ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಪುರುಷರನ್ನು ಬೀದಿನಾಯಿಗೆ ಹೋಲಿಸಿದ್ರಾ ನಟಿ ರಮ್ಯಾ? ಹೊಸ ವಿವಾದ ಎಬ್ಬಿಸಿದ ಸ್ಯಾಂಡಲ್‌ವುಡ್‌ ಕ್ವೀನ್‌.. ಹೇಳಿದ್ದೇನು?

January 7, 2026
Share on WhatsappShare on FacebookShare on Twitter

ಬೆಂಗಳೂರು : ಸ್ಯಾಂಡಲ್‌ವುಡ್‌ ಕ್ವೀನ್‌, ನಟಿ ರಮ್ಯಾ ಬೀದಿನಾಯಿಗಳ ಪರ ಮಾತನಾಡುವ ಭರದಲ್ಲಿ ಪುರುಷ ಸಮೂಹವನ್ನು ಅವಮಾನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಬೀದಿ ನಾಯಿ ಬಗ್ಗೆ ಸುಪ್ರೀಂ ಕೋರ್ಟ್‌ ನೀಡಿದ ಆದೇಶವನ್ನು ಉಲ್ಲೇಖಿಸಿದ ಅವರು, ಪುರುಷರು ಯಾವಾಗ ಅತ್ಯಾಚಾರ ಎಸಗುತ್ತಾರೆ/ಕೊಲೆ ಮಾಡುತ್ತಾರೆ ಎನ್ನುವುದನ್ನು ಅವರ ಮನಸ್ಥಿತಿ ಓದಿ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಂತ ಎಲ್ಲ ಪುರುಷರನ್ನು ಜೈಲಿಗೆ ಹಾಕಲು ಸಾಧ್ಯವೆ? ಎಂದು ಪ್ರಶ್ನಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ನಟಿ ರಮ್ಯಾ ಅವರು ಈ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಾಯಿಗಳ ಹಾವಳಿ ಬಗ್ಗೆ ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್‌ ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇದನ್ನು ಉಲ್ಲೇಖಿಸಿ ರಮ್ಯಾ ಈ ಹೇಳಿಕೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಮಂಗಳವಾರ (ಜನವರಿ 6) ಬೀದಿ ನಾಯಿಗಳ ಪ್ರಕರಣದಲ್ಲಿ ಹಲವು ಮಧ್ಯಂತರ ಅರ್ಜಿಗಳನ್ನು ಆಲಿಸಿ, ಹೆದ್ದಾರಿಗಳಲ್ಲಿ ಪ್ರಾಣಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವಂತೆ ಸೂಚಿಸಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು, ಬೀದಿ ನಾಯಿಗಳ ಮನಸ್ಸನ್ನು ಯಾರಿಗೂ ಓದಲು ಸಾಧ್ಯವಿಲ್ಲ. ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ ಎಂದು ​ ಅಭಿಪ್ರಾಯಪಟ್ಟಿದ್ದರು.

“ರಸ್ತೆಗಳು ನಾಯಿಗಳಿಲ್ಲದೆ ಸ್ವಚ್ಛವಾಗಿರಬೇಕು. ಅವು ಕಚ್ಚದೇ ಇರಬಹುದು, ಆದರೆ ಅವು ಅಪಘಾತಗಳಿಗೆ ಕಾರಣವಾಗುತ್ತವೆ. ಬೀದಿಗಳು, ಶಾಲೆಗಳು ಮತ್ತು ಸಾಂಸ್ಥಿಕ ಪ್ರದೇಶಗಳಲ್ಲಿ ನಮಗೆ ನಾಯಿಗಳು ಏಕೆ ಬೇಕು?” ಎಂದು ಪೀಠ ಪ್ರಶ್ನಿಸಿತು. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ನಟಿ ರಮ್ಯಾ ಈಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸದ್ಯ ಈ ಹೇಳಿಕೆ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ರಮ್ಯಾ ಪುರುಷರನ್ನು ಬೀದಿ ನಾಯಿಗೆ ಹೊಲೀಸಿದ್ದಾರೆ ಎಂದು ಒಂದಷ್ಟು ಮಂದಿ ಆರೋಪಿಸಿದ್ದಾರೆ. ರಮ್ಯಾ ಪ್ರಕಾರ ಯಾವ ಪುರುಷನೂ ಉತ್ತಮ ಗುಣ ಹೊಂದಿಲ್ಲವೆ? ಎಂದೆಲ್ಲ ಪ್ರಶ್ನಿಸುತ್ತಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ತನ್ನ ಬಗ್ಗೆ ಅಶ್ಲೀಲ ಕಮೆಂಟ್‌ ಮಾಡಿದ ದರ್ಶನ್‌ ಅಭಿಮಾನಿಗಳ ವಿರುದ್ಧ ರಮ್ಯಾ ದೂರು ದಾಖಲಿಸುವ ಮೂಲಕ ಸದ್ದು ಮಾಡಿದ್ದರು. ತನ್ನಂತೆ ಬೇರೆ ಯಾವ ನಟಿಗೂ ಹೀಗೆ ಆಗಬಾರದೆಂದು ಈ ಕ್ರಮ ಕೈಗೊಂಡಿದ್ದಾಗಿ ಅವರು ತಿಳಿಸಿದ್ದರು. ಈ ನಡೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

ಇದನ್ನೂ ಓದಿ : ಟಿ20 ವಿಶ್ವಕಪ್‌ಗೆ ಕಿವೀಸ್ ರಹಸ್ಯ ಅಸ್ತ್ರ | ಬಲಗೈ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಈಗ ಎಡಗೈ ಆಟಗಾರ!

Tags: Karnataka News beat
SendShareTweet
Previous Post

ಟಿ20 ವಿಶ್ವಕಪ್‌ಗೆ ಕಿವೀಸ್ ರಹಸ್ಯ ಅಸ್ತ್ರ | ಬಲಗೈ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಈಗ ಎಡಗೈ ಆಟಗಾರ!

Next Post

ಬೇಸ್ ಮಾಡೆಲ್ ಆದ್ರೂ ಫೀಚರ್ಸ್‌ಗೇನೂ ಕಮ್ಮಿ ಇಲ್ಲ! 2026ರ ಕಿಯಾ ಸೆಲ್ಟೋಸ್ HTE ಡೀಸೆಲ್ ಆವೃತ್ತಿಯ ಕಂಪ್ಲೀಟ್ ಡಿಟೇಲ್ಸ್!

Related Posts

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!
ಸಿನಿಮಾ-ಮನರಂಜನೆ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!
ಸಿನಿಮಾ-ಮನರಂಜನೆ

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

‘ಕರಳೆ’ ಕರಾಳ ಸತ್ಯ ರಿವೀಲ್?
ಸಿನಿಮಾ-ಮನರಂಜನೆ

‘ಕರಳೆ’ ಕರಾಳ ಸತ್ಯ ರಿವೀಲ್?

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

Next Post
ಬೇಸ್ ಮಾಡೆಲ್ ಆದ್ರೂ ಫೀಚರ್ಸ್‌ಗೇನೂ ಕಮ್ಮಿ ಇಲ್ಲ! 2026ರ ಕಿಯಾ ಸೆಲ್ಟೋಸ್ HTE ಡೀಸೆಲ್ ಆವೃತ್ತಿಯ ಕಂಪ್ಲೀಟ್ ಡಿಟೇಲ್ಸ್!

ಬೇಸ್ ಮಾಡೆಲ್ ಆದ್ರೂ ಫೀಚರ್ಸ್‌ಗೇನೂ ಕಮ್ಮಿ ಇಲ್ಲ! 2026ರ ಕಿಯಾ ಸೆಲ್ಟೋಸ್ HTE ಡೀಸೆಲ್ ಆವೃತ್ತಿಯ ಕಂಪ್ಲೀಟ್ ಡಿಟೇಲ್ಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat