ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ IPS ಪವನ್ ನೆಜ್ಜೂರು? ಸ್ನೇಹಿತರು ಹೇಳಿದ್ದೇನು?

January 3, 2026
Share on WhatsappShare on FacebookShare on Twitter

ಬಳ್ಳಾರಿ | ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸ ಮುಂದೆ ಜ. 1ರಂದು ರಾತ್ರಿ ನಡೆದಿದ್ದ ಗುಂಡಿನ ದಾಳಿ ಹಾಗೂ ಕಾಂಗ್ರೆಸ್‌ನ ಓರ್ವ ಕಾರ್ಯಕರ್ತ ಸಾವನ್ನಪ್ಪಿದ ಪ್ರಕರಣದಲ್ಲಿ ಅಧಿಕಾರ ವಹಿಸಿಕೊಂಡ ದಿನವೇ ಸಸ್ಪೆಂಡ್ ಆಗಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರು ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಮಾಹಿತಿಗಳು ಹರಿದಾಡುತ್ತಿವೆ.

ಜ. 2ರಂದು ಸಸ್ಪೆಂಡ್ ಆಗಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನಜ್ಜೂರ್ ಅವರು ತುಮಕೂರಿನ ಶಿರಾದಲ್ಲಿರುವ ಅವರ ಸ್ನೇಹಿತರ ಫಾರ್ಮ್ ಹೌಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಮಾಹಿತಿಗಳು ಹರಿದಾಡುತ್ತಿವೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರ ಸ್ನೇಹಿತರು, ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನಿಸಿಲ್ಲ. ಈ ಮಾಹಿತಿ ಸುಳ್ಳು ಎಂದು ಹೇಳಿದ್ದಾರೆ.

ಸದ್ಯ ಸ್ನೇಹಿತನ ಫಾರ್ಮ್ ಹೌಸ್‌ನಲ್ಲಿ ವಿಶ್ರಾಂತಿಯಲ್ಲಿರುವ ಐಪಿಎಸ್ ಪವನ್‌ ನೆಜ್ಜೂರ್ ಅವರು, ಸಸ್ಪೆಂಡ್ ಆಗಿರುವುದಕ್ಕೆ ಬೇಸರಗೊಂಡಿದ್ದಾರೆ. ಇನ್ನು ತಮ್ಮ ಆತ್ಮಹತ್ಯೆ ವದಂತಿ ಕೇಳಿ ಪವನ್ ನೆಜ್ಜೂರ್ ಶಾಕ್‌ಗೆ ಒಳಗಾಗಿದ್ದಾರೆ. ಹಾಗೆಯೇ ಮುಂದಿನ‌ ಕಾನೂನು ಹೋರಾಟದ ಬಗ್ಗೆ ಪವನ್ ನೆಜ್ಜೂರು ತಮ್ಮ ಆಪ್ತರೊಂದಿಗೆ ಚರ್ಚೆ ಮಾಡುತ್ತಿದ್ದಾರೆ.

ಹಿನ್ನೆಲೆ |

ಪವನ್ ಅವರಿಗಿಂತ ಮುಂಚೆ ಬಳ್ಳಾರಿಯ ಎಸ್ಪಿ ಆಗಿದ್ದ ಡಾ. ಶೋಭಾರಾಣಿಯವರು ಇದೇ ಜ. 1ರಂದು ಅಲ್ಲಿಂದ ವರ್ಗಾವಣೆಗೊಂಡು ಮಂಡ್ಯ ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅದೇ ದಿನದಂದು ಬೆಳಗ್ಗೆ ಪವನ್ ನೆಜ್ಜೂರು ಅವರು ಬಳ್ಳಾರಿಯ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಬೆಳಗ್ಗೆಯೇ ಅವರು ಬಳ್ಳಾರಿಯ ಗ್ರಾಮದೇವತೆಯಾದ ದುರ್ಗಮ್ಮ ದೇವಸ್ಥಾನಕ್ಕೆ ಹೋಗಿ ಅಲ್ಲಿ ದೇವಿಗೆ ಪೂಜೆ ಸಲ್ಲಿಸಿದ್ದರು. ಆದರೆ, ಅದೇ ದಿನ ಸಂಜೆ ಹೊತ್ತಿಗೆ ಜನಾರ್ದನ ರೆಡ್ಡಿಯವರ ನಿವಾಸದ ಮುಂದೆ ಗಲಾಟೆಯಾಗಿ, ತಡರಾತ್ರಿ ಗುಂಡಿನ ದಾಳಿ ಹಾಗೂ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದರು. ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿತ್ತು.

ಇದನ್ನೂ ಓದಿ : ತಿರುಪತಿ ದೇಗುಲದ ಗೋಪುರವೇರಿದ ಕುಡುಕ | ಕೆಳಗಿಳಿಯಲು ‘ಕ್ವಾರ್ಟರ್’ ಬಾಟಲಿಗೆ ಡಿಮ್ಯಾಂಡ್!

Tags: Karnataka News beat
SendShareTweet
Previous Post

ತಿರುಪತಿ ದೇಗುಲದ ಗೋಪುರವೇರಿದ ಕುಡುಕ | ಕೆಳಗಿಳಿಯಲು ‘ಕ್ವಾರ್ಟರ್’ ಬಾಟಲಿಗೆ ಡಿಮ್ಯಾಂಡ್!

Next Post

ಸ್ಯಾಮ್‌ಸಂಗ್‌ಗೆ ಬೆಲೆ ನಿರ್ಧಾರದ ತಲೆನೋವು | ಗ್ಯಾಲಕ್ಸಿ S26 ಬಿಡುಗಡೆಗೂ ಮುನ್ನವೇ ಆರ್ಥಿಕ ಬಿಕ್ಕಟ್ಟು

Related Posts

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?
ಬಳ್ಳಾರಿ

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಬಾಡಿಗೆ ಮನೆಯಲ್ಲಿ ಮಂಗಳಮುಖಿ-ಯುವಕನ ನಿಗೂಢ ಸಾವು.. ಆತ್ಮಹ*ತ್ಯೆನಾ? ಕೊ*ಲೆನಾ?
ಬಳ್ಳಾರಿ

ಬಾಡಿಗೆ ಮನೆಯಲ್ಲಿ ಮಂಗಳಮುಖಿ-ಯುವಕನ ನಿಗೂಢ ಸಾವು.. ಆತ್ಮಹ*ತ್ಯೆನಾ? ಕೊ*ಲೆನಾ?

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!
ಬಳ್ಳಾರಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್
ಬಳ್ಳಾರಿ

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ | ಮಾಲೀಕ ವಶಕ್ಕೆ
ಬಳ್ಳಾರಿ

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ | ಮಾಲೀಕ ವಶಕ್ಕೆ

Next Post
ಸ್ಯಾಮ್‌ಸಂಗ್‌ಗೆ ಬೆಲೆ ನಿರ್ಧಾರದ ತಲೆನೋವು | ಗ್ಯಾಲಕ್ಸಿ S26 ಬಿಡುಗಡೆಗೂ ಮುನ್ನವೇ ಆರ್ಥಿಕ ಬಿಕ್ಕಟ್ಟು

ಸ್ಯಾಮ್‌ಸಂಗ್‌ಗೆ ಬೆಲೆ ನಿರ್ಧಾರದ ತಲೆನೋವು | ಗ್ಯಾಲಕ್ಸಿ S26 ಬಿಡುಗಡೆಗೂ ಮುನ್ನವೇ ಆರ್ಥಿಕ ಬಿಕ್ಕಟ್ಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat