ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

May 8, 2026
Share on WhatsappShare on FacebookShare on Twitter

ಬೆಂಗಳುರು : ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಅವರ ಪುಣ್ಯಭೂಮಿಯನ್ನು ಸರ್ಕಾರದ ವತಿಯಿಂದ ಅಭಿವೃದ್ಧಿಪಡಿಸಬೇಕೆಂದು ಬಿಜೆಪಿ ಮುಖಂಡ ಎನ್‌.ಆರ್‌ ರಮೇಶ್‌ ಆಗ್ರಹಿಸಿದ್ದಾರೆ. ಈ ಕುರಿತು ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿರುವ ಅವರು, ಅಭಿಮಾನಿಗಳು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ತಕ್ಷಣ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿರುವ ಕರ್ನಾಟಕ ರತ್ನ ಡಾ. ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್ ಹಾಗೂ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮಾರಕಗಳನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಷ್ಟೇ ಅಲ್ಲದೆ ದೇಶ-ವಿದೇಶಗಳಿಂದಲೂ ಪ್ರವಾಸಿಗರು ಬಂದು ನಮನ ಸಲ್ಲಿಸುತ್ತಿದ್ದಾರೆ. ಪ್ರತಿ ಶನಿವಾರ ಹಾಗೂ ಭಾನುವಾರ ಸಾವಿರಾರು ಸಂಖ್ಯೆಯಲ್ಲಿ ಅಣ್ಣಾವ್ರ ಅಭಿಮಾನಿಗಳು ಪುಣ್ಯಭೂಮಿಗೆ ಭೇಟಿ ನೀಡುತ್ತಾರೆ.

ಕುಟುಂಬ ಸಮೇತರಾಗಿ ಆಗಮಿಸುವ ಜನರು ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಸ್ಮಾರಕ ವೀಕ್ಷಣೆ ಮಾಡಬೇಕಾಗುತ್ತದೆ. ಆದರೆ, ಸ್ಥಳದಲ್ಲಿ ಸಮರ್ಪಕ ನೆರಳು ಅಥವಾ ಮೇಲ್ಚಾವಣಿ ವ್ಯವಸ್ಥೆ ಇಲ್ಲದಿರುವುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಪುಣ್ಯಭೂಮಿಯಲ್ಲಿ ಯಾವುದೇ ರೀತಿಯ ಮೇಲ್ಛಾವಣಿ ಅಥವಾ ಶೆಡ್ ವ್ಯವಸ್ಥೆ ಇಲ್ಲದ ಕಾರಣ ಬಿಸಿಲಿನಲ್ಲೂ, ಮಳೆಯಲ್ಲೂ ಅಭಿಮಾನಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಜನಸಂದಣಿ ಹೆಚ್ಚಿರುವ ದಿನಗಳಲ್ಲಿ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳಿಗೆ ಹೆಚ್ಚು ಸಂಕಷ್ಟ ಉಂಟಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೀಗಾಗಿ, ಕರ್ನಾಟಕ ರತ್ನ ಡಾ. ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಪುಣ್ಯಭೂಮಿಯಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳ ಅಗತ್ಯವಿದೆ ಎಂದು ಎನ್.ಆರ್. ರಮೇಶ್ ಮನವಿ ಮಾಡಿದ್ದು, ವಿಶೇಷವಾಗಿ ಹೈಟೆಕ್ ಶೌಚಾಲಯಗಳು, ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ ಹಾಗೂ ಅಭಿಮಾನಿಗಳಿಗೆ ಅನುಕೂಲವಾಗುವ ಮೂಲಸೌಕರ್ಯಗಳನ್ನು ಸರ್ಕಾರ ಕಲ್ಪಿಸಬೇಕು ಎಂದು ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಎನ್.ಆರ್. ರಮೇಶ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : 15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

Tags: bengaloreKarnataka News beat
SendShareTweet
Previous Post

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

Next Post

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

Related Posts

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!
ಬಳ್ಳಾರಿ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!
ಹಾಸನ

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!
ರಾಜ್ಯ

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!
ರಾಜ್ಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

Next Post
‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    

'A' ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat