ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

June 20, 2025
Share on WhatsappShare on FacebookShare on Twitter

ನನ್ನಜ್ಜ ಈಶ್ವರನ ವರಪುತ್ರ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜನರೊಂದಿಗೆ ಜನತಾದಳ ಅಭಿಯಾನದ ಹಿನ್ನೆಲೆಯಲ್ಲಿ ಬೆಂಗಳೂರಿನ ನಡೆದ ಚಾಲನೆ ಹಾಗೂ ಲೋಗೊ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅಜ್ಜ ಎಚ್.ಡಿ. ದೇವೇಗೌಡ ಮತ್ತು ತಂದೆ ಎಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಕೊಡುಗೆಗಳು ನನ್ನ ಬದುಕಿನ ದಾರಿದೀಪವಾಗಲಿವೆ. “ಪ್ರತಿಯೊಬ್ಬರಿಗೂ ಅಪ್ಪನೇ ಹೀರೋ” ಎಂದು ಹೇಳಿದ ನಿಖಿಲ್, ದೇವೇಗೌಡರನ್ನು ‘ಈಶ್ವರನ ವರಪುತ್ರ’ ಎಂದು ಬಣ್ಣಿಸಿದರು.

“1962ರಲ್ಲಿ ದೇವೇಗೌಡರಿಗೆ ಟಿಕೆಟ್ ಸಿಗದಿದ್ದರೂ ಜನರು ಅವರನ್ನು ತಲೆಮೇಲೆ ಕೂರಿಸಿ ಆಯ್ಕೆ ಮಾಡಿದರು. ರೈತನ ಮಗನಾಗಿ ದೇಶದ ಅತ್ಯುನ್ನತ ಸ್ಥಾನದಲ್ಲಿ ಕೆಲಸ ಮಾಡಿದ ಅವರು, ನೆಲ, ಜಲ, ಭಾಷೆಗೆ ಅಪಾರ ಕಾಳಜಿ ತೋರಿದ್ದಾರೆ. ಅವರ ಸಮಕಾಲೀನರು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ” ಎಂದರು.

ಕ್ಷಮೆ ಕೋರಿದ ನಿಖಿಲ್
ಕಾರ್ಯಕ್ರಮಕ್ಕೆ 20 ನಿಮಿಷ ತಡವಾಗಿ ಆಗಮಿಸಿದ್ದಕ್ಕೆ ಕ್ಷಮೆ ಕೋರಿದ ನಿಖಿಲ್, “ಇನ್ನೆಂದೂ ಇಂತಹ ತಪ್ಪಾಗದು” ಎಂದು ಭರವಸೆ ನೀಡಿದರು. ಜೆಡಿಎಸ್‌ ಪಕ್ಷದ ಬಲವರ್ಧನೆಗೆ ತಾವು ರೂಪಿಸಿರುವ ಯೋಜನೆಯನ್ನು ವಿವರಿಸಿದ ಅವರು, 58 ತಾಲೂಕುಗಳಲ್ಲಿ ಮೊದಲ ಹಂತದ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದರು.

“ಪ್ರತಿ ತಾಲೂಕಿನಲ್ಲಿ ಕಾರ್ಯಕರ್ತರ ಮನೆಯಲ್ಲಿ ವಾಸವಿರುವೆ. ಕಾಲಬೈರವೇಶ್ವರನ ಆಶೀರ್ವಾದದಿಂದ ಪಕ್ಷಕ್ಕೆ ಹೊಸ ಯುಗ ಆರಂಭವಾಗಿದೆ. ತುಮಕೂರಿನಿಂದ ಪ್ರವಾಸ ಶುರುಮಾಡುತ್ತೇನೆ. ಹಳೆ ಮೈಸೂರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದಲ್ಲಿ ಪ್ರವಾಸ ಮಾಡಿ, ಪ್ರತಿ ಬೂತ್‌ನಲ್ಲಿ 10 ಜನರ ತಂಡ ರಚಿಸಿ, ಸದಸ್ಯತ್ವ ಅಭಿಯಾನ ನಡೆಸುತ್ತೇವೆ. ದಕ್ಷಿಣ ಮತ್ತು ಉತ್ತರ ಕರ್ನಾಟಕದಲ್ಲಿ ಬೃಹತ್ ಸಮಾವೇಶಗಳನ್ನು ಆಯೋಜಿಸುತ್ತೇವೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ಆಶಯ
ನಿಖಿಲ್ ಕುಮಾರಸ್ವಾಮಿ ತಮ್ಮ ತಂದೆ ಎಚ್.ಡಿ. ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿಯಾಗಿ ಕಾಣಬೇಕೆಂಬ ತೀವ್ರ ಆಶಯ ವ್ಯಕ್ತಪಡಿಸಿದರು. “ಕುಮಾರಸ್ವಾಮಿ ಅವರು ಮೊದಲ ಬಾರಿ ಸಿಎಂ ಆಗಿದ್ದಾಗ ಸಾರಾಯಿ, ಲಾಟರಿ ನಿಷೇಧದಂತಹ ಐತಿಹಾಸಿಕ ನಿರ್ಧಾರ ಕೈಗೊಂಡರು. ಎರಡನೇ ಬಾರಿ ರೈತರ ಪರವಾಗಿ ಕೆಲಸ ಮಾಡಿದರು. ಪಂಚರತ್ನ ಯೋಜನೆ ಜಾರಿಗೆ ತರಲು ಅವರು ಮತ್ತೆ ಸಿಎಂ ಆಗಬೇಕು” ಎಂದು ಹೇಳಿದರು.
ಕುಮಾರಸ್ವಾಮಿ ಅವರ ಸಾಧನೆಗಳನ್ನು ಶ್ಲಾಘಿಸಿದ ನಿಖಿಲ್, “ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ 1,000 ಕೋಟಿ ರೂ. ಮತ್ತು ರಾಜ್ಯಕ್ಕೆ 4,500 ಇವಿ ಬಸ್‌ಗಳನ್ನು ಒದಗಿಸಿದ್ದಾರೆ. ಅವರ ಫೋಟೋಗೆ ಹಾಲಿನ ಅಭಿಷೇಕ ಮಾಡಿರುವುದನ್ನು ನೋಡಿದ್ದೇವೆ. ಮೂರು ಹೃದಯ ಶಸ್ತ್ರಚಿಕಿತ್ಸೆಯ ನಂತರವೂ ಕಾರ್ಯಕರ್ತರ ಕರೆಗೆ ಓಗೊಡುವ ಅವರ ಛಲ ಅಪಾರ. 24 ಗಂಟೆ ರಾಜ್ಯಕ್ಕಾಗಿ ಕೆಲಸ ಮಾಡುತ್ತಾರೆ” ಎಂದು ಬಣ್ಣಿಸಿದರು.

Tags: HD DevagowdaHD KumaraswamyJdsNikhil kumaraswamy
SendShareTweet
Previous Post

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

Next Post

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

Related Posts

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!
ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!
ರಾಜ್ಯ

ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ
ಯಾದಗಿರಿ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

Next Post
‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

'ಜನರೊಂದಿಗೆ ಜನತಾದಳ' ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat