ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ಪ್ರಕರಣ : ಮೊದಲ ಕಾರ್ಯಾಚರಣೆಯಲ್ಲಿ ಸಿಗದ ಕಳೇಬರ | ಅಡ್ಡಿಯಾದ ನೀರಿನ ಒರತೆ  

July 29, 2025
ಧರ್ಮಸ್ಥಳ ಪ್ರಕರಣ | ಮೊದಲ ಕಾರ್ಯಾಚರಣೆಯಲ್ಲಿ ಸಿಗದ ಕಳೇಬರ

ಮಿನಿ ಹಿಟಾಚಿ ಮೂಲಕ ಕಾರ್ಯಾಚರಣೆ

Share on WhatsappShare on FacebookShare on Twitter

ಬೆಳ್ತಂಗಡಿ : ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.29ಎಂದು ಸಾಕ್ಷಿ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಮೊದಲ ಸ್ಥಳ ಉತ್ಖನನ ಮಾಡಿದ ಸಂದರ್ಭದಲ್ಲಿ ಯಾವುದೆ ಕಳೇಬರ ದೊರೆತಿಲ್ಲ ಎಂದು ತನಿಖಾಧಿಕಾರಿ ಅನುಚೇತ್‌ ಸ್ಪಷ್ಟಪಡಿಸಿದ್ದಾರೆ.

ಸಾಕ್ಷಿ ದೂರುದಾರ ಸ್ಥಳವನ್ನು ಕಾರ್ಮಿಕ ಸಹಾಯದಿಂದ ತೆರವು ಕಾರ್ಯ ಮುಂಜಾನೆಯಿಂದ ಆರಂಭಗೊಂಡಿದ್ದು, ಸತತ 3 ತಾಸು ಅಗೆಯುವ ಕೆಲಸ ನಡೆದಿದೆ. ಸ್ಥಳದಲ್ಲಿ ಯಾವುದೇ ಕುರುಹು ದೊರೆತಿಲ್ಲ.

ಸುಮಾರು ನಾಲ್ಕು ಅಡಿ ಆಳ, ಆರು ಅಡಿ ಉದ್ದ ಆಳ ಕೊರೆದಿದ್ದು, ಆದರೆ ಕಳೇಬರ ಸಿಗದೆ ಇರುವ ಕಾರಣ ಮತ್ತಷ್ಟು ಅಗೆಯುವ ಕಾರ್ಯ ಮುಂದುವರಿದೆ. ಸಾಕ್ಷಿ ದೂರುದಾರನೇ ಹಿಟಾಚಿ ಮೂಲಕ ತೆಗೆಯುವಂತೆ ಮನವಿ ಮಾಡಿಕೊಂಡಿದ್ದನಂತೆ. ಆತನ ಮನವಿಯ ಆಧಾರದ ಮೇಲೆ ಹಿಟಾಚಿ ಕರೆಸಿದ್ದು, ಈಗ ಕಾರ್ಯಾಚರಣೆ ಮುಂದುವರಿದಿದೆ.

ಮಂಗಳೂರು ಕೆಎಂಸಿ ಆಸ್ಪತ್ರೆಯ ಇಬ್ಬರು ನುರಿತ ಡಾ. ಜಗದೀಶ್‌ ರಾವ್‌ ಮತ್ತು ಡಾ. ರಶ್ಮಿ ತಂಡ, ಡಿಐಜಿ ಅನುಚೇತ್‌, ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ದಯಾಮ, ಪುತ್ತೂರು ವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸಗ್‌, ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌ ಸಹಿತ ಕಂದಾಯ, ಅರಣ್ಯ, ಎಫ್.ಎಸ್.ಎಲ್‌ ನ ಸೋಕೋ ವಿಭಾಗ, ಎ.ಎನ್.ಎಫ್‌ , ಆಂತರಿಕ ಭದ್ರತಾ ದಳ, ಪೊಲೀಸ್‌ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ಸಾಗಿದೆ. ನೇತ್ರಾವತಿ ನದಿ ತೀರ ಆಗಿರುವುದರಿಂದ ನೀರಿನ ಒರತೆ ಹೆಚ್ಚಾಗಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎನ್ನಲಾಗುತ್ತಿದೆ.

Tags: Dharmasthala caseKarnataka News beatSITSIT investigation
SendShareTweet
Previous Post

ತುಂಬಿ ಹರಿಯುತ್ತಿರುವ ಪಂಚ ನದಿಗಳು | ಸ್ಥಳೀಯರಲ್ಲಿ ಮನೆಮಾಡಿದ ಪ್ರವಾಹದ ಆತಂಕ

Next Post

ಕೆಲಸದಿಂದ ವಜಾ | ಮನನೊಂದು ಯುವಕ ಆತ್ಮಹತ್ಯೆ

Related Posts

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!
ಮೈಸೂರು

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೋಲಾರದಲ್ಲಿ ಪುಡಿರೌಡಿಗಳ ಅಟ್ಟಹಾಸ.. ಕ್ಷುಲ್ಲಕ ಕಾರಣಕ್ಕೆ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಹಲ್ಲೆ!
ಕೋಲಾರ

ಕೋಲಾರದಲ್ಲಿ ಪುಡಿರೌಡಿಗಳ ಅಟ್ಟಹಾಸ.. ಕ್ಷುಲ್ಲಕ ಕಾರಣಕ್ಕೆ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಹಲ್ಲೆ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!
ತುಮಕೂರು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ
ಉತ್ತರ ಕನ್ನಡ

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

Next Post
ಕೆಲಸದಿಂದ ವಜಾ | ಮನನೊಂದು ಯುವಕ ಆತ್ಮಹತ್ಯೆ

ಕೆಲಸದಿಂದ ವಜಾ | ಮನನೊಂದು ಯುವಕ ಆತ್ಮಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat