ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ | ಪ್ರಕರಣವನ್ನು ಎನ್‌.ಐ.ಎ ತನಿಖೆಗೆ ಒಪ್ಪಿಸಿ : ಬೃಹತ್‌ ಸಮಾವೇಶದಲ್ಲಿ ಬಿಜೆಪಿ ನಾಯಕರ ಒಕ್ಕೊರಲ ಆಗ್ರಹ

September 1, 2025
ಧರ್ಮಸ್ಥಳ | ಪ್ರಕರಣವನ್ನು ಎನ್‌.ಐ.ಎ ತನಿಖೆಗೆ ಒಪ್ಪಿಸಿ : ಬೃಹತ್‌ ಸಮಾವೇಶದಲ್ಲಿ ಬಿಜೆಪಿ ನಾಯಕರ ಒಕ್ಕೊರಲ ಆಗ್ರಹ
Share on WhatsappShare on FacebookShare on Twitter

ಧರ್ಮಸ್ಥಳ : ಧರ್ಮಸ್ಥಳದ ಕ್ಷೇತ್ರ ಮತ್ತು ಕ್ಷೇತ್ರದ ಧರ್ಮಾಧಿಕಾರಿಗಳ ವಿರುದ್ಧ ಅವ್ಯಾಹತವಾಗಿ ಷಡ್ಯಂತ್ರ ಹಾಗೂ ಅಪಪ್ರಚಾರ ಮಾಡಲಾಗುತ್ತಿದ್ದು ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ರಾಜ್ಯ ಬಿಜೆಪಿ ಒಕ್ಕೊರಲಿನಿಂದ ಆಗ್ರಹ ಮಾಡಿದೆ.  

ಇಂದು (ಸೋಮವಾರ) ಧರ್ಮಸ್ಥಳದಲ್ಲಿ ರಾಜ್ಯ ಬಿಜೆಪಿ ಧರ್ಮಸ್ಥಳದಲ್ಲಿ ಆಯೋಜಿಸಿದ ” ಧರ್ಮಸ್ಥಳ ಚಲೋ” ಮತ್ತು ಧರ್ಮಸ್ಥಳದಲ್ಲಿ ಧರ್ಮಯಾತ್ರೆ ಬೃಹತ್ ಸಮಾವೇಶದಲ್ಲಿ ರಾಜ್ಯ ಬಿಜೆಪಿ ನಾಯಕರು ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೃಹತ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಧರ್ಮಸ್ಥಳ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಆದೇಶಿಸಿದಾಗ ನಾವು ಸ್ವಾಗತಿಸಿದ್ದೆವು. ಆದರೆ ಧರ್ಮಸ್ಥಳದಂತಹ ಪುಣ್ಯಕ್ಷೇತ್ರದ ವಿರುದ್ಧ ಅಪಪ್ರಚಾರ, ಷಡ್ಯಂತ್ರ ನಡೆಯುತ್ತಿದ್ದರೂ, ಸರ್ಕಾರ ಅಪಪ್ರಚಾರ ಹಾಗೂ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲ. ಈ ಆರೋಪಗಳ ಹಿಂದೆ ‘ಬಹಳ ದೊಡ್ಡ ಪಿತೂರಿ’ ಇದೆ. ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರವನ್ನು ಮಟ್ಟ ಹಾಕಲು ಈ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಿಲ್ಲ. ಎಲ್ಲವನ್ನೂ ಬಹಿರಂಗಪಡಿಸಬೇಕಾಗಿದ್ದು, ಹೀಗಾಗಿ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ವಹಿಸಬೇಕು ಇದು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಎಲ್ಲಾ ಭಕ್ತರ ಬೇಡಿಕೆ” ಎಂದು ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ ನಡೆಸಿದ ತನಿಖೆಯ ಸಮಯದಲ್ಲಿ ಬಹಳಷ್ಟು ಸುಳ್ಳು ಪ್ರಚಾರ ನಡೆಸಲಾಯಿತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಳ್ಳು ಪ್ರಚಾರ ನಡೆದ ರೀತಿಗೆ ಕೋಟ್ಯಂತರ ಭಕ್ತರು ಅಸಮಾಧಾನಗೊಂಡಿದ್ದಾರೆ. ಭಕ್ತರ ಭಾವನೆಗಳಿಗೆ ತೀವ್ರ ನೋವುಂಟಾಗಿದೆ,” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ,  ಸದನದಲ್ಲೂ ಬಿಜೆಪಿ ಎಸ್‌ಐಟಿ ತನಿಖೆಯ ಮಧ್ಯಂತರ ವರದಿ ಕೇಳಿತ್ತು, ನೀಡಿದ್ದರೆ ಅದರಲ್ಲೇ ಸತ್ಯ ಮನದಟ್ಟಾಗುತ್ತಿತ್ತು. ಇಲ್ಲಿ ಗುಪ್ತಚರ ಇಲಾಖೆಯ, ಮುಖ್ಯಮಂತ್ರಿಗಳ ವೈಫಲ್ಯವಿದೆ. ಪ್ರಕರಣದಲ್ಲಿ ಸತ್ಯಾಸತ್ಯತೆ ತಿಳಿಯುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ, ಹೀಗಾಗಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ‘ಸತ್ಯದ ಬಾಗಿಲು ತೆರೆಯುವುದಿಲ್ಲ’ ಎನ್ನುವುದು ನಿಶ್ಚಿತ, ಈ ನಿಟ್ಟಿನಲ್ಲಿ ಎನ್‌.ಐ.ಎ ಅಥವಾ ಸಿಬಿಐ ತನಿಖೆಯಿಂದ ಮಾತ್ರ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆದಿರುವ ಷಡ್ಯಂತ್ರಕ್ಕೆ ಶಾಶ್ವತ ಉತ್ತರ ದೊರಕಿಸಿಕೊಡಲು ಸಾಧ್ಯ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ಜಗದೀಶ್ ಶೆಟ್ಟರ್, ಡಾ. ಅಶ್ವಥ್ ನಾರಾಯಣ್, ಸಂಸದರಾದ ಡಾ. ಸಿ.ಎನ್. ಮಂಜುನಾಥ್, ತೇಜಸ್ವಿ ಸೂರ್ಯ ವಿಶ್ವೇಶ್ವರ ಹೆಗಡೆ ಕಾಗೇರಿ,ಛಲವಾದಿ ನಾರಾಯಣಸ್ವಾಮಿ, ಸಿ.ಟಿ..ರವಿ, ಸುನಿಲ್ ಕುಮಾರ್, ನಳೀನ್ ಕುಮಾರ್ ಕಟೀಲ್, ಸೇರಿದಂತೆ ಶಾಸಕರು, ಮಾಜಿ ಶಾಸಕರು ಪಕ್ಷದ ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.

ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೂ ಮುನ್ನ ಪಕ್ಷದ ಪ್ರಮುಖರೊಂದಿಗೆ ಶಾಸಕರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದ ತಂಡ ಸೌಜನ್ಯ ಮನೆಗೆ ಭೇಟಿ ನೀಡಿ, ಸೌಜನ್ಯಳ ತಾಯಿ ಕುಸುಮಾವತಿ ಅವರಿಗೆ ಬೆಂಬಲ ಸೂಚಿಸಿದರು.

Tags: BJPCBIDharmasthala caseKarnataka News beatNIASITVijayendra Yadiyurappa
SendShareTweet
Previous Post

ಮತ ಕಳ್ಳತನದ ʼಹೈಡ್ರೋಜನ್‌ ಬಾಂಬ್‌ʼ ಶೀಘ್ರದಲ್ಲೇ ಸ್ಪೋಟ ! : ರಾಗಾ  

Next Post

ಬೃಹತ್‌ ಸಮಾವೇಶದ ಬೆನ್ನಲ್ಲೇ ಸೌಜನ್ಯಳ ಕುಟುಂಬವನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರು !

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

Next Post
ಬೃಹತ್‌ ಸಮಾವೇಶದ ಬೆನ್ನಲ್ಲೇ ಸೌಜನ್ಯಳ ಕುಟುಂಬವನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರು !

ಬೃಹತ್‌ ಸಮಾವೇಶದ ಬೆನ್ನಲ್ಲೇ ಸೌಜನ್ಯಳ ಕುಟುಂಬವನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರು !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat