ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಿನ್ನ ತಾಯಿ ಚಿನ್ನ ನೀನೆ ಕದ್ದಿದ್ದೀಯಾ | ಆರೋಪಿಸಿದ ಸ್ನೇಹಿತನನ್ನೇ ಕೊಂದ ಪಾಪಿ

October 30, 2025
Share on WhatsappShare on FacebookShare on Twitter

ಬೆಂಗಳೂರು : ತನ್ನ ತಾಯಿಯ ಚಿನ್ನವನ್ನು ಕದ್ದಿದ್ದೀಯಾ ಎಂದು ಆರೋಪಿಸಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೋಣನಕುಂಟೆಯ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ. ರಾಹುಲ್ ಮೃತ ದುರ್ದೈವಿ, ಪ್ರೀತಂ ಹತ್ಯೆಗೈದ ಆರೋಪಿ.

ರಾಹುಲ್ ಹಾಗೂ ಪ್ರೀತಂ ಇಬ್ಬರು ಆಪ್ತ ಸ್ನೇಹಿತರಾಗಿದ್ದರು. ಕಳೆದ ಹತ್ತು ದಿನದ ಹಿಂದೆ ಪ್ರೀತಂ ತಾಯಿಯ ಮೂರು ಗ್ರಾಂ ಚಿನ್ನ‌ ಕಳ್ಳತನವಾಗಿತ್ತು. ಆ ಚಿನ್ನ ಕದ್ದಿದ್ದು ಯಾರು ಎನ್ನುವ ಗೊಂದಲ ಸೃಷ್ಠಿಯಾಗಿತ್ತು.

ಈ ಸಮಯದಲ್ಲಿ ರಾಹುಲ್ ಕದ್ದಿದ್ದಾನೆಂದು ಪ್ರೀತಂ ಮತ್ತು ಪ್ರೀತಂ ಕದ್ದಿದ್ದಾನೆಂದು ರಾಹುಲ್ ಒಬ್ಬರಿಗೊಬ್ಬರು ಆರೋಪಿಸಿಕೊಳ್ಳುತ್ತಿದ್ದರು. ಕಳೆದ ಶನಿವಾರ ಪ್ರೀತಂ ಬ್ಯಾಗ್ ನಲ್ಲಿಯೇ ಚಿನ್ನ ನೋಡಿದ್ದೆ, ನಿನ್ನ ಮಗನೇ ಚಿನ್ನ ಕದ್ದಿದ್ದು ಎಂದು ಪ್ರೀತಂ ತಾಯಿಗೆ ರಾಹುಲ್ ಹೇಳಿದ್ದಾನೆ. ಇದರಿಂದ ಕೋಪಗೊಂಡು ಚಾಕುವಿನಿಂದ ಇರಿದು ಪ್ರೀತಂ, ರಾಹುಲ್‌ನನ್ನು ಕೊಲೆ ಮಾಡಿದ್ದಾನೆ.

ಈ ಪ್ರಕರಣ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿ ಪ್ರೀತಂನನ್ನು ಬಂಧಿಸಲಾಗಿದೆ.

ಇದನ್ನೂ ಓದಿ : ವದಂತಿಗಳಿಗೆ ತೆರೆ | ರಾಕಿಂಗ್ ಸ್ಟಾರ್ ಯಶ್‌ ನಟನೆಯ “ಟಾಕ್ಸಿಕ್” ಸಿನಿಮಾ ಮಾರ್ಚ್ 19ಕ್ಕೆ ರಿಲೀಸ್‌

Tags: A sinner killedDid you stealhis friend who accused himKarnataka News beatyour mother's gold
SendShareTweet
Previous Post

ವದಂತಿಗಳಿಗೆ ತೆರೆ | ರಾಕಿಂಗ್ ಸ್ಟಾರ್ ಯಶ್‌ ನಟನೆಯ “ಟಾಕ್ಸಿಕ್” ಸಿನಿಮಾ ಮಾರ್ಚ್ 19ಕ್ಕೆ ರಿಲೀಸ್‌

Next Post

ಚಿಕ್ಕಮಗಳೂರಲ್ಲಿ ಹೃದಯ ವಿದ್ರಾವಕ ಘಟನೆ | ನಾಳೆ ಮದುವೆ ಆಗಬೇಕಿದ್ದ ಯುವತಿ ಹೃದಯಾಘಾತಕ್ಕೆ ಬಲಿ!

Related Posts

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!
ಬೆಂಗಳೂರು

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ
ಬೆಂಗಳೂರು

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?
ಬೆಂಗಳೂರು

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?
ಬೆಂಗಳೂರು

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!
ಬೆಂಗಳೂರು

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

Next Post
ಚಿಕ್ಕಮಗಳೂರಲ್ಲಿ ಹೃದಯ ವಿದ್ರಾವಕ ಘಟನೆ | ನಾಳೆ ಮದುವೆ ಆಗಬೇಕಿದ್ದ ಯುವತಿ ಹೃದಯಾಘಾತಕ್ಕೆ ಬಲಿ!

ಚಿಕ್ಕಮಗಳೂರಲ್ಲಿ ಹೃದಯ ವಿದ್ರಾವಕ ಘಟನೆ | ನಾಳೆ ಮದುವೆ ಆಗಬೇಕಿದ್ದ ಯುವತಿ ಹೃದಯಾಘಾತಕ್ಕೆ ಬಲಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat