ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಆಗಸದಲ್ಲೇ ಡಿಕ್ಕಿಯಾದವೇ ಅಮೆರಿಕದ ಬೃಹತ್ ಇಂಧನ ವಿಮಾನಗಳು?

March 13, 2026
Share on WhatsappShare on FacebookShare on Twitter

ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧದ ನಡುವೆಯೇ ಅಮೆರಿಕದ ಸೇನೆಗೆ ಭಾರೀ ಹಿನ್ನಡೆಯೆಂಬಂತೆ, ಇರಾಕ್‌ನ ವಾಯುಪ್ರದೇಶದಲ್ಲಿ ಅಮೆರಿಕದ ಅತಿದೊಡ್ಡ ವಾಯು ಇಂಧನ ಪೂರೈಕೆ ವಿಮಾನವೊಂದು (KC-135) ಪತನಗೊಂಡಿದ್ದು, ಮತ್ತೊಂದು ವಿಮಾನ ತೀವ್ರವಾಗಿ ಹಾನಿಗೀಡಾಗಿರುವ ಘಟನೆ ವರದಿಯಾಗಿದೆ. ಈ ಘಟನೆಯು ಶತ್ರುಗಳ ದಾಳಿಯಿಂದಾಗಲಿ ಅಥವಾ ಆಕಸ್ಮಿಕ ಗುಂಡಿನ ದಾಳಿಯಿಂದಾಗಲಿ ನಡೆದಿಲ್ಲ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ಸ್ಪಷ್ಟಪಡಿಸಿದೆ. ಈ ಹೇಳಿಕೆಯು ಎರಡು ಬೃಹತ್ ವಿಮಾನಗಳ ನಡುವೆ ಆಗಸದಲ್ಲೇ ಡಿಕ್ಕಿ ಸಂಭವಿಸಿರಬಹುದೆಂಬ ಊಹಾಪೋಹಗಳಿಗೆ ಕಾರಣವಾಗಿದೆ.

ಹಾನಿಗೀಡಾದ ವಿಮಾನದ ಚಿತ್ರ ವೈರಲ್

ಹಾನಿಗೊಳಗಾದ ಮತ್ತೊಂದು ಕೆಸಿ-135 ಇಂಧನ ಪೂರೈಕೆ ವಿಮಾನವು ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿ ಸುರಕ್ಷಿತವಾಗಿ ಇಳಿದಿದೆ ಎಂದು ಅಮೆರಿಕದ ಸೇನೆ ತಿಳಿಸಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೃಶ್ಯಗಳ ಪ್ರಕಾರ, ಸುರಕ್ಷಿತವಾಗಿ ಲ್ಯಾಂಡ್ ಆಗಿರುವ ಈ ವಿಮಾನದ ಹಿಂಭಾಗದ ರೆಕ್ಕೆಯ (Vertical stabiliser) ಅರ್ಧದಷ್ಟು ಭಾಗ ಸಂಪೂರ್ಣವಾಗಿ ಕತ್ತರಿಸಿಹೋಗಿರುವುದು ಕಂಡುಬಂದಿದೆ. “ಒಎಸ್ಐಎನ್‌ಟಿ ಟೆಕ್ನಿಕಲ್” (OSINTtechnical) ಎಂಬ ಎಕ್ಸ್ (ಟ್ವಿಟರ್) ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ. ಈ ಚಿತ್ರಗಳನ್ನು ಗಮನಿಸಿರುವ ಸೇನಾ ವಿಶ್ಲೇಷಕರು, ಇಂಧನ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದ್ದಾಗ ಈ ಎರಡು ಟ್ಯಾಂಕರ್‌ಗಳು ಪರಸ್ಪರ ಡಿಕ್ಕಿ ಹೊಡೆದಿರುವ ಸಾಧ್ಯತೆ ದಟ್ಟವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಪಾಯಕಾರಿ ಕಾರ್ಯಾಚರಣೆ

ಮಿಲಿಟರಿ ವಾಯುಯಾನದಲ್ಲಿ ವಿಮಾನವಾಹಕ ನೌಕೆಗಳ ಮೇಲೆ ಲ್ಯಾಂಡಿಂಗ್ ಮಾಡುವುದನ್ನು ಬಿಟ್ಟರೆ, ನಡುಬಾನಿನಲ್ಲಿ ಇಂಧನ ತುಂಬುವುದು ಅತ್ಯಂತ ಕಷ್ಟಕರ ಹಾಗೂ ಅಪಾಯಕಾರಿ ಸಾಹಸವಾಗಿದೆ. ಈ ಕಾರ್ಯಾಚರಣೆಯ ವೇಳೆ ಎರಡು ವಿಮಾನಗಳು ಕೇವಲ 100 ಅಡಿಗಳಷ್ಟು ಹತ್ತಿರದಲ್ಲಿ ಹಾರಾಟ ನಡೆಸಬೇಕಾಗುತ್ತದೆ. ಕೊಂಚ ಏರುಪೇರಾದರೂ ಡಿಕ್ಕಿಯ ಅಪಾಯ ಖಂಡಿತ. ಆರು ದಶಕಗಳಿಂದ ಅಮೆರಿಕ ಸೇನೆಯಲ್ಲಿರುವ ಈ ಕೆಸಿ-135 ಟ್ಯಾಂಕರ್‌ಗಳು, ಯುದ್ಧವಿಮಾನಗಳಿಗೆ ಬಹುದೂರದವರೆಗೆ ಸಾಗಲು ನೆರವಾಗುವ ಮೂಲಕ ಸೇನಾ ಕಾರ್ಯಾಚರಣೆಯ ಬಲವನ್ನು ಹೆಚ್ಚಿಸುವ ‘ಫೋರ್ಸ್ ಮಲ್ಟಿಪ್ಲೈಯರ್‌’ಗಳಾಗಿವೆ. ಸಾಮಾನ್ಯವಾಗಿ ಈ ವಿಮಾನದಲ್ಲಿ ಪೈಲಟ್, ಕೋ-ಪೈಲಟ್ ಮತ್ತು ಇಂಧನ ತುಂಬುವ ಪ್ರಕ್ರಿಯೆಯನ್ನು ನಿರ್ವಹಿಸುವ ಸಿಬ್ಬಂದಿ ಸೇರಿದಂತೆ ಕನಿಷ್ಠ ಮೂವರು ಇರುತ್ತಾರೆ. ಕೆಲವು ಮಿಷನ್‌ಗಳಲ್ಲಿ ನ್ಯಾವಿಗೇಟರ್ ಸೇರಿ 37ರಷ್ಟು ಮಂದಿ ಪ್ರಯಾಣಿಸಲು ಇದರಲ್ಲಿ ಅವಕಾಶವಿದೆ.

ಅಮೆರಿಕ ಸೇನೆಗೆ ಸತತ ಹಿನ್ನಡೆ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಕಾವು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಅಮೆರಿಕ ಸೇನೆ ಕಳೆದುಕೊಂಡ ಕನಿಷ್ಠ ನಾಲ್ಕನೇ ಮಿಲಿಟರಿ ವಿಮಾನ ಇದಾಗಿದೆ. ಕೆಲವೇ ದಿನಗಳ ಹಿಂದಷ್ಟೇ ಕುವೈತ್‌ನ ವಾಯುಪ್ರದೇಶದಲ್ಲಿ ಮೂರು ಎಫ್-15ಇ ಸ್ಟ್ರೈಕ್ ಈಗಲ್ (F-15E Strike Eagles) ಯುದ್ಧವಿಮಾನಗಳು ಆಕಸ್ಮಿಕ ಗುಂಡಿನ ದಾಳಿಗೆ ಸಿಲುಕಿ ಪತನಗೊಂಡಿದ್ದವು. ಅಷ್ಟೇ ಅಲ್ಲದೆ, ದುಬಾರಿ ಬೆಲೆಯ ‘ಥಾಡ್’ (THAAD) ಕ್ಷಿಪಣಿ ನಿರೋಧಕ ವ್ಯವಸ್ಥೆಯ ರೇಡಾರ್ ನಾಶವಾದ ಬೆನ್ನಲ್ಲೇ ಈ ಇಂಧನ ಪೂರೈಕೆ ವಿಮಾನದ ಪತನವು ಅಮೆರಿಕದ ಸೇನೆಗೆ ತೀವ್ರ ಆಘಾತವನ್ನುಂಟು ಮಾಡಿದೆ.

ಇದನ್ನೂ ಓದಿ : ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

Tags: Did the American giant fuel planes collide in mid-air?
SendShareTweet
Previous Post

ಕಾಡಿನಿಂದ ನಾಡಿಗೆ ಬಂದ ಚಿರತೆ ಸೀದಾ ಬಾವಿಗೆ

Next Post

ಇರಾನ್‌ನ ಹಾರ್ಮುಜ್ ಜಲಸಂಧಿಯಲ್ಲಿದೆ ನಿಸರ್ಗದ ವಿಸ್ಮಯ: ಇಲ್ಲಿದೆ ಕೆಂಪು ಕಡಲತೀರ, ಮರಳನ್ನು ತಿನ್ನಲೂ ಸಾಧ್ಯ!

Related Posts

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

Next Post
ಇರಾನ್‌ನ ಹಾರ್ಮುಜ್ ಜಲಸಂಧಿಯಲ್ಲಿದೆ ನಿಸರ್ಗದ ವಿಸ್ಮಯ: ಇಲ್ಲಿದೆ ಕೆಂಪು ಕಡಲತೀರ, ಮರಳನ್ನು ತಿನ್ನಲೂ ಸಾಧ್ಯ!

ಇರಾನ್‌ನ ಹಾರ್ಮುಜ್ ಜಲಸಂಧಿಯಲ್ಲಿದೆ ನಿಸರ್ಗದ ವಿಸ್ಮಯ: ಇಲ್ಲಿದೆ ಕೆಂಪು ಕಡಲತೀರ, ಮರಳನ್ನು ತಿನ್ನಲೂ ಸಾಧ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat