ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಧರ್ಮಸ್ಥಳ ಪ್ರಕರಣ: ಎಸ್‌ ಐಟಿ ರಚನೆಗೆ ಒತ್ತಾಯ

July 17, 2025
Share on WhatsappShare on FacebookShare on Twitter

ಧರ್ಮಸ್ಥಳ ಪ್ರಕರಣದ ತನಿಖೆಗ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ವಕೀಲರ ನಿಯೋಗ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

ಸಿಎಂ ನಿವಾಸ ‘ಕಾವೇರಿ’ ಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಕೀಲರ ನಿಯೋಗ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ಅತ್ಯಾಚಾರ ಮತ್ತು ಕೊಲೆಗಳಿಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ತನಿಖೆ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು. ವಿಚಾರಣೆ ಪ್ರಕ್ರಿಯೆಯನ್ನು ಸಂಪೂರ್ಣ ವಿಡಿಯೋ ದಾಖಲೆ ಮಾಡಬೇಕು ಎಂದು ಮನವಿ ಸಲ್ಲಿಸಿದೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಿ.ಎಸ್‌.ದ್ವಾರಕನಾಥ್, ಎಸ್‌.ಬಾಲನ್‌, ಉಮಾಪತಿ ಎಸ್‌. ಮೊದಲಾದವರು ಈ ಕುರಿತು ಪತ್ರದ ಮೂಲಕ ಮನವಿ ಮಾಡಿಕೊಂಡರು.

ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಗಳು, ಹತ್ಯೆಗಳು ನಡೆದಿವೆ. ನೂರಾರು ಶವಗಳನ್ನು ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಹೂತಿದ್ದೇನೆ ಎಂದು ವ್ಯಕ್ತಿಯೋರ್ವ ಹೇಳಿರುವ ವರದಿಗಳು ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿವೆ. ಈ ಗಂಭೀರ ವಿಷಯದತ್ತ ನೀವು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಕೋರಿದ್ದಾರೆ.

ಒಬ್ಬ ಸಾಕ್ಷಿಯು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಹಾಜರಾಗಿ, ಕಳೇಬರದ ಮಾಹಿತಿಯನ್ನು ಸಲ್ಲಿಸಿದ್ದಾನೆ. ಜೊತೆಗೆ ನೂರಾರು ಶವಗಳು ಇರುವ ಸ್ಥಳವನ್ನು ತೋರಿಸುತ್ತೇನೆ ಎಂದಿದ್ದಾನೆ. ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ನಂತರವಷ್ಟೇ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಶವಗಳನ್ನು ಹುಡುಕಿ, ಹೊರತೆಗೆಯುವ ಕೆಲಸ ಇನ್ನೂ ಆರಂಭವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: demandDharmasthala caseformation of SITMagistrate's Court
SendShareTweet
Previous Post

ನೂತನ ಜೈವಿಕ ಇಂಧನ ನೀತಿ ಜಾರಿಗೆ ಸರ್ಕಾರ ಒಲವು

Next Post

ಸುನೀಲ್ ಕುಮಾರ್ ರಾಜೀನಾಮೆ ನೀಡಲಿ!

Related Posts

ಪಂಜಾಬ್‌ನಲ್ಲಿ ಕಾಂಗ್ರೆಸ್ ಮಾಜಿ ನಾಯಕನ ಮೇಲೆ ಗುಂಡಿನ ದಾಳಿ: ಕಾರಿನಲ್ಲಿದ್ದ ತಾಯಿ, ಮಗು ಪಾರು!
ಅಪರಾಧ

ಪಂಜಾಬ್‌ನಲ್ಲಿ ಕಾಂಗ್ರೆಸ್ ಮಾಜಿ ನಾಯಕನ ಮೇಲೆ ಗುಂಡಿನ ದಾಳಿ: ಕಾರಿನಲ್ಲಿದ್ದ ತಾಯಿ, ಮಗು ಪಾರು!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಹತ್ವದ ಸಾಕ್ಷಿಗಳ ವಿಚಾರಣೆ
ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಹತ್ವದ ಸಾಕ್ಷಿಗಳ ವಿಚಾರಣೆ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ
ಅಪರಾಧ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!
ಅಪರಾಧ

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ಆರ್ಥಿಕತೆ ಇನ್‌ಫ್ಲೂಯೆನ್ಸರ್ ವಿ. ಹರೀಶ್ ಆತ್ಮಹತ್ಯೆ: ಟೆಕ್ ಸಿಇಒ ಕಿರುಕುಳವೇ ಕಾರಣ ಎಂದು ತಂದೆ ಆರೋಪ
ಅಪರಾಧ

ಆರ್ಥಿಕತೆ ಇನ್‌ಫ್ಲೂಯೆನ್ಸರ್ ವಿ. ಹರೀಶ್ ಆತ್ಮಹತ್ಯೆ: ಟೆಕ್ ಸಿಇಒ ಕಿರುಕುಳವೇ ಕಾರಣ ಎಂದು ತಂದೆ ಆರೋಪ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ
ಅಪರಾಧ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ

Next Post
ಸುನೀಲ್ ಕುಮಾರ್ ರಾಜೀನಾಮೆ ನೀಡಲಿ!

ಸುನೀಲ್ ಕುಮಾರ್ ರಾಜೀನಾಮೆ ನೀಡಲಿ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ತೀವ್ರ ವಾಗ್ದಾಳಿ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

Recent News

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ತೀವ್ರ ವಾಗ್ದಾಳಿ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat