ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಧರ್ಮಸ್ಥಳ ಪ್ರಕರಣ | “ಕೊಂದವರು ಯಾರು ?” : ಸೋನಿಯಾ ಗಾಂಧಿಗೆ ಮಿಂಚಂಚೆ

September 5, 2025
ಧರ್ಮಸ್ಥಳ ಪ್ರಕರಣ | “ಕೊಂದವರು ಯಾರು ?” : ಸೋನಿಯಾ ಗಾಂಧಿಗೆ ಮಿಂಚಂಚೆ
Share on WhatsappShare on FacebookShare on Twitter

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನನಿತ್ಯ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ಸುತ್ತ ಎಸ್.‌ಐ.ಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ಮಹಿಳಾ ಸಂಘಟನೆಗಳು ಮಿಂಚಂಚೆ(ಈಮೇಲ್‌) ಮೂಲಕ ಪತ್ರ ಬರೆದಿವೆ.

“ಕೊಂದವರು ಯಾರು? Who killed women in Dharmasthala?” ಎಂಬ ಶೀರ್ಷಿಕೆಯಡಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯಲಾಗಿದೆ.

“ಪತ್ರದಲ್ಲಿ ಏನಿದೆ?”

ಜುಲೈ 2025ರಲ್ಲಿ ಮಹಿಳಾ ಆಯೋಗದ ಅಧ್ಯಕ್ಷರು ಸಿಎಂಗೆ ಪತ್ರ ಬರೆದಿದ್ದರು. ಧರ್ಮಸ್ಥಳದಲ್ಲಿ ನಡೆದಿದ್ದ ಅಸಹಜ ಸಾವು, ಲೈಂಗಿಕ ದೌರ್ಜನ್ಯಗಳ ಬಗ್ಗೆ ಎಸ್.‌ಐ.ಟಿ ರಚಿಸಿ ಎಂದು ಪತ್ರ ಬರೆಯಲಾಗಿತ್ತು. ಮಾಧ್ಯಮಗಳಲ್ಲಿ ಮತ್ತು ಸ್ಥಳೀಯ ಸಾಮಾಜಿಕ ಹೋರಾಟಗಾರರು ಹೇಳುವಂತೆ ಸಾಕಷ್ಟು ದೌರ್ಜನ್ಯ ನಡೆದಿತ್ತು. 2012ರ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ, 1986 ಪದ್ಮಲತಾ ಕೊಲೆ ಪ್ರಕರಣ, 1979 ವೇದವಲ್ಲಿ ಪ್ರಕರಣ ಇವುಗಳಲ್ಲಿ ಪ್ರಮುಖವಾದದ್ದು. ಆರ್.ಟಿ.ಐ ದಾಖಲೆ ಅನ್ವಯ 2001-2012 ರ ನಡುವೆ ಉಜಿರೆ ಮತ್ತು ಧರ್ಮಸ್ಥಳದಲ್ಲಿ 424 ಸಾವುಗಳು ಸಂಭವಿಸಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನು, ಸೌಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿದರೂ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ಜುಲೈ ತಿಂಗಳ ಆರಂಭದಲ್ಲಿ ಧರ್ಮಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಹಲವು ಸಾವುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವುದಾಗಿ ಮಾಧ್ಯಮಗಳ ಮುಂದೆ ಬಂದಿದ್ದ. ಮಾಧ್ಯಮಗಳು ಹಾಗೂ ಕೆಲವು ರಾಜಕೀಯ ಮುಖಂಡರು ಇದರ ಲಾಭವನ್ನು ಪಡೆದುಕೊಂಡಿದ್ದಾರೆ. ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಎಂದು ಹೇಳಿಕೊಂಡು ಬಂದಿದ್ದ ಸುಜಾತ ಭಟ್ ಗೆ ರಕ್ಷಣೆ ಕೊಡಬೇಕಾಗಿತ್ತು, ಆದರೆ ಕೊಟ್ಟಿಲ್ಲ. ತನಿಖೆ ನಡೆಯುತ್ತಿರುವಾಗಲೇ ಹಲವು ತಿರುವುಗಳನ್ನು ಇದು ಪಡೆದುಕೊಂಡಿದೆ. ದೂರುದಾರರನ್ನೇ ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಜೆಪಿ ಇದನ್ನು ಧರ್ಮಯುದ್ಧ ಎಂದು ಬಿಂಬಿಸುತ್ತಿದೆ. ಎಸ್.ಐ.ಟಿ ತನಿಖೆ ನಡೆಯುತ್ತಿರುವಾಗಲೇ ಕೆಲವು ಕಾಂಗ್ರೆಸ್ ನಾಯಕರೂ ಹೇಳಿಕೆಗಳನ್ನು ಕೊಡುವುದು ಕಂಡು ಬರುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್, ಗೃಹಮಂತ್ರಿ ಪರಮೇಶ್ವರ್, ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಈ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡದಂತೆ ವಾರ್ನ್ ಮಾಡಿದ್ದಾರೆ. ಹಾಗಾಗಿ ಒಬ್ಬ ವಿರೋಧಪಕ್ಷದ  ಹಿರಿಯ ನಾಯಕಿಯಾಗಿರುವ ನಿಮಗೆ ಪತ್ರ ಬರೆಯುತ್ತಿದ್ದೇವೆ. 2018ರ ಉಗ್ರಪ್ಪ ವರದಿಯನ್ನು ಎಸ್‌.ಐ,ಟಿ ತನಿಖೆಯಲ್ಲಿ ಪರಿಗಣಿಸಬೇಕು. ಈ ಪ್ರಕರಣದ ಸಂತ್ರಸ್ಥರಿಗೆ ನ್ಯಾಯ ಸಿಗಬೇಕು. ಕಾಂಗ್ರೆಸ್ ನಾಯಕರು ಎಸ್.‌ಐ.ಟಿ ತನಿಖೆಯ ವಿರುದ್ಧ ಹೇಳಿಕೆಗಳನ್ನು ಕೊಡಬಾರದು. ಸೌಜನ್ಯ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳನ್ನೂ ತನಿಖೆ ನಡೆಸಬೇಕು ಎಂದು ಪತ್ರದ ಮೂಲಕ ಒತ್ತಾಯಿಸಲಾಗಿದೆ.

Email_to_SoniaGandhiDownload
Tags: DharmasthalaDharmasthala caseKarnataka News beatRTISITSonia GandhiUgrappa Report
SendShareTweet
Previous Post

‘ಬೀಡಿ’ ಮತ್ತು ‘ಬಿಹಾರ’ ಕುರಿತ ಕಾಂಗ್ರೆಸ್ ಪೋಸ್ಟ್‌ ಸೃಷ್ಟಿಸಿತು ವಿವಾದ: ಇದು ಇಡೀ ರಾಜ್ಯಕ್ಕೆ ಮಾಡಿದ ಅವಮಾನ ಎಂದ ಬಿಜೆಪಿ

Next Post

ಡಿಫೆಂಡರ್, ಮರ್ಸಿಡಿಸ್, ಫಾರ್ಚುನರ್ ಕಾರುಗಳ ಬಳಸುತ್ತಿದ್ದ ನಕಲಿ ಐಎಎಸ್ ಅಧಿಕಾರಿ ಪೊಲೀಸರ ಬಲೆಗೆ!

Related Posts

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು
ದೇಶ

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

Next Post
ಡಿಫೆಂಡರ್, ಮರ್ಸಿಡಿಸ್, ಫಾರ್ಚುನರ್ ಕಾರುಗಳ ಬಳಸುತ್ತಿದ್ದ ನಕಲಿ ಐಎಎಸ್ ಅಧಿಕಾರಿ ಪೊಲೀಸರ ಬಲೆಗೆ!

ಡಿಫೆಂಡರ್, ಮರ್ಸಿಡಿಸ್, ಫಾರ್ಚುನರ್ ಕಾರುಗಳ ಬಳಸುತ್ತಿದ್ದ ನಕಲಿ ಐಎಎಸ್ ಅಧಿಕಾರಿ ಪೊಲೀಸರ ಬಲೆಗೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat