ಬೆಂಗಳೂರು : ಟೋಲ್ ಪ್ಲಾಜಾ ಬೂತ್ ಗೆ ಸ್ಲೀಪರ್ ಕೋಚ್ ಬಸ್ ಡಿಕ್ಕಿಯಾಗಿರುವ ಘಟನೆ ದೇವನಹಳ್ಳಿ ಟೋಲ್ ಪ್ಲಾಜಾ ಬಳಿ ಅವಘಡ ನಡೆದಿದೆ.
ಡಿಕ್ಕಿಯ ರಬಸಕ್ಕೆ ಬಸ್‌ನ ಮುಂಭಾದ ಜಖಂ ಆಗಿದ್ದು, ಅದೃಷ್ಟಾವಶಾತ್ ಯಾರಿಗೂ ಯಾವುದೇ ಪ್ರಾಣಾಹಾನಿಯಾಗಿಲ್ಲ, ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿನ ಟೋಲ್ ಪ್ಲಾಜಾದಲ್ಲಿ ಬಸ್ ಚಾಲಕ ಹಾಗೂ ಸಹ ಚಾಲಕನಿಗೆ ಗಂಬೀರ ಗಾಯಗಳಾಗಿವೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.
ಇದನ್ನೂ ಓದಿ : ಧಾರವಾಡದಲ್ಲಿ ಸಿಲಿಂಡರ್ ಸ್ಫೋಟ | ಪುಟ್ಟ ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ!


















