ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ದೆಹಲಿ ಬಾಂಬ್ ಸ್ಪೋಟದ ಹೆಸರಲ್ಲಿ ಡಿಜಿಟಲ್ ಅರೆಸ್ಟ್ | ಲಕ್ಷಾಂತರ ರೂ. ಕಳೆದುಕೊಂಡ ಸುದೀಪ್‌ ಅಭಿಮಾನಿ

December 22, 2025
Share on WhatsappShare on FacebookShare on Twitter

ಬೆಂಗಳೂರು: ದಿನೇ ದಿನೇ ಸೈಬರ್ ಖದೀಮರ ಕಾಟ ಹೆಚ್ಚುತ್ತಿರುವ ಬೆನ್ನಲೇ, ಎನ್‌ಐಎ  ಹಾಗೂ ಎಟಿಎಸ್‌ ಅಧಿಕಾರಿಗಳ ಹೆಸರಲ್ಲಿ ಸುದೀಪ್ ಅಭಿಮಾನಿಯೊಬ್ಬರಿಗೆ ದೆಹಲಿ ಬಾಂಬ್ ಬ್ಲಾಸ್ಟ್‌ನಲ್ಲಿ ನಿಮ್ಮ ಕೈವಾಡವಿದೆ ಎಂದು ಡಿಜಿಟಲ್ ಅರೆಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ದೆಹಲಿ ಬಾಂಬ್ ಸ್ಪೋಟದಲ್ಲಿ ನಿಮ್ಮ ಕೈವಾಡ ಇದೆ. ನಿಮ್ಮ ಮೊಬೈಲ್ ನಂಬರ್ ಕೂಡ ಬಳಕೆಯಾಗಿದೆ ಎಂದು ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ಈ ಆರೋಪದಿಂದ ನಿಮಗೆ ಮುಕ್ತಿ ಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ನಾವು ಹೇಳಿದಂತೆ ಕೇಳಿದರೆ ಮಾತ್ರ ನಿಮಗೆ ‘ಸರ್ಟಿಫಿಕೇಟ್​​ ಆಫ್ ಇನ್ವಸೇನಟ್’​ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ಬೆದರಿಕೆಗೆ ಭಯಗೊಂಡ ಕಿಚ್ಚ ಅಭಿಮಾನಿ ಶರಣ್ ಆರ್ ಮುಕುಂದ್ ಹಣ ಕಳೆದುಕೊಂಡಿದ್ದಾರೆ.

ಈ ವಂಚನೆ ಬಗ್ಗೆ ವಿಸ್ತಾರವಾಗಿ ಕಿಚ್ಚ ಅಭಿಮಾನಿ ಶರಣ್ ಆರ್ ಮುಕುಂದ್ ಹಂಚಿಕೊಂಡಿದ್ದಾರೆ. “ನನಗೆ ಒಬ್ಬ ವ್ಯಕ್ತಿ ಕಾಲ್ ಮಾಡಿ, ನಾವು ಎಟಿಎಸ್ ನಿಂದ ಕರೆ ಮಾಡುತ್ತಿದ್ದೇವೆ. ದೆಹಲಿ ರೆಡ್ ಫೋರ್ಟ್ ಬ್ಲಾಸ್ಟ್ ನಲ್ಲಿ ನಿಮ್ಮ ಕೈವಾಡವಿದೆ ಎಂದು ಹೇಳಿದ್ರು, ನನಗೂ ಸ್ವಲ್ಪ ಹೆದರಿಕೆ ಆಯಿತು. ಇಲ್ಲ ಸರ್​​ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದೆ. ಆದರೆ ಅವರು ನಿಮ್ಮ ಕೈವಾಡ ಇದೆ ಎಂಬ ಸಾಕ್ಷಿ ಸಿಕ್ಕಿದೆ. ನಮ್ಮ ಎನ್ ಐ ಎ ಟೀಂ ಸದ್ಯದಲ್ಲೆ ಕಾಲ್ ಮಾಡುತ್ತದೆ ಎಂದು  +91 9620122894, +91 6262656645 ನಿಂದ ವೀಡಿಯೋ ಕರೆ ಮಾಡಿದ್ದಾರೆ. ಅದರಲ್ಲಿ ಒಬ್ಬ ವ್ಯಕ್ತಿ, ನಾನು ಗೌರವ್ ಎನ್ಐಎ ಆಫೀಸರ್, ನಿಮ್ಮ ವಿಡಿಯೋ ಹೇಳಿಕೆಬೇಕು ಎಂದು ನನ್ನ ವೈಯಕ್ತಿಕ ದಾಖಲೆಗಳನ್ನು ಕೇಳಿದ್ದಾರೆ. ಜತೆಗೆ ನನ್ನ ಬ್ಯಾಂಕ್​​​​ ಅಕೌಂಟ್ ಡೀಟೇಲ್ಸ್ ಕೂಡ ಕೇಳಿದ್ದರೆ, ನಾವು ಹೇಳುವರೆಗೆ ಕಾಲ್​​​ ಕಟ್​​ ಮಾಡಬೇಡಿ ಎಂದು ಹೇಳಿದ್ದಾರೆ.

ಸ್ವಲ್ಪ ಹೊತ್ತಿನ ನಂತರ ತುಂಬಾ ಮೃದುವಾಗಿ ಮಾತನಾಡಲು ಶುರು ಮಾಡಿದ್ದಾರೆ, ನಿಮ್ಮ ಮೇಲಿನ ಆರೋಪ ಹೋಗಬೇಕೆಂದರೆ, ನಿಮಗೆ ಸರ್ಟಿಫಿಕೇಟ್​​ ಆಫ್ ಇನ್ವಸೇನಟ್​ ಬೇಕೆಂದರೆ ಸ್ವಲ್ಪ ಹಣ ಪೇ ಮಾಡಬೇಕು. ಅದು ಗವರ್ನಮೆಂಟ್ ಫೀಸ್​​ ಎಂದು ಹೇಳಿದ್ದಾರೆ. ಈ ತನಿಖೆ ಮುಗಿದ ನಂತರ ವಾಪಾಸ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಶರಣ್ ಆರ್ ಮುಕುಂದ್ ಅವರು ವಂಚಕರಿಗೆ ಹಂತ ಹಂತವಾಗಿ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಹೀಗೆ ಒಟ್ಟು 5.53 ಲಕ್ಷ ರೂ.ವರೆಗೆ ಹಣವನ್ನು ವಂಚಕರಿಗೆ ಕಳುಹಿಸಿದ್ದಾರೆ. ಕೊನೆಗೆ ಶರಣ್ ಆರ್ ಮುಕುಂದ್ ಅವರಿಗೆ ಈ ಬಗ್ಗೆ ಅನುಮಾನ ಬಂದು 1930ಗೆ ಕರೆ ಮಾಡಿ‌ ವಿಚಾರ ತಿಳಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌತ್ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮತ್ತೆ ದೆಹಲಿ ಪ್ರವಾಸಕ್ಕೆ ಸಜ್ಜಾದ ಡಿಕೆ | ನಾಳೆ ರಾಹುಲ್‌ ಗಾಂಧಿ ಜೊತೆ ಕುರ್ಚಿ ಚರ್ಚೆ?

Tags: bengaloreDelhi bomb blastdigital arrestKarnataka News beatlakhs of rupeesPoliceSudeep fan loses
SendShareTweet
Previous Post

ಮತ್ತೆ ದೆಹಲಿ ಪ್ರವಾಸಕ್ಕೆ ಸಜ್ಜಾದ ಡಿಕೆ | ನಾಳೆ ರಾಹುಲ್‌ ಗಾಂಧಿ ಜೊತೆ ಕುರ್ಚಿ ಚರ್ಚೆ?

Next Post

ತುಂಗಾ ನದಿಯಲ್ಲಿ ಈಜಲು ಹೋಗಿ ಕಾಲೇಜು ವಿದ್ಯಾರ್ಥಿ ಸಾವು

Related Posts

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!
ಬೆಂಗಳೂರು

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!
ಬೆಂಗಳೂರು

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!
ಬೆಂಗಳೂರು

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!

ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!
ಬೆಂಗಳೂರು

ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!

Next Post
ತುಂಗಾ ನದಿಯಲ್ಲಿ ಈಜಲು ಹೋಗಿ ಕಾಲೇಜು ವಿದ್ಯಾರ್ಥಿ ಸಾವು

ತುಂಗಾ ನದಿಯಲ್ಲಿ ಈಜಲು ಹೋಗಿ ಕಾಲೇಜು ವಿದ್ಯಾರ್ಥಿ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ರಣನೀತಿ : ಪ್ರೀಮಿಯಂ ಸ್ಕೂಟರ್, ಬೈಕ್‌ಗಳತ್ತ ಹೆಚ್ಚಿನ ಗಮನ

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ರಣನೀತಿ : ಪ್ರೀಮಿಯಂ ಸ್ಕೂಟರ್, ಬೈಕ್‌ಗಳತ್ತ ಹೆಚ್ಚಿನ ಗಮನ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat