ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಮಳೆಯಿಂದಾದ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಖಡಕ್ ಸೂಚನೆ

March 21, 2026
Share on WhatsappShare on FacebookShare on Twitter

ಧಾರವಾಡ: ಕಳೆದ 11 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮಾರ್ಚ್ ತಿಂಗಳಲ್ಲಿ ಅನಿರೀಕ್ಷಿತವಾಗಿ ಆಲಿಕಲ್ಲು ಮಳೆ ಆಗಿದೆ. ಇದರಿಂದ ಕಲಘಟಗಿ, ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಜಾನುವಾರು, ಮನೆ ಮತ್ತು ಬೆಳೆ ಹಾನಿ ಆಗಿರುವ ವರದಿಯಾಗಿದೆ. ಸಂಬಂಧಿಸಿದ ತಾಲೂಕುಗಳ ಅಧಿಕಾರಿಗಳು ಪಾರದರ್ಶಕವಾಗಿ ಜಂಟಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಖುದ್ದಾಗಿ ಹಾಗೂ ಎಲ್ಲಾ ತಾಲೂಕುಗಳ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ಜರುಗಿಸಿ, ಅಧ್ಯಕ್ಷವಹಿಸಿ ಮಾತನಾಡಿದ ಸ್ನೇಹಲ್, ಕಳೆದ 2015ರ ಮಾರ್ಚ್‍ದಲ್ಲಿ ಅನಿರೀಕ್ಷಿತ ಮಳೆಯಾಗಿತ್ತು. ಈಗ 11 ವರ್ಷಗಳ ನಂತರ ಮಾರ್ಚ್ ತಿಂಗಳಲ್ಲಿ ಮಳೆ ಆಗಿದೆ. ಆಲಿಕಲ್ಲು ಮಳೆಯಿಂದ ವಿಶೇಷವಾಗಿ ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮ ಸುತ್ತಮುತ್ತ ಸುಮಾರು 5 ರಿಂದ 8 ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಜಾನುವಾರ ಮತ್ತು ಬೆಳೆ ಹಾನಿ ಆಗಿರುವ ವರದಿಯಾಗಿದೆ. ಈಗಾಗಲೇ ಸ್ಥಳೀಯ ಅಧಿಕಾರಿಗಳಿಗೆ ನೀಡಿದ ಸೂಚನೆಯಂತೆ ಸ್ಥಳ ಭೇಟಿ ನೀಡಿ ಅಧಿಕಾರಿಗಳು ಹಾನಿ ಪ್ರದೇಶ ಅಂದಾಜಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ.

ಬೆಳೆ ಹಾನಿ ಹಾಗೂ ಮನೆ ಹಾನಿ ಕುರಿತು ಕಂದಾಯ, ಕೃಷಿ, ತೋಟಗಾರಿಕೆ, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ತಿಳಿಸಿದ್ದಾರೆ. ರೈತರಿಂದ ಅಥವಾ ಫಲಾನುಭವಿಗಳಿಂದ ಯಾವುದೇ ರೀತಿಯಲ್ಲಿ ದೂರು ಬರದಂತೆ ಎಚ್ಚರಿಕೆಯಿಂದ, ಪಾರದರ್ಶಕವಾಗಿ ಸಮೀಕ್ಷೆ ಕೈಗೊಳ್ಳಬೇಕೆಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ಕಲಘಟಗಿಯಲ್ಲಿ ಅಂದಾಜು 205 ಎಕರೆ ಮಾವು ಸೇರಿದಂತೆ ಸುಮಾರು 450 ಎಕರೆ ಪ್ರದೇಶದಲ್ಲಿ ಮಾವು, ಬಾಳೆ, ತರಕಾರಿ ಬೆಳೆಗಳಿಗೆ ಹಾನಿ ಆಗಿದೆ ಎಂದು ಕಲಘಟಗಿ ತಹಸಿಲ್ದಾರ್ ಮಾಹಿತಿ ನೀಡಿದ್ದಾರೆ. ಆದಷ್ಟು ಬೇಗ ಜಂಟಿ ಸಮೀಕ್ಷೆ ಮಾಡಿ, ನಿಖರವಾದ ವರದಿ ಸಲ್ಲಿಸಬೇಕು.

ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿರುವ ರೈತರಿಗೆ ಪರಿಹಾರ ದೊರಕುವಂತೆ ಮಾಡಲು ವಿಮಾ ಕಂಪನಿ ಪ್ರತಿನಿಧಿಗಳಿಗೆ ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಮಾರ್ಚ್ 20 ಮತ್ತು 21 ರಂದು ಸಹ ಜಿಲ್ಲೆಯಲ್ಲಿ ಮಳೆ, ಗುಡುಗು, ಸಿಡಿಲು, ಮಿಂಚು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲ ಹಂತದ ಅಧಿಕಾರಿಗಳು ಈ ಕುರಿತು ಮುನ್ನೆಚ್ಚರಿಕೆ ವಹಿಸಬೇಕೆಂದು ಅವರು ತಿಳಿಸಿದ್ದಾರೆ. ‌

ಇದನ್ನೂ ಓದಿ : ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ : ಇಂದಿಯಿಂದ ಪರಿಶೀಲನಾ ಕಾರ್ಯ ಶುರು

Tags: Dharwad Deputy Commissioner Khadak instructed to conduct a survey of the damage caused by the rain and submit a report.Karnataka News beat
SendShareTweet
Previous Post

ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ : ಇಂದಿಯಿಂದ ಪರಿಶೀಲನಾ ಕಾರ್ಯ ಶುರು

Next Post

ಇಂದು ರಾಜ್ಯದ ಹಲವೆಡೆ ಗುಡುಗು-ಸಿಡಿಲು ಸಹಿತ ಮಳೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Related Posts

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!
ಧಾರವಾಡ

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ
ಧಾರವಾಡ

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌
ಧಾರವಾಡ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡದ ಜೈನ್ ಮಂದಿರದಲ್ಲಿ ಮತ್ತೆ ಖದೀಮರ ಕೈಚಳಕ.. ಬಂಗಾರ, ಬೆಳ್ಳಿ‌ಮೂರ್ತಿ, ಹುಂಡಿ ಹಣ ಕದ್ದು ಪರಾರಿ!
ಧಾರವಾಡ

ಧಾರವಾಡದ ಜೈನ್ ಮಂದಿರದಲ್ಲಿ ಮತ್ತೆ ಖದೀಮರ ಕೈಚಳಕ.. ಬಂಗಾರ, ಬೆಳ್ಳಿ‌ಮೂರ್ತಿ, ಹುಂಡಿ ಹಣ ಕದ್ದು ಪರಾರಿ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!
ಹುಬ್ಬಳ್ಳಿ

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​
ಧಾರವಾಡ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

Next Post
ಇಂದು ರಾಜ್ಯದ ಹಲವೆಡೆ ಗುಡುಗು-ಸಿಡಿಲು ಸಹಿತ ಮಳೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಇಂದು ರಾಜ್ಯದ ಹಲವೆಡೆ ಗುಡುಗು-ಸಿಡಿಲು ಸಹಿತ ಮಳೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ.. ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ

ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ.. ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ

ಅದ್ವಿತೀಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಇನ್ನಿಲ್ಲ

ಅದ್ವಿತೀಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಇನ್ನಿಲ್ಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat