ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ಪ್ರಕರಣ | 10 ವರ್ಷಗಳ ಹಿಂದೆ ಬಾಲಕಿ ನಾಪತ್ತೆ : SITಗೆ ದೂರು

August 15, 2025
ಧರ್ಮಸ್ಥಳ ಪ್ರಕರಣ | 10 ವರ್ಷಗಳ ಹಿಂದೆ ಬಾಲಕಿ ನಾಪತ್ತೆ : SITಗೆ ದೂರು
Share on WhatsappShare on FacebookShare on Twitter

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆಯಾಗುತ್ತಿರುವುದರ ನಡುವೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ), ಬಂಟ್ವಾಳ ತಾಲ್ಲೂಕಿನ ಕಾವಳ ಮೂಡೂರು ಗ್ರಾಮದ ಬಾಲಕಿಯೊಬ್ಬಳು 2012ರಲ್ಲಿ ನಾಪತ್ತೆಯಾದ ಕುರಿತಾಗಿ ದೂರು ಸಲ್ಲಿಕೆಯಾಗಿದೆ.

ಬಾಲಕಿ ಹೇಮಾವತಿಯ ಅಣ್ಣ ನಿತಿನ್ ದೇವಾಡಿಗ ಎನ್ನುವವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ತಂಗಿ ಧರ್ಮಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿ 10 ವರ್ಷ ಹಿಂದೆ ಮನೆ ಸಮೀಪದ ಮಹಿಳೆಯೊಬ್ಬರ ಜೊತೆ ಹೋಗಿದ್ದವಳು ಇವರೆಗೂ ಮನೆಗೆ ಮರಳಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೆವು. ಆದರೆ ಅವರು ದೂರು ಸ್ವೀಕರಿಸಿಲ್ಲ. ದೂರು ನೀಡಿದ ಕುರಿತ ದಾಖಲಾತಿಗಳೂ ಈಗ ನಮ್ಮಲ್ಲಿ ಇಲ್ಲ. ಕಾಣೆಯಾದಾಗ ತಂಗಿಗೆ 17 ವರ್ಷ’ ಎಂದು ಮಾಹಿತಿ ನೀಡಿದ್ದಾರೆ.

‘ಧರ್ಮಸ್ಥಳಕ್ಕೆ ತೆರಳಿದ್ದಾಗ ಕಾಣೆಯಾಗಿರುವವರ ಬಗ್ಗೆ ಮಾಹಿತಿ ಇದ್ದರೆ ಹಂಚಿಕೊಳ್ಳುವಂತೆ ಎಸ್‌ಐಟಿಯವರು ಪ್ರಕಟಣೆ ನೀಡಿದ್ದಾರೆ. ಹಾಗಾಗಿ ಎಸ್‌ಐಟಿ ಕಚೇರಿಗೆ ಬಂದು ದೂರು ನೀಡಿದ್ದೇವೆ. ತಂಗಿ ಏನಾದಳು, ಆಕೆಗೆ ಏನಾದರೂ ಹೆಚ್ಚು ಕಡಿಮೆಯಾಗಿದೆಯೇ ಎನ್ನುವುದು ನಮಗೆ ಗೊತ್ತಾಗಬೇಕು. ಮಗಳನ್ನು ಕಳೆದುಕೊಂಡ ನಮ್ಮ ತಾಯಿ ಈಗಲೂ ಕೊರಗುತ್ತಿದ್ದಾರೆ. ಆ ಚಿಂತೆಯಲ್ಲೇ ಮಾನಸಿಕ ಸಮಸ್ಯೆಗೆ ಒಳಗಾಗಿದ್ದಾರೆ’ ಹೇಳಿದ್ದಾರೆ.

ತಂಗಿ ಎಂಟನೇ ತರಗತಿವರೆಗೆ ಕಲಿತಿದ್ದಳು. ತದನಂತರ ಓದನ್ನು ಅರ್ಧದಲ್ಲೇ ತ್ಯಜಿಸಿ, ಮನೆಯಲ್ಲಿ ಬೀಡಿ ಕಟ್ಟುತ್ತಿದ್ದಳು. ಆಕೆ ಬಳಿ ಮೊಬೈಲ್‌ ಇರಲಿಲ್ಲ. ಆಕೆಯನ್ನು ಕರೆದೊಯ್ದಿದ್ದ ಮನೆಯ ಸಮೀಪದ ಮಹಿಳೆ ನನಗೆ ಫೋನ್ ಮಾಡಿ, ‘ತಂಗಿಯನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ’ ಎಂದು ತಿಳಿಸಿದ್ದರು. ಆ ಮಹಿಳೆ ಅಲ್ಲಿಂದ ಮರಳಿದ ಬಳಿಕ ತಂಗಿಯ ಸುಳಿವಿಲ್ಲ. ಆ ಮಹಿಳೆ ಬಳಿ ವಿಚಾರಿಸಿದಾಗ, ‘ನನಗೆ ಏನೂ ಗೊತ್ತಿಲ್ಲ’ ಎಂದೇ ಹೇಳಿದ್ದರು. ಅವರು ಈಗ ನಮ್ಮ ಜೊತೆ ಮಾತನಾಡುತ್ತಿಲ್ಲ’ ಎಂದು ತಿಳಿಸಿದ್ದಳು. ನಿತಿನ್ ಅವರ ಸಹೋದರ ನಿತೇಶ್ ದೇವಾಡಿಗ ಕೂಡಾ ಜೊತೆಯಲ್ಲಿದ್ದರು.

ಸಹೋದರಿಯು ಧರ್ಮಸ್ಥಳ ದೇವಸ್ಥಾನಕ್ಕೆ 2012ರಲ್ಲಿ ತೆರಳಿದ್ದು, ಬಳಿಕ ಮನೆಗೆ ಹಿಂತಿರುಗಿಲ್ಲ. ಬಗ್ಗೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಎಂದು ನಿವಾಸಿ ನಿತಿನ್ ದೇವಾಡಿಗ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ.

Tags: Dharmasthala NewsKarnataka News beatSIT
SendShareTweet
Previous Post

ಧರ್ಮಸ್ಥಳ ಪ್ರಕರಣ | ಸೌಜನ್ಯ ಕೊಲೆಯಾದ ರಾತ್ರಿಯೂ ನನಗೆ ಕರೆ ಬಂದಿತ್ತು ! : ಸಾಕ್ಷಿ ದೂರುದಾರ ಸ್ಪೋಟಕ ಹೇಳಿಕೆ

Next Post

ಧರ್ಮಸ್ಥಳ ಪ್ರಕರಣ | ಹೊಸ ಸ್ಥಳದಲ್ಲಿ ಶೋಧ : ಪತ್ತೆಯಾಗದ ಕುರುಹು

Related Posts

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!
ರಾಜಕೀಯ

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

Next Post
ಧರ್ಮಸ್ಥಳ ಪ್ರಕರಣ | ಹೊಸ ಜಾಗದಲ್ಲಿ ಶೋಧ : ಪತ್ತೆಯಾಗದ ಕುರುಹು

ಧರ್ಮಸ್ಥಳ ಪ್ರಕರಣ | ಹೊಸ ಸ್ಥಳದಲ್ಲಿ ಶೋಧ : ಪತ್ತೆಯಾಗದ ಕುರುಹು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat