ ವಿದೇಶಿಯರು, ಇನ್ನು ಮುಂದೆ ತಮ್ಮ EADಯ ಸ್ವಯಂಚಾಲಿತ ವಿಸ್ತರಣೆಯನ್ನು ಪಡೆಯುವುದಿಲ್ಲ” ಎಂದು ಹೇಳಿತ್ತು. ಇಷ್ಟೇ ಅಲ್ಲದೇ “ಉದ್ಯೋಗ ಅಧಿಕಾರ ದಾಖಲೆಗಳಲ್ಲಿ ಸಾರ್ವಜನಿಕ ಸುರಕ್ಷತೆ, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಹೆಚ್ಚಿನ ಪರಿಶೀಲನೆ ಮತ್ತು ಕಠಿಣ ಸ್ಕ್ರೀನಿಂಗ್” ಇರುತ್ತದೆ ಎಂದೂ ಕೂಡ ಹೇಳಿದ್ದರು. ಈ ವಿಷಯ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಚರ್ಚೆಗೀಡಾಗಿತ್ತು.ಆವಾಗಲೇ ಇದು ಅಮೆರಿಕ ಮಾರುಕಟ್ಟೆ ಮೇಲೆ ಬಲವಾದ ಹೊಡೆತ ಬೀಳುತ್ತದೆ ಎಂದು ಗಾಳಿಸುದ್ದಿ ಹರಿದಾಡಿತ್ತಿತ್ತು. ಅಂತೆಯೇ ಇದೀಗ ದೊಡ್ಡಣ್ಣ, ಉದ್ಯೋಗಿಗಳಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ.

ಫೋರ್ಡ್​ನಂತಹ ಕಂಪನಿಗಳಲ್ಲಿ ಈಗ ಕಾರ್ಮಿಕರ ಕೊರತೆ ಆತಂಕಪಡುವಷ್ಟು ಎದುರಾಗಿದೆ. ನಿಪುಣ ಮೆಕ್ಯಾನಿಕ್​ಗಳಿಲ್ಲದೆ ಅನೇಕ ಕಾರುಗಳು ಅಸೆಂಬ್ಲಿ ಲೈನ್​ನಿಂದ ಹೊರಬರದೇ ಉಳಿದುಕೊಂಡಿವೆ. ಕೆಲ ನಗರಗಳಲ್ಲಿ ಕಂಪನಿಗಳು ಎಲೆಕ್ಟ್ರಿಶಿಯನ್, ಪ್ಲಂಬರ್​ಗಳಿಗೆ ವರ್ಷಕ್ಕೆ 1,20,000 ಡಾಲರ್​ವರೆಗೂ ಸಂಬಳ ಆಫರ್ ಮಾಡಲಾಗುತ್ತಿದೆಯಂತೆ. 1.20 ಲಕ್ಷ ಡಾಲರ್ ಎಂದರೆ ಬಹುತೇಕ ಒಂದು ಕೋಟಿ ರೂ. ಆದರೂ ಉದ್ಯೋಗಿಗಳು ಮಾತ್ರ ಅಮೆರಿಕಾದ ಕಡೆ ಮುಖ ಮಾಡುತ್ತಿಲ್ಲ.

ವಿಶ್ವದ ದೊಡ್ಡ ಆರ್ಥಿಕತೆಯ ಮೂಲವೇ.,  ಮಾನವ ಸಂಪನ್ಮೂಲ ಅಭಾವದಿಂದ ಬಳಲುತ್ತಿದೆ. ಟ್ರಂಪ್ ಆಡಳಿತದ ಈ ವಲಸೆ ನಿಯಂತ್ರಣಗಳು ವಿದೇಶಿ ಕಾರ್ಮಿಕರನ್ನು ತಡೆದು, ದೊಡ್ಡಣ್ಣ ಉದ್ಯೋಗ ಮಾರುಕಟ್ಟೆಯಲ್ಲೇ ದೊಡ್ಡ ಶೂನ್ಯವನ್ನು ಸೃಷ್ಟಿಸಿಕೊಂಡಿದೆ. ವಲಸೆ ಕಡಿತದಿಂದ ಅಮೆರಿಕಾ ಬಲವಾಗುವುದಕ್ಕಿಂತ ದುರ್ಬಲಗೊಳ್ಳುವುದೇ ಹೆಚ್ಚಾಗಿದೆ. ಇದರಿಂದಾದ್ರೂ ಅಮೆರಿಕಾ ಎಚ್ಚೆತ್ತು ಕೊಳ್ಳುತ್ತಾ ಅಥವಾ ಅದೇ ನೀತಿಗೆ ಗಂಟು ಬಿದ್ದು ಹಠ ಸಾಧಿಸುತ್ತಾ ಕಾದು ನೋಡಬೇಕಾಗಿದೆ.
ಇದನ್ನೂ ಓದಿ : ನಿಕಾನ್ ಇಂಡಿಯಾದಿಂದ 1 ಲಕ್ಷ ರೂಪಾಯಿ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Tags: Despite billions of dollarsis this because of Trump's policies?Karnataka News beatno workers are coming to America
SendShareTweet
Previous Post

ರಾಜಮೌಳಿ-ಮಹೇಶ್ ಬಾಬು ಕಾಂಬಿನೇಶನ್‌ ಸಿನಿಮಾ ಟೈಟಲ್ ರಿಲೀಸ್‌

Next Post

ಧಾರವಾಡ | ಒಂದೇ ದಿನ ಇಬ್ಬರು ಪೊಲೀಸರು ಸಾವು ; ಮುಗಿಲು ಮುಟ್ಟಿದ ಆಕ್ರಂದನ

Related Posts

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!
ವಿದೇಶ

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?
ವಿದೇಶ

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ವಿದೇಶ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!
ವಿದೇಶ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

Next Post
ಧಾರವಾಡ | ಒಂದೇ ದಿನ ಇಬ್ಬರು ಪೊಲೀಸರು ಸಾವು ; ಮುಗಿಲು ಮುಟ್ಟಿದ ಆಕ್ರಂದನ

ಧಾರವಾಡ | ಒಂದೇ ದಿನ ಇಬ್ಬರು ಪೊಲೀಸರು ಸಾವು ; ಮುಗಿಲು ಮುಟ್ಟಿದ ಆಕ್ರಂದನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat