ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 14 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

November 7, 2025
Share on WhatsappShare on FacebookShare on Twitter

ಬೆಂಗಳೂರು: ನೀವು ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೊಪ್ಪಳದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Koppal Recruitment 2025) ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ನರ್ಸಿಂಗ್ ಆಫೀಸರ್, ಫಾರ್ಮಾಸಿಸ್ಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ
ಹುದ್ದೆ ಹೆಸರು: ಸಾಂಕ್ರಾಮಿಕ ನರ್ಸಿಂಗ್ ಆಫೀಸರ್, ಫಾರ್ಮಾಸಿಸ್ಟ್ ಇತ್ಯಾದಿ
ಒಟ್ಟು ಹುದ್ದೆ: 14
ಉದ್ಯೋಗ ಸ್ಥಳ: ಕೊಪ್ಪಳ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 15

12 ನರ್ಸಿಂಗ್ ಆಫೀಸರ್, 1 ಫಾರ್ಮಾಸಿಸ್ಟ್ ಹಾಗೂ 1 ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಡಿ ಫಾರ್ಮ್, ಬಿಎಸ್ಸಿ, ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 16 ಸಾವಿರ ರೂ. ಸಂಬಳ ನೀಡಲಾಗುತ್ತದೆ ಎಂದು ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ koppal.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.

ಇದನ್ನೂ ಓದಿ: ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Tags: bengaloreHealth and Family WelfareKarnataka News beatRecruitment of posts
SendShareTweet
Previous Post

ಹಿಂಸಾಚಾರಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ | ಪೊಲೀಸರು, ವಾಹನಗಳ ಮೇಲೆ ಕಲ್ಲು ತೂರಾಟ

Next Post

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

Related Posts

ಕೇಂದ್ರ ಸರ್ಕಾರದ BEMLನಲ್ಲಿ 50 ಹುದ್ದೆಗಳ ನೇಮಕಾತಿ : 43 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEMLನಲ್ಲಿ 50 ಹುದ್ದೆಗಳ ನೇಮಕಾತಿ : 43 ಸಾವಿರ ರೂ. ಸಂಬಳ

SBIನಲ್ಲಿ 996 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SBIನಲ್ಲಿ 996 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕಚೇರಿಯಿಂದ ಮನೆಗೆ ಬಂದ ಬಳಿಕ ಬಾಸ್ ಕಾಲ್ ಗಳ ಕಿರಿಕಿರಿ ಇರೋದಿಲ್ಲ : ಏನಿದು ಹೊಸ ಬಿಲ್?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಚೇರಿಯಿಂದ ಮನೆಗೆ ಬಂದ ಬಳಿಕ ಬಾಸ್ ಕಾಲ್ ಗಳ ಕಿರಿಕಿರಿ ಇರೋದಿಲ್ಲ : ಏನಿದು ಹೊಸ ಬಿಲ್?

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳು ಖಾಲಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳು ಖಾಲಿ : ಕೂಡಲೇ ಅರ್ಜಿ ಸಲ್ಲಿಸಿ

ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 25 ಸಾವಿರ ರೂ. : ಅರ್ಜಿ ಸಲ್ಲಿಸುವುದು ಹೇಗೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 25 ಸಾವಿರ ರೂ. : ಅರ್ಜಿ ಸಲ್ಲಿಸುವುದು ಹೇಗೆ?

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 33 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 33 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್

Next Post
ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat