ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಕುರಿತು ದೇವೇಗೌಡರ ಪ್ರಸ್ತಾಪ ಸರಿ ಇದೆ: ಛಲವಾದಿ ನಾರಾಯಣಸ್ವಾಮಿ

February 6, 2025
Share on WhatsappShare on FacebookShare on Twitter

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು (HD Devegowda) ಪ್ರಸ್ತಾಪ ಮಾಡಿದ್ದು ಸರಿ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರ ದುರ್ಬಳಕೆ, ಅಧಿಕಾರಿಗಳ ಆತ್ಮಹತ್ಯೆ, ಭ್ರಷ್ಟಾಚಾರ ಮಿತಿ ಮೀರಿರುವುದು, 136 ಶಾಸಕರಿದ್ದರೂ ಅಭದ್ರತೆಯ ವಾತಾವರಣವಿದೆ ಎಂಬ ವಿಷಯವಾಗಿ ದೇವೇಗೌಡರ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆಯವರು ಆಕ್ಷೇಪ ಎತ್ತಲು ಯಾವುದೇ ಕಾರಣ ಇಲ್ಲ. ರಾಜ್ಯದ ಜನರಿಗೆ ಹಾಗೂ ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ಸಿನ ವಿರುದ್ಧ ಸ್ವತಃ ಖರ್ಗೆ ಮಾತನಾಡಬೇಕಿತ್ತು ಎಂದು ಹೇಳಿದ್ದಾರೆ.
ದೇವೇಗೌಡರು (Devegowda) ದಲಿತ ಸಮುದಾಯಗಳ ಬಗ್ಗೆ ಆಗಿರುವ ಅನ್ಯಾಯ ಸರಿಪಡಿಸಲು ರಾಜ್ಯಸಭೆಯಲ್ಲಿ ಸಮಯೋಚಿತವಾಗಿ ಮಾತನಾಡಿದ್ದಾರೆ.

ಇದು ಭಂಡತನದ ಸರ್ಕಾರ. ಮುಖ್ಯಮಂತ್ರಿಗಳು ಯಾವುದಕ್ಕೂ ಸಮರ್ಪಕ ಉತ್ತರ ಕೊಡುವುದಿಲ್ಲ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಲಾಯಿತು. ಎಸ್ಸಿ-ಎಸ್ಟಿ ವರ್ಗಗಳಿಗೆ ಇಟ್ಟಿದ್ದ 25 ಸಾವಿರ ಕೋಟಿ ರೂ. ಹಣವನ್ನು ಇದೇ ಕಾಂಗ್ರೆಸ್ ಸರ್ಕಾರ ನುಂಗಿದೆ. ಇದರ ಬಗ್ಗೆ ಖರ್ಗೆ ಯಾಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಎಸ್‍ಐ ಪರಶುರಾಂ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಮನೆಯವರಿಗೆ ಕೆಲಸ ಕೊಡುವುದಾಗಿ ಗೃಹ ಸಚಿವರೇ ತಿಳಿಸಿದ್ದರು. ಇಲ್ಲಿನವರೆಗೆ ಕೂಡ ಒಂದೇ ಒಂದು ನಯಾಪೈಸೆ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ದೇವೇಗೌಡರು, ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್‌ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು? ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಈಗ ಆರೋಪ- ಪ್ರತ್ಯಾರೋಪಗಳ ಕೇಳಿ ಬರುತ್ತಿವೆ.

Tags: Chalavadi NarayanaswamyDevegowdaHD Devegowdasuicied
SendShareTweet
Previous Post

ಟ್ರಾಫಿಕ್ ಜಂಕ್ಷನ್ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಕಳಪೆ ಕಾಮಗಾರಿ, ಅದಕ್ಷತೆಯ ಕೆಲಸ: ಬಿಜೆಪಿ ವಕ್ತಾರ

Related Posts

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ರಾಜ್ಯ

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಬೆಂಗಳೂರು ಗ್ರಾಮಾಂತರ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ
ಬೆಂಗಳೂರು ಗ್ರಾಮಾಂತರ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

Next Post
ಕಳಪೆ ಕಾಮಗಾರಿ, ಅದಕ್ಷತೆಯ ಕೆಲಸ: ಬಿಜೆಪಿ ವಕ್ತಾರ

ಕಳಪೆ ಕಾಮಗಾರಿ, ಅದಕ್ಷತೆಯ ಕೆಲಸ: ಬಿಜೆಪಿ ವಕ್ತಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat