ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರೇಪ್ ಆಗಿದೆಯೆಂದರೆ ನಂಬಲ್ಲ ಎಂದು ತನ್ನ ಗುಪ್ತಾಂಗದೊಳಕ್ಕೆ ತಾನೇ ಬ್ಲೇಡ್, ಕಲ್ಲು ತುರುಕಿಸಿಕೊಂಡಳಾ ಸಂತ್ರಸ್ತೆ?

January 24, 2025
Share on WhatsappShare on FacebookShare on Twitter

  • ಮುಂಬೈನಲ್ಲಿ 20ರ ಯುವತಿ ಮೇಲೆ ಅತ್ಯಾಚಾರ: ಆಟೋ ಚಾಲಕ ಬಂಧನ
    ಮುಂಬೈ: 20 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರಗೈದ ಆರೋಪದಲ್ಲಿ ಮುಂಬೈನ ಆಟೋರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣವು ಹಲವು ಅನುಮಾನಗಳನ್ನು ಮೂಡಿಸಿದ್ದು, ಹೆಚ್ಚಿನ ವಿಚಾರಣೆ ಬಳಿಕವೇ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಸಂತ್ರಸ್ತ ಯುವತಿ ಪತ್ತೆಯಾಗಿದ್ದಳು. ಆಕೆಯ ಗುಪ್ತಾಂಗದೊಳಗೆ ಕಲ್ಲುಗಳು ಹಾಗೂ ಸರ್ಜಿಕಲ್ ಬ್ಲೇಡ್ ಕೂಡ ತುರುಕಿಸಿರುವುದು ಕಂಡುಬಂದ ಕಾರಣ, ವೈದ್ಯರು ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಅವುಗಳನ್ನು ಹೊರತೆಗೆದಿದ್ದಾರೆ. ಯುವತಿಯು ತನ್ನ ಮೇಲೆ ಆಟೋ ಚಾಲಕ
  • ಅತ್ಯಾಚಾರಗೈದಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಆದರೆ, ಪ್ರಾಥಮಿಕ ತನಿಖೆಯ ವೇಳೆ ಮತ್ತಷ್ಟು ಅಂಶಗಳು ಬಹಿರಂಗವಾಗಿದ್ದು, ಅತ್ಯಾಚಾರ ನಡೆದಿದೆ ಎಂದರೆ ಮನೆಯವರು ನಂಬುವುದಿಲ್ಲ ಎಂಬ ಕಾರಣಕ್ಕೆ ಆ ಯುವತಿಯೇ ತನ್ನ ಗುಪ್ತಾಂಗದೊಳಕ್ಕೆ ಕಲ್ಲುಗಳನ್ನು ಹಾಗೂ ಸರ್ಜಿಕಲ್ ಬ್ಲೇಡನ್ನು ತುರುಕಿಸಿಕೊಂಡಿದ್ದಾಳೆ ಎಂದು ಪೊಲೀಸರು ಅಂದಾಜಿಸಿದ್ದಾರೆ.
  • ಯುವತಿಯು ಮುಂಬೈನ ನಲಸೋಪಾರಾ ನಿವಾಸಿ. ಪೊಲೀಸ್ ಮೂಲಗಳ ಪ್ರಕಾರ, ಯುವತಿ ಹಾಗೂ ಆಟೋ ಚಾಲಕ ಒಟ್ಟಿಗೆ ಅರ್ನಾಲಾ ಸಮುದ್ರತೀರಕ್ಕೆ ಹೋಗಿದ್ದರು. ಅಲ್ಲಿ ಹೋಟೆಲ್ ಕೊಠಡಿ ಬಾಡಿಗೆಗೆ ಪಡೆಯಲು ಪ್ರಯತ್ನಿಸಿದ್ದರಾದರೂ, ಆಕೆಯ ಬಳಿ ಐಡಿ ಕಾರ್ಡ್ ಇಲ್ಲದ ಕಾರಣ ಹೋಟೆಲ್‌ನವರು ರೂಂ ಬಾಡಿಗೆಗೆ ನೀಡಿರಲಿಲ್ಲ. ಹೀಗಾಗಿ, ಇಬ್ಬರೂ ರಾತ್ರಿವರೆಗೂ ಬೀಚ್ ಬಳಿಯೇ ಕಾಲ ಕಳೆದಿದ್ದರು. ಈ ಸಂದರ್ಭದಲ್ಲಿ ಆಟೋಚಾಲಕ ಆ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಅಲ್ಲಿಂದ ಪರಾರಿಯಾಗಿದ್ದಾನೆ. ಯುವತಿಯು ಹೇಗೋ ಕಷ್ಟಪಟ್ಟು ರೈಲು ನಿಲ್ದಾಣವನ್ನು ತಲುಪಿದ್ದಾಳೆ. ಆದರೆ, ಇಷ್ಟು ತಡರಾತ್ರಿ ಮನೆಗೆ ಹೋದರೆ ಹೆತ್ತವರು ಹೊಡೆಯಬಹುದು, ನನ್ನ ಮೇಲೆ ಅತ್ಯಾಚಾರ ಆಗಿದೆ ಎಂದರೆ ಯಾರೂ ನಂಬಲಿಕ್ಕಿಲ್ಲ ಎಂಬ ಆತಂಕ ಆಕೆಯನ್ನು ಕಾಡತೊಡಗಿದೆ. ಹೀಗಾಗಿ, ಆಕೆಯೇ ಸರ್ಜಿಕಲ್ ಬ್ಲೇಡನ್ನು ಖರೀದಿಸಿ, ಅದನ್ನು ಮತ್ತು ಸಣ್ಣ ಸಣ್ಣ ಕಲ್ಲುಗಳನ್ನು ತನ್ನ ಗುಪ್ತಾಂಗದೊಳಕ್ಕೆ ತೂರಿಸಿಕೊಂಡಿದ್ದಾಳೆ. ಈ ಮೂಲಕ ತನ್ನ ಮೇಲೆ ಘೋರ ಅತ್ಯಾಚಾರ ನಡೆದಿದೆ ಎಂಬಂತೆ ಬಿಂಬಿಸಿಕೊಳ್ಳಲು ಯತ್ನಿಸಿದ್ದಾಳೆ. ಆದರೆ, ಇದಾದ ಸ್ವಲ್ಪ ಹೊತ್ತಲ್ಲೇ ಆಕೆಯ ದೇಹದಲ್ಲಿ ರಕ್ತಸ್ರಾವ ಆರಂಭವಾಗಿದೆ. ಭಯಭೀತಳಾದ ಆಕೆ ಕೂಡಲೇ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ, ತನ್ನ ಮೇಲೆ ಅತ್ಯಾಚಾರವಾಗಿರುವುದಾಗಿ ದೂರು ನೀಡಿದ್ದಾಳೆ. ಅದರಂತೆ, ಆಟೋ ಚಾಲಕನನ್ನು ಬಂಧಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

  • ಇನ್ನೊಂದೆಡೆ, ಯುವತಿಯು 2023ರಲ್ಲೂ ಮುಂಬೈನ ನಿರ್ಮಲ್ ನಗರ್ ಮತ್ತು ಶಿವಾಜಿ ನಗರದಲ್ಲಿ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು 2 ಬಾರಿ ದೂರು ನೀಡಿದ್ದಳು ಎಂದು ಸಂತ್ರಸ್ತೆಯ ತಂದೆ ಪೊಲೀಸರ ಮುಂದೆ ಹೇಳಿದ್ದಾರೆ. ಹೀಗಾಗಿ ಯುವತಿ ಮಾನಸಿಕ ಅಸ್ವಸ್ಥೆಯಾಗಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Tags: believebladeRapestonevaginavictim stick
SendShareTweet
Previous Post

ಅಪ್ಪನ ಶತಕದ ದಾಖಲೆ ಮುರಿದ ಮಗ; ರಾಕಿ ಫ್ಲಿಂಟಾಫ್‌ ದಾಖಲೆ!

Next Post

ಹೊಸ ಹೊಸ ಹಾದಿ ಹಿಡಿದು ವಂಚಿಸುತ್ತಿರುವ ಸೈಬರ್ ವಂಚಕರು!

Related Posts

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್
ದೇಶ

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!
ದೇಶ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!
ದೇಶ

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!
ದೇಶ

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!
ದೇಶ

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!

Next Post
ಹೊಸ ಹೊಸ ಹಾದಿ ಹಿಡಿದು ವಂಚಿಸುತ್ತಿರುವ ಸೈಬರ್ ವಂಚಕರು!

ಹೊಸ ಹೊಸ ಹಾದಿ ಹಿಡಿದು ವಂಚಿಸುತ್ತಿರುವ ಸೈಬರ್ ವಂಚಕರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat