ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 24 ಹುದ್ದೆಗಳ ನೇಮಕಾತಿ!

November 6, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಚಿತ್ರದುರ್ಗದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ (DHFWO Chitradurga Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಫಾರ್ಮಸಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಚಿತ್ರದುರ್ಗ
ಹುದ್ದೆಗಳ ಹೆಸರು: ಫಾರ್ಮಸಿ ಆಫೀಸರ್
ಒಟ್ಟು ಹುದ್ದೆಗಳು: 24
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 16

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿ ಫಾರ್ಮ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಹಾಗೂ ಮೆರಿಟ್ ಲಿಸ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ zpchitradurga.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು

ಅರ್ಜಿ ಸಲ್ಲಿಸಬೇಕಾದ ವಿಳಾಸ

The District Health and Family Welfare Officer’s office, Chitradurga 577501.

Tags: 24 VacanciesGovernment Job NotificationHealth and Family Welfare DepartmentHealth Department JobsHealth Department RecruitmentJob AlertKarnataka Government JobsKarnataka Job UpdatesKarnataka Recruitment 2026Latest Government JobsNews beat
SendShareTweet
Previous Post

ಎಫ್.ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್: ಬಡ್ಡಿದರ ಹೆಚ್ಚಿಸಿವೆ ಎರಡು ಬ್ಯಾಂಕುಗಳು

Next Post

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 319 ಹುದ್ದೆಗಳ ನೇಮಕಾತಿ: 1.4 ಲಕ್ಷ ರೂ. ಸ್ಯಾಲರಿ

Related Posts

ಕೇಂದ್ರ ಸರ್ಕಾರದ BEEI ಸಂಸ್ಥೆಯಲ್ಲಿ 10 ಶಿಕ್ಷಕರ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEEI ಸಂಸ್ಥೆಯಲ್ಲಿ 10 ಶಿಕ್ಷಕರ ಹುದ್ದೆಗಳ ನೇಮಕಾತಿ!

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ

ಪಿಯುಸಿ, ಡಿಗ್ರಿ ಮುಗಿಸಿದವರಿಗೆ ಸುವರ್ಣಾವಕಾಶ: ರಾಷ್ಟ್ರೀಯ ಆರೋಗ್ಯ ಮಿಷನ್ನಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ, ಡಿಗ್ರಿ ಮುಗಿಸಿದವರಿಗೆ ಸುವರ್ಣಾವಕಾಶ: ರಾಷ್ಟ್ರೀಯ ಆರೋಗ್ಯ ಮಿಷನ್ನಲ್ಲಿ ನೇಮಕಾತಿ

ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕಿನಲ್ಲಿ 1,500 ಹುದ್ದೆಗಳ ನೇಮಕಾತಿ: ಫ್ರೆಶರ್ ಗಳಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕಿನಲ್ಲಿ 1,500 ಹುದ್ದೆಗಳ ನೇಮಕಾತಿ: ಫ್ರೆಶರ್ ಗಳಿಗೆ ಅವಕಾಶ

ಎಂಜಿನಿಯರ್ ಸೇರಿ 218 ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರ್ ಸೇರಿ 218 ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನ

Next Post
ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 319 ಹುದ್ದೆಗಳ ನೇಮಕಾತಿ: 1.4 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 319 ಹುದ್ದೆಗಳ ನೇಮಕಾತಿ: 1.4 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!

ಕಬ್ಬು ಬೆಳೆಗಾರರ ಸಭೆ ವಿಫಲ: ಇಂದು ಸಿಎಂ ಸಾಥ್!

ಕಬ್ಬು ಬೆಳೆಗಾರರ ಹೋರಾಟ ಕೊನೆಗೂ ಅಂತ್ಯ!

ಕೇಂದ್ರ ಸರ್ಕಾರದ BEEI ಸಂಸ್ಥೆಯಲ್ಲಿ 10 ಶಿಕ್ಷಕರ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ BEEI ಸಂಸ್ಥೆಯಲ್ಲಿ 10 ಶಿಕ್ಷಕರ ಹುದ್ದೆಗಳ ನೇಮಕಾತಿ!

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!

ಕಬ್ಬು ಬೆಳೆಗಾರರ ಸಭೆ ವಿಫಲ: ಇಂದು ಸಿಎಂ ಸಾಥ್!

ಕಬ್ಬು ಬೆಳೆಗಾರರ ಹೋರಾಟ ಕೊನೆಗೂ ಅಂತ್ಯ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat