ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 45 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

August 30, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 45 ಹುದ್ದೆಗಳ ನೇಮಕಾತಿಗಾಗಿ (DHFWO Chikkaballapur Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಫಾರ್ಮಸಿ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಚಿಕ್ಕಬಳ್ಳಾಪುರ
ಹುದ್ದೆಗಳ ಹೆಸರು: ನರ್ಸಿಂಗ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 45
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 23

23 ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್, 7 ಫಾರ್ಮಸಿ ಆಫೀಸರ್ ಹಾಗೂ 15 ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಹಾಗೂ ಮೆರಿಟ್ ಲಿಸ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ chikkaballapur.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ : ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

Tags: 45 VacanciesDistrict JobsFamily Welfare Department JobsGovernment Jobs KarnatakaHealth and Family WelfareHealth Department Jobs KarnatakaHealth Department RecruitmentKarnataka Government JobsKarnataka News beatKarnataka RecruitmentKNBRecruitment 2026
SendShareTweet
Previous Post

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

Next Post

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!

Related Posts

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕೆನರಾ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆನರಾ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ ಇಸ್ರೋ ಸಂಸ್ಥೆಯಲ್ಲಿ 175 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಇಸ್ರೋ ಸಂಸ್ಥೆಯಲ್ಲಿ 175 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

Next Post
ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat