ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಧರ್ಮಸ್ಥಳ ಬುರುಡೆ ಕೇಸ್ | 4,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆಗೆ SIT ಸಿದ್ಧತೆ!

November 20, 2025
Share on WhatsappShare on FacebookShare on Twitter

ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದ್ದು, ಬರೋಬ್ಬರಿ ನಾಲ್ಕು ತಿಂಗಳುಗಳ ಕಾಲ ತನಿಖೆ ನಡೆಸಿದ ಪೊಲೀಸರು ಇಂದು ಬುರುಡೆ ಗ್ಯಾಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಿದ್ದಾರೆ.

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಇಂದು ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ. ಬರೋಬ್ಬರಿ 4,000 ಪುಟಗಳ ಚಾರ್ಜ್‌ಶೀಟ್ ತಯಾರಿಸಲಾಗಿದೆ. ಎಸ್‌ಐಟಿ ಪೊಲೀಸರು ಪ್ರಕರಣದಲ್ಲಿ 6 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಿದ್ದಾರೆಂಬ ಮಾಹಿತಿ ಬಂದಿದ್ದು, ಬುರುಡೆ ಗ್ಯಾಂಗ್‌ನ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಬುರುಡೆ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಸುಜಾತ ಭಟ್, ವಿಠಲ್‌ಗೌಡ ಮಾಡಿದ ಷಡ್ಯಂತ್ರ ಚಾರ್ಜ್‌ಶೀಟ್‌ನ ಪ್ರಮುಖ ಅಂಶಗಳಾಗುವ ಸಾಧ್ಯತೆಯಿದೆ.

4,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಅನಾಮಿಕ ವ್ಯಕ್ತಿಯ ಹೇಳಿಕೆ, 17ಕ್ಕೂ ಹೆಚ್ಚು ಜಾಗದಲ್ಲಿ ನಡೆದ ಸಮಾಧಿ ಶೋಧ, ತನಿಖೆ ಸಂದರ್ಭದ ವಿಚಾರಣೆ, ಅನಾಮಿಕ ವ್ಯಕ್ತಿಗೆ ಸಂಬಂಧಿಸಿದಂತೆ ಆತನ ಸಂಪರ್ಕದಲ್ಲಿದ್ದವರ ವಿಚಾರಣೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಪೂರಕ ಸಾಕ್ಷಿಗಳು ಫೋಟೋ ವಿಡಿಯೋ ಹೇಳಿಕೆಗಳು ದೋಷಾರೋಪಣಾ ಪಟ್ಟಿಯಲ್ಲಿದೆ. ಎಲ್ಲರ ಪ್ರತ್ಯೇಕ ಹೇಳಿಕೆ ದಾಖಲು ಮಾಡಿಕೊಂಡಿರುವ ಎಸ್‌ಐಟಿ ಜೂನ್ 22ರಿಂದ ಎರಡು ತಿಂಗಳುಗಳ ಕಾಲ ನಡೆದ ದೂರು ಪ್ರಕ್ರಿಯೆ, ನಾಲ್ಕು ತಿಂಗಳ ಪೊಲೀಸರ ತನಿಖೆ ಸಂಬಂಧಿಸಿದಂತೆ ಎಲ್ಲಾ ಡಿಟೇಲ್‌ಗಳನ್ನು 4,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಜೋಡಿಸಲಾಗಿದೆ.

ಇಂದು ಚಾರ್ಜ್‌ಶೀಟ್‌ ಸಲ್ಲಿಕೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೀತು. ಗೃಹ ಸಚಿವ ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸೇರಿದಂತೆ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿ ಆಗಿದ್ದರು.

ಈ ಪ್ರಕರಣದಲ್ಲಿ ಈಗಾಗಲೇ ಚಿನ್ನಯ್ಯ ಅರೆಸ್ಟ್ ಆಗಿದ್ದು, ಉಳಿದವರ ವಿಚಾರಣೆ ನಡೆಸಲಾಗಿದೆ. ಚಾರ್ಜ್‌ಶೀಟ್‌ನ ನಂತರ ಬುರುಡೆ ಗ್ಯಾಂಗ್‌ನ ಕಥೆ ಏನು ಎಂಬುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅಗ್ರ ಸ್ಥಾನ | ಟ್ರಂಪ್‌ಗೆ ಎಷ್ಟನೇ ರ‍್ಯಾಂಕ್‌?

Tags: #ayodhya visitsCharge sheetdharmastala caseKarnataka News beat
SendShareTweet
Previous Post

ಶಮಿ ಯುಗ ಮತ್ತೆ ಆರಂಭ? T20 ವಿಶ್ವಕಪ್‌ಗೆ ‘ಬಂಗಾಳದ ಸುಲ್ತಾನ’ನ ಕಮ್‌ಬ್ಯಾಕ್!

Next Post

ವಿಶ್ವಕಪ್ ಗಾಯದ ಮೇಲೆ ಬರೆ ಎಳೆದ ಟ್ರಾವಿಸ್ ಹೆಡ್ : ಭಾರತೀಯರ ಹೃದಯಕ್ಕೆ ಮತ್ತೆ ಚುಚ್ಚಿದ ಆಸೀಸ್ ಹೀರೋ!

Related Posts

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!
ದಕ್ಷಿಣ ಕನ್ನಡ

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!
ದಕ್ಷಿಣ ಕನ್ನಡ

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!
ದಕ್ಷಿಣ ಕನ್ನಡ

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ
ದಕ್ಷಿಣ ಕನ್ನಡ

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ

ಧರ್ಮಸ್ಥಳ ಪ್ರಕರಣದ ಬಗ್ಗೆ ಚಿನ್ನಯ್ಯ ಹೇಳಿದಾಗ ಸ್ವಾಮಿಗಳು ದಂಗಾಗಿದ್ದರು..! : ಮಟ್ಟಣ್ಣನವರ್
ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣದ ಬಗ್ಗೆ ಚಿನ್ನಯ್ಯ ಹೇಳಿದಾಗ ಸ್ವಾಮಿಗಳು ದಂಗಾಗಿದ್ದರು..! : ಮಟ್ಟಣ್ಣನವರ್

Next Post
ವಿಶ್ವಕಪ್ ಗಾಯದ ಮೇಲೆ ಬರೆ ಎಳೆದ ಟ್ರಾವಿಸ್ ಹೆಡ್ : ಭಾರತೀಯರ ಹೃದಯಕ್ಕೆ ಮತ್ತೆ ಚುಚ್ಚಿದ ಆಸೀಸ್ ಹೀರೋ!

ವಿಶ್ವಕಪ್ ಗಾಯದ ಮೇಲೆ ಬರೆ ಎಳೆದ ಟ್ರಾವಿಸ್ ಹೆಡ್ : ಭಾರತೀಯರ ಹೃದಯಕ್ಕೆ ಮತ್ತೆ ಚುಚ್ಚಿದ ಆಸೀಸ್ ಹೀರೋ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat