ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮುಳುಗಿತಾ ದೀಪಿಕಾ, ಧೋನಿಯ ದೊಡ್ಡ ಗಂಟು? ಸ್ಮಾರ್ಟ್ ಉದ್ಯಮಿಗಳಿಗೆ ಉಂಡೆನಾಮ ತಿಕ್ಕಿದ್ಯಾರು

April 22, 2025
Share on WhatsappShare on FacebookShare on Twitter

ಬ್ಲ್ಯೂ ಸ್ಮಾರ್ಟ್, ಓಲಾ, ಊಬರ್ ಕಂಪನಿಗಳನ್ನೇ ಮಕಾಡೆ ಮಲಗಿಸುವ ತಾಕತ್ತಿನ ಕಂಪನಿ ಅಂತಲೇ ಬಿಂಬಿತವಾಗಿದ್ದ ಸ್ಟಾರ್ಟ್ ಆಪ್. 2018ರಲ್ಲಿ ಬೆಂಗಳೂರಲ್ಲೇ ಹುಟ್ಟಕೊಂಡಿತ್ತು. ಈ ವಿದ್ಯುತ್ ಚಾಲಿತ ವಾಹನಗಳ ಸೇವೆಯ ಬ್ಲ್ಯೂ ಸ್ಮಾರ್ಟ್. ಅನ್ಮೋಲ್ ಸಿಂಗ್ ಹಾಗೂ ಪುನೀತ್ ಜಗ್ಗಿ ಎಂಬ ಸಹೋದರರು ಟ್ಯಾಕ್ಸಿ ಸೇವೆ ಲೋಕದಲ್ಲಿ ಕ್ರಾಂತಿಕಾರಕ ಬದಲಾವಣೆ ಎಂಬ ಹೆಸರಿನಲ್ಲಿ ಕಾರ್ಯಾರಂಭ ಮಾಡಿದರು.

ಷೇರುದಾರರ ಗಂಟಲ್ಲಿ ಸದೋರರ ಶೋಕಿ
2018ರಲ್ಲಿ ಕಾರ್ಯಾರಂಭ ಮಾಡಿದ್ದ ಬ್ಲ್ಯೂ ಸ್ಮಾರ್ಟ್ ಕ್ಯಾಬ್ ಸೇವೆ. ಇಕೋ ಫ್ರೆಂಡ್ಲಿ ಹೆಸರಿನಲ್ಲಿ ಇವಿ ವಾಹನಗಳನ್ನು ರಸ್ತೆಗಿಳಿಸಿತ್ತು. ಅಷ್ಟೇ ಅಲ್ಲಾ ಭರ್ಜರಿ ಲಾಭದ ಸ್ಟಾರ್ಟ್ ಅಪ್ ಅಂತಲೇ ಷೇರು ಪೇಟೆ ಪ್ರವೇಶಿಸಿ ಭರ್ಜರಿ ಹೂಡಿಕೆ ಕಂಡಿತ್ತು. 4000 ಸಾವಿರ ಕೋಟಿ ಮೌಲ್ಯದ ಸಂಸ್ಥೆ ಸಹೋದರರ ಶೋಕಿಯಿಂದ ಇವತ್ತು ಮಕಾಡೆ ಮಲಗಿದೆ. ಬ್ಲ್ಯೂ ಸ್ಮಾರ್ಟ್ ಕಂಪನಿ ಸಂಸ್ಥಾಪರದ್ದೇ ಆದ ಜೆನ್ ಸಾಲ್ ಅನ್ನೋ ಸೋಲಾರ್ ಪವರ್ ಕಂಪನಿ ಹೆಸರಲ್ಲಿ ಬ್ಯಾಂಕ್ ಗಳಿಂದ 978 ಕೋಟಿ ರೂ. ಸಾಲವನ್ನು 6 ಸಾವಿರ ಇವಿ ವಾಹನ ಖರೀದಿಗೆ ಅಂತಾ ಪಡೆಯಲಾಗಿರುತ್ತೆ. ಈ ಹಣದಲ್ಲಿ ಸಹೋದರರು ತಮ್ಮ ಸ್ವಂತ ಶೋಕಿಗೆ ಬಳಸಿಕೊಂಡಿದ್ದೇ ಇವತ್ತಿನ ಈ ಪರಿಸ್ಥಿತಿಗೆ ಕಾರಣ. ಸೆಬಿ ನಡೆಸಿರುವ ತನಿಖೆಯಲ್ಲಿ ಸಾಲದ ಮೊತ್ತದಲ್ಲಿ 266 ಕೋಟಿ ರೂ.ಗಳನ್ನು ಜಗ್ಗಿ ಬ್ರದರ್ಸ್ ಗುರುಗ್ರಾಮದಲ್ಲಿ ಐಷಾರಾಮಿ ಬಂಗಲೆ, ತಾಯಿ, ಪತ್ನಿ ಖಾತೆಗೆ ಹಣ ವರ್ಗಾವಣೆ, ಅಪಾರ ಬಂಗಾರ ಖರೀದಿ ಮತ್ತು ದಿನ ನಿತ್ಯದ ಐಷಾರಾಮಿ ಜೀವನಕ್ಕೆ ಅಪಾರ ಹಣ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲಾ 24 ಲಕ್ಷ ಮೌಲ್ಯದ ಗಾಲ್ಫ್ ಕಿಟ್ಟನ್ನೂ ಇದೇ ದುಡ್ಡಲ್ಲಿ ಖರೀದಿಸಿದ್ದಾರೆ.

ದೀಪಿಕಾ ಪಡಕೋಣೆಯ 25 ಕೋಟಿ ನೀರುಪಾಲು!
ಜಗ್ಗಿ ಬ್ರದರ್ಸ್ ನಂಬಿ ಉದ್ಯಮದ ಅತಿರಥರು ಹಣ ಹೂಡಿದ್ದರು. ಮೂಲತ ಬೆಂಗಳೂರಿನವರೇ ಆದ ದೀಪಿಕಾ ಪಡಕೋಣೆ ಬ್ಲ್ಯೂ ಸ್ಮಾರ್ಟ್ ಕಂಪನಿಯಲ್ಲಿ 25 ಕೋಟಿ ಹೂಡಿಕೆ ಮಾಡಿದ್ದರು. ಬಜಾಜ್ ಕ್ಯಾಪಿಟಲ್ ನ ಸಂಜೀವ್ ಬಜಾಜ್ 25 ಕೋಟಿ ಹೂಡಿದ್ದರು. ಇನ್ನು ಧೋನಿ ಕುಟುಂಬದ ಪಾಲುದಾರಿಕೆಯ ಸಂಸ್ಥೆ ಕೂಡಾ 100 ಕೋಟಿ ರೂ. ಗೂ ಹೆಚ್ಚಿನ ಬಂಡವಾಳ ಹಾಕಿದೆ. ಆದರೆ, ಸದ್ಯದ ಮಟ್ಟಿಗೆ ಈ ಹಣದ ಹಕೀಕತ್ತೇನು ಅನ್ನೋದಿನ್ನೂ ಅಸ್ಪಷ್ಟ. ದೇಶದಾದ್ಯಂತ 8 ಸಾವಿರ ವಾಹನಗಳನ್ನು ಹೊಂದಿದ್ದ ಕಂಪನಿ ಏಕಾಏಕಿ ಈ ರೀತಿ ಇನ್ನಿಲ್ಲದಂತೆ ಪಾತಾಳಕ್ಕೆ ಕುಸಿದಿದ್ದು, ಭಾರತದ ಸ್ಟಾರ್ಟ್ ಅಪ್ ಗಳ ಭವಿಷ್ಯದ ಮೇಲೆ ತೂಗುಗತ್ತಿ ನೇತಾಡುವಂತೆ ಮಾಡಿದೆ.

Tags: BusinessDeepikaDhoniLoss
SendShareTweet
Previous Post

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಪ್ರವಾಸದಲ್ಲಿ

Next Post

ಮಹೇಶ್ ಬಾಬುಗೆ ಇಡಿ ನೋಟಿಸ್!

Related Posts

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ
ಸಿನಿಮಾ-ಮನರಂಜನೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

Next Post
ಮಹೇಶ್ ಬಾಬುಗೆ ಇಡಿ ನೋಟಿಸ್!

ಮಹೇಶ್ ಬಾಬುಗೆ ಇಡಿ ನೋಟಿಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat