ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಧರ್ಮಸ್ಥಳ ಪ್ರಕರಣ : ಮಾಧ್ಯಮ ವರದಿಗಳ ಮೇಲೆ ತಡೆಯಾಜ್ಞೆ ರದ್ದುಗೊಳಿಸಿದ “ಹೈ” ಆದೇಶ ಪ್ರಶ್ನಿಸಿ “ಸುಪ್ರೀಂ”ಗೆ ಅರ್ಜಿ

August 8, 2025
ಧರ್ಮಸ್ಥಳ ಪ್ರಕರಣ : ಮಾಧ್ಯಮ ವರದಿಗಳ ಮೇಲೆ ತಡೆಯಾಜ್ಞೆ ರದ್ದುಗೊಳಿಸಿದ ʼಹೈʼ ಆದೇಶ ಪ್ರಶ್ನಿಸಿ ʼಸುಪ್ರೀಂʼಗೆ ಅರ್ಜಿ

ಸುಪ್ರೀಂ ಕೋರ್ಟ್‌

Share on WhatsappShare on FacebookShare on Twitter

ನವದೆಹಲಿ: ಧರ್ಮಸ್ಥಳದಲ್ಲಿ ಹಲವು ಅಸಹಜ ಸಾವಿಗೀಡಾದ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಮಾಧ್ಯಮ ವರದಿಗಳ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ನ ಇತ್ತೀಚಿನ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇಂದು(ಶುಕ್ರವಾರ) ವಿಚಾರಣೆ ನಡೆಸಲಿದೆ.

ಧರ್ಮಸ್ಥಳ ದೇವಸ್ಥಾನ ಸಂಸ್ಥೆಯ ಕಾರ್ಯದರ್ಶಿಯಾದ ಹರ್ಷೇಂದ್ರ ಕುಮಾ‌ರ್ ಡಿ. ಅವರು ಈ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. “ಸುಮಾರು 8,000 ಯೂಟ್ಯೂಬ್ ವಾಹಿನಿಗಳು ದೇವಸ್ಥಾನದ ಆಡಳಿತದ ವಿರುದ್ಧ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡುತ್ತಿವೆ’ ಎಂದು ವಾದಿಸಿದ ಅರ್ಜಿದಾರರ ಪರ ವಕೀಲರು, ಶುಕ್ರವಾರವೇ ಈ ಬಗ್ಗೆ ವಿಚಾರಣೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದ ವಿಚಾರಣೆ ಶುಕ್ರವಾರವೇ ನಡೆಯುವ ಬಗ್ಗೆ ಈಗಾಗಲೇ ನಿಗದಿಯಾಗಿದೆ ಎಂದು ನ್ಯಾಯಪೀಠ ತಿಳಿಸಿತು. ಬೆಂಗಳೂರು ಸಿವಿಲ್ ಕೋರ್ಟ್ ಈ ಮೊದಲು ಹೊರಡಿಸಿದ್ದ ಮಾಧ್ಯಮ ನಿರ್ಬಂಧವನ್ನು ಆ.1ರಂದು ಹೈಕೋರ್ಟ್‌ ರದ್ದುಗೊಳಿಸಿತ್ತು.

Tags: Dharmasthala caseKarnataka News beatSupreem Court
SendShareTweet
Previous Post

ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ ಕಳ್ಳತನ | ಸ್ಪೋಟಕ ದಾಖಲೆ ಬಿಡುಗಡೆಗೊಳಿಸಿದ ರಾಗಾ

Next Post

ಬುಮ್ರಾ ಪ್ರದರ್ಶನ ನಂ.1 ಬೌಲರ್‌ಗೆ ತಕ್ಕುದಾಗಿರಲಿಲ್ಲ: ಇಂಗ್ಲೆಂಡ್ ಸರಣಿ ಕುರಿತು ಪಠಾಣ್ ವಿಶ್ಲೇಷಣೆ ಹೀಗಿದೆ

Related Posts

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!
ದೇಶ

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!
ದೇಶ

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?
ದೇಶ

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!
ದೇಶ

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!
ದೇಶ

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!
ದೇಶ

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

Next Post
ಬುಮ್ರಾ ಪ್ರದರ್ಶನ ನಂ.1 ಬೌಲರ್‌ಗೆ ತಕ್ಕುದಾಗಿರಲಿಲ್ಲ: ಇಂಗ್ಲೆಂಡ್ ಸರಣಿ ಕುರಿತು ಪಠಾಣ್ ವಿಶ್ಲೇಷಣೆ ಹೀಗಿದೆ

ಬುಮ್ರಾ ಪ್ರದರ್ಶನ ನಂ.1 ಬೌಲರ್‌ಗೆ ತಕ್ಕುದಾಗಿರಲಿಲ್ಲ: ಇಂಗ್ಲೆಂಡ್ ಸರಣಿ ಕುರಿತು ಪಠಾಣ್ ವಿಶ್ಲೇಷಣೆ ಹೀಗಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

22 ವರ್ಷದ ಯುವಕನನ್ನು ಅಟ್ಟಾಡಿಸಿ ಹತ್ಯೆಗೈದ ದುಷ್ಕರ್ಮಿಗಳು!

22 ವರ್ಷದ ಯುವಕನನ್ನು ಅಟ್ಟಾಡಿಸಿ ಹತ್ಯೆಗೈದ ದುಷ್ಕರ್ಮಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat