ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿರಾಟ್‌ ಕೊಹ್ಲಿ ಏಕದಿನ ಕ್ರಿಕೆಟ್‌ ನಿವೃತ್ತಿಯ ಸುಳಿವು ನೀಡಿದ್ರಾ? ; ಆರ್‌ ಅಶ್ವಿನ್‌ ಹೇಳಿದ್ದೇನು?

December 6, 2025
Share on WhatsappShare on FacebookShare on Twitter

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಸತತ ಎರಡು ಶತಕ ಸಿಡಿಸಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ರಾಂಚಿ ಮತ್ತು ರಾಯ್ಪುರದಲ್ಲಿ ಸತತ ಎರಡು ಶತಕ ಬಾರಿಸಿ ಅವರು ಸಂಭ್ರಮಿಸಿದ ರೀತಿ ನೋಡಿದರೆ, ಇದು ಅವರ ಏಕದಿನ ಕ್ರಿಕೆಟ್ ನಿವೃತ್ತಿಯ ಮುನ್ಸೂಚನೆಯೇ? ಎಂಬ ಅನುಮಾನವನ್ನು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವ್ಯಕ್ತಪಡಿಸಿದ್ದಾರೆ.

ಅಶ್ವಿನ್ ಹೇಳಿಕೆ ಮತ್ತು ಅನುಮಾನ

ತಮ್ಮ ಯೂಟ್ಯೂಬ್‌ ಚಾನೆಲ್‌ನ ‘ಆಶ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಮಾತನಾಡಿರುವ ಅಶ್ವಿನ್‌, ಕೊಹ್ಲಿಯವರ ಇತ್ತೀಚಿನ ಶತಕ ಸಂಭ್ರಮಾಚರಣೆಯನ್ನು ವಿಶ್ಲೇಷಿಸಿದ್ದಾರೆ. “ವಿರಾಟ್ ರಾಯ್‌ಪುರದಲ್ಲಿ ಶತಕ ಬಾರಿಸಿದ ಬಳಿಕ ಜಿಂಕೆ ಜಿಗಿದಂತೆ ಜಿಗಿದು ಸಂಭ್ರಮಿಸಿದ್ದರು. ಅವರ ಆಚರಣೆಯನ್ನು ನೋಡಿದರೆ ಅವರ ಏಕದಿನ ಕ್ರಿಕೆಟ್‌ ನಿವೃತ್ತಿಗೂ ಈ ಆಚರಣೆಗೂ ಸಂಬಂಧವಿದೆಯಾ ಅನ್ನಿಸುತ್ತಿದೆ,” ಎಂದು ಅಶ್ವಿನ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

“ವಿರಾಟ್ ಟೆಸ್ಟ್ ಕ್ರಿಕೆಟ್ ಅನ್ನು ತೊರೆದರು ಎಂಬುದನ್ನು ನಾವು ಮರೆಯಬಾರದು. ಅವರು ಟೆಸ್ಟ್ ಕ್ರಿಕೆಟ್ ಅನ್ನು ಪ್ರೀತಿಸುತ್ತಿದ್ದರು ಮತ್ತು ಯಾವಾಗಲೂ ಆಡಲು ಬಯಸುತ್ತಿದ್ದರು. ಆದರೆ ಸನ್ನಿವೇಶಗಳು ಅವರನ್ನು ಹಿಂದೆ ಸರಿಯುವಂತೆ ಮಾಡಿದವು. ಅವರ ಸುತ್ತಲೂ ಮಾತುಗಳು ಮತ್ತು ಟೆಸ್ಟ್‌ಗಳಲ್ಲಿ ರನ್‌ಗಳ ಕೊರತೆಯ ಬಗ್ಗೆ ಪ್ರಶ್ನೆಗಳು ಇದ್ದವು. ಅವರು ಆ ಸಮಯದಲ್ಲಿ ಏನನ್ನು ಅನುಭವಿಸುತ್ತಿದ್ದರು ಎಂಬುದು ನಮಗೆ ನಿಜವಾಗಿಯೂ ತಿಳಿದಿಲ್ಲ,” ಎಂದು ಅಶ್ವಿನ್ ಹೇಳಿದ್ದಾರೆ.

ಬಿಸಿಸಿಐ ನಿರ್ಧಾರ ಮತ್ತು ಟೆಸ್ಟ್ ನಿವೃತ್ತಿ

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಿಂದ ಹಠಾತ್ ನಿವೃತ್ತಿ ಹೊಂದಲು ಬಿಸಿಸಿಐನ ಕೆಲವು ನಿರ್ಧಾರಗಳೂ ಕಾರಣವಿರಬಹುದು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. “ಒಂದು ವರ್ಷದ ಹಿಂದೆ ಬಿಸಿಸಿಐ ಪ್ರತಿಯೊಬ್ಬ ಆಟಗಾರನೂ ದೇಶಿ ಕ್ರಿಕೆಟ್‌ನಲ್ಲಿ ಭಾಗವಹಿಸುವುದನ್ನು ಕಡ್ಡಾಯಗೊಳಿಸಿತ್ತು. ಸುಮಾರು 10 ವರ್ಷಗಳಿಗಿಂತಲೂ ಹೆಚ್ಚು ಸಮಯ ದೇಶಿ ಕ್ರಿಕೆಟ್‌ನಿಂದ ಹೊರಗುಳಿದಿದ್ದ ಕೊಹ್ಲಿ ಮತ್ತು ರೋಹಿತ್, ರಣಜಿ ಟ್ರೋಫಿ ಆಡಬೇಕಾಯಿತು. ಅಂತಿಮವಾಗಿ ಇಬ್ಬರೂ ರೆಡ್‌ ಬಾಲ್‌ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದರು. ಅಂತಾರಾಷ್ಟ್ರೀಯ ಅನುಭವವಿದ್ದರೂ ದೇಶಿ ಕ್ರಿಕೆಟ್‌ನಲ್ಲಿ ಸಾಮಾರ್ಥ್ಯ ಸಾಬೀತು ಪಡಿಸುವಂತೆ ಹೇಳಿರುವುದು ಅವರಿಗೆ ಅಗೌರವ ಎನಿಸಿರಬಹುದು,” ಎಂದು ಅಶ್ವಿನ್ ವಿಶ್ಲೇಷಿಸಿದ್ದಾರೆ.

ಕೊಹ್ಲಿಯ ಆಕ್ರೋಶ ಮತ್ತು ಸಾಬೀತು

ಕೊಹ್ಲಿಯ ಪ್ರಸ್ತುತ ಮನಸ್ಥಿತಿಯ ಬಗ್ಗೆ ಮಾತನಾಡಿದ ಅಶ್ವಿನ್, “ಪ್ರತಿ ಬಾರಿಯೂ ಅವರು ಶತಕ ಸಿಡಿಸಿದಾಗಲೂ, ಅವರಲ್ಲಿ ಒಂದು ಆಕ್ರೋಶ ಕಾಣಿಸುತ್ತದೆ. ಜನರು ತಮ್ಮ ಕೌಶಲ ಮತ್ತು ಸಾಮರ್ಥ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ತಾನು ಇನ್ನೂ ಏನು ಸಮರ್ಥ ಎಂಬುದನ್ನು ಎಲ್ಲರಿಗೂ ತೋರಿಸಬೇಕೆಂದು ಅವರು ನಿರ್ಧರಿಸಿರಬಹುದು. ‘ನೀವು ನನ್ನನ್ನು ಅನುಮಾನಿಸಿದರೆ, ನನ್ನ ಸಾಮಾರ್ಥ್ಯಕ್ಕೆ ಇದೇ ಸಾಕ್ಷಿ’ ಎಂದು ಅವರು ಬ್ಯಾಟ್ ಮೂಲಕ ಉತ್ತರ ನೀಡುತ್ತಿರುವಂತೆ ತೋರುತ್ತಿದೆ,” ಎಂದಿದ್ದಾರೆ.

ಕೊಹ್ಲಿ ಪ್ರಚಂಡ ಫಾರ್ಮ್

ಸದ್ಯ ಕೊಹ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. 2025ರ ಚಾಂಪಿಯನ್ಸ್‌ ಟ್ರೋಫಿ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಅವರು ಅಬ್ಬರಿಸುತ್ತಿದ್ದಾರೆ. ಪ್ರಸ್ತುತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 77ರ ಸರಾಸರಿಯಲ್ಲಿ 311 ರನ್‌ ಕಲೆಹಾಕಿದ್ದಾರೆ. ಡಿಸೆಂಬರ್‌ 6ರಂದು ವೈಜಾಗ್‌ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲೂ ಅವರ ಬ್ಯಾಟಿಂಗ್ ಅಬ್ಬರ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ರಾಜಸ್ಥಾನ್‌ ರಾಯಲ್ಸ್‌ ನಾಯಕತ್ವ : ತಂಡ ಅವಕಾಶ ನೀಡಿದರೆ ಸಿದ್ಧ ಎಂದ ರಿಯಾನ್‌ ಪರಾಗ್‌

Tags: CricketKarnataka News beatODI CricketR AshwinretirementVirat Kohli
SendShareTweet
Previous Post

ಚಳಿಗಾಲದಲ್ಲಿ ಚರ್ಮ ಒಣಗಿ ಬಿರುಕು ಬಿಟ್ಟಿದ್ಯಾ? ಅಡುಗೆ ಮನೆಯಲ್ಲೇ ಇದೆ ನಿಮ್ಮ ಸಮಸ್ಯೆಗೆ ರಾಮಬಾಣ

Next Post

ಅಕ್ರಮ ಪಡಿತರ ಅಕ್ಕಿ ತುಂಬಿದ ವಾಹನ ಜಪ್ತಿ | ಕಳ್ಳರು ಎಸ್ಕೇಪ್‌!

Related Posts

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!
ಕ್ರೀಡೆ

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!
ಕ್ರೀಡೆ

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!
ಕ್ರೀಡೆ

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!
ಕ್ರೀಡೆ

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!
ಕ್ರೀಡೆ

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!
ಕ್ರೀಡೆ

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

Next Post
ಅಕ್ರಮ ಪಡಿತರ ಅಕ್ಕಿ ತುಂಬಿದ ವಾಹನ ಜಪ್ತಿ | ಕಳ್ಳರು ಎಸ್ಕೇಪ್‌!

ಅಕ್ರಮ ಪಡಿತರ ಅಕ್ಕಿ ತುಂಬಿದ ವಾಹನ ಜಪ್ತಿ | ಕಳ್ಳರು ಎಸ್ಕೇಪ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat