ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ | ಸರ್ಕಾರ FIR ದಾಖಲಿಸಲು ಸಿದ್ದವಿದೆ – ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ

February 4, 2026
Share on WhatsappShare on FacebookShare on Twitter

ಬೆಂಗಳೂರು | ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವುಗಳ ಪೈಕಿ ನಿಯಮ ಬದ್ಧ ಎಫ್‌ಐಆರ್ ಆಗದೆ ಯುಡಿಆರ್ ಪ್ರಕರಣಗಳನ್ನು ಗುರುತಿಸಿ ಎಫ್‌ಐಆರ್ ದಾಖಲಿಸಲು ಸರ್ಕಾರ ಸಿದ್ಧವಿದೆ ಎಂದು ಸರ್ಕಾರದ ಪರ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹೈಕೋರ್ಟ್ ಪೀಠಕ್ಕೆ ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಸರ್ಕಾರ ನಿಷ್ಪಕ್ಷಪಾತವಾಗಿದೆ. ಅರ್ಜಿದಾರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಬಗ್ಗೆ ನಮಗೆ ಯಾವ ತಕರಾರೂ ಇಲ್ಲ. ಈಗಾಗಲೇ ಎಸ್‌ಐಟಿ ರಚನೆಯಾಗಿದೆ. ಎಸ್‌ಐಟಿ ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಸಂತ್ರಸ್ತರನ್ನು ಸಂಪರ್ಕಿಸಿದೆ. ಯಾವ್ಯಾವ ಪ್ರಕರಣದಲ್ಲಿ ಸಂತ್ರಸ್ತರನ್ನು ಸಂಪರ್ಕಿಸಿದ್ದಾರೆ. ಅದರ ಬೆಳವಣಿಗೆಗಳು ಏನು ಎಂಬ ವರದಿಯನ್ನು ನಾವು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹೇಳಿದರು.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿರುವ 74 ಪ್ರಕರಣಗಳನ್ನು ಪರಿಶೀಲಿಸಿ ಎಸ್‌ಐಟಿಯಿಂದ ವರದಿ ತೆರಿಸಿಕೊಳ್ಳುತ್ತೇವೆ. ಯಾವ್ಯಾವ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿಲ್ಲವೋ ಅಂತಹ ಪ್ರಕರಣದಲ್ಲಿ ಎಫ್‌ಐಆ‌ರ್ ದಾಖಲಿಸಲು ಸೂಚಿಸುತ್ತೇವೆ. ಯಾವ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದೆಯೋ ಅಂತಹ ಪ್ರಕರಣಗಳ ತನಿಖಾ ವರದಿಯನ್ನು ಪಡೆದು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹೇಳಿದರು.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್ ಬಾಲನ್’ಎಸ್‌ಐಟಿಗೆ ಸರ್ಕಾರ ಪೊಲೀಸ್ ಠಾಣೆಯ ಮಾನ್ಯತೆ ನೀಡಿದೆ. ಹಾಗಾಗಿ ಧರ್ಮಸ್ಥಳದ ಅಸಹಜ ಸಾವುಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕಿತ್ತು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಿರುವ ಎಲ್ಲಾ 74 ಸಾವುಗಳ ಎಫ್‌ಐಆರ್ ದಾಖಲಿಸಬೇಕಿತ್ತು. ಆದರೆ, ಯುಡಿಆರ್ ದಾಖಲಿಸಿ ಕಾನೂನು ಮೀರಿ ಶವಸಂಸ್ಕಾರ ನಡೆಸಲಾಗಿದೆ. ಆದ್ದರಿಂದ ಪ್ರತೀ ಯುಡಿಆರ್ ಪ್ರಕರಣಗಳು ಕಾನೂನು ಪ್ರಕಾರ ಎಫ್‌ಐಆರ್ ಆಗಬೇಕಿದ್ದು, ಆ ಬಳಿಕ ಅದರ ಬಗ್ಗೆ ಪ್ರತ್ಯೇಕ ಪ್ರತ್ಯೇಕ ವರದಿಯನ್ನು ಸಂಬಂಧಿಸಿದ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಈ ಕೆಲಸವನ್ನು ಪೊಲೀಸರು ಮಾಡಿಲ್ಲ ಎಂದು ವಾದಿಸಿದರು.

ಈ ವೇಳೆ ಎಫ್‌ಐಆರ್ ಮಾಡದೇ ಯುಡಿಆರ್ ತನಿಖೆ ಪೂರ್ಣಗೊಳಿಸದೇ ಪತ್ತೆಯಾಗದ ಪ್ರಕರಣ ಎಂದು ಹೇಳಿರುವ ಪ್ರಕರಣಗಳನ್ನು ಎಫ್‌ಐಆರ್ ಮಾಡಲು ನೀವೇ ಸರ್ಕಾರ ಸೂಚಿಸಬಹುದಲ್ಲವೇ? ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿಯವರನ್ನು ನ್ಯಾಯಪೀಠ ಪ್ರಶ್ನಿಸಿತು.

ಇದಕ್ಕೆ ಉತ್ತರಿಸಿದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ನಿಯಮಬದ್ಧ ತನಿಖೆ ಪೂರ್ಣಗೊಳಿಸದೇ ಪತ್ತೆಯಾಗದೇ ಇರುವ ಪ್ರಕರಣ ಎಂದು ಘೋಷಿಸಿಕೊಂಡ ಪ್ರಕರಣಗಳನ್ನು ಎಫ್‌ಐಆರ್ ಮಾಡಲು ಸೂಚಿಸಲಾಗುವುದು. ಎಫ್‌ಐಆರ್ ಮಾಡಿರುವ ಪ್ರಕರಣಗಳ ಬಗ್ಗೆ ನ್ಯಾಯಪೀಠಕ್ಕೆ ವರದಿ ನೀಡಲಾಗುವುದು ಎಂದು ಹೇಳಿದರು.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೇವಲ ಎಸ್‌ಐಟಿಯನ್ನು ಮಾತ್ರ ಪ್ರತಿವಾದಿ ಮಾಡಲಾಗಿತ್ತು. ನ್ಯಾಯಪೀಠವು ಸರ್ಕಾರವನ್ನೂ ಪ್ರತಿವಾದಿ ಮಾಡಿ ನೋಟಿಸ್ ಜಾರಿ ಮಾಡಿತು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿಯವರ ಮನವಿಯಂತೆ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ : ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

Tags: bengaloreKarnataka News beat
SendShareTweet
Previous Post

​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

Next Post

ಅಜಿತ್ ಪವಾರ್ ಕೊನೆಯ ಮಾತುಗಳೇನು? ವಿಮಾನ ಪತನಕ್ಕೆ 9 ನಿಮಿಷ ಮೊದಲು ನಡೆಸಿದ್ದ ಸಂಭಾಷಣೆಯ ಆಡಿಯೋ ರಿಲೀಸ್!

Related Posts

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?
ಬೆಂಗಳೂರು

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ
ಬೆಂಗಳೂರು

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ
ಬೆಂಗಳೂರು

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು
ಬೆಂಗಳೂರು

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 
ಬೆಂಗಳೂರು

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ.. 15ಕ್ಕೂ ಹೆಚ್ಚು ಮೊಬೈಲ್ ಮಾಯ!
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ.. 15ಕ್ಕೂ ಹೆಚ್ಚು ಮೊಬೈಲ್ ಮಾಯ!

Next Post
ಅಜಿತ್ ಪವಾರ್ ಕೊನೆಯ ಮಾತುಗಳೇನು? ವಿಮಾನ ಪತನಕ್ಕೆ 9 ನಿಮಿಷ ಮೊದಲು ನಡೆಸಿದ್ದ ಸಂಭಾಷಣೆಯ ಆಡಿಯೋ ರಿಲೀಸ್!

ಅಜಿತ್ ಪವಾರ್ ಕೊನೆಯ ಮಾತುಗಳೇನು? ವಿಮಾನ ಪತನಕ್ಕೆ 9 ನಿಮಿಷ ಮೊದಲು ನಡೆಸಿದ್ದ ಸಂಭಾಷಣೆಯ ಆಡಿಯೋ ರಿಲೀಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat