ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮುಖಕ್ಕೆ ಮಾಸ್ಕ್ ಧರಿಸಿ ಕಡಲೆಕಾಯಿ ಪರಿಷೆ ಸುತ್ತಾಡಿದ ಡಿಂಪಲ್‌ ಕ್ವೀನ್‌ ರಚಿತಾ ರಾಮ್!

November 19, 2025
Share on WhatsappShare on FacebookShare on Twitter

ಕನ್ನಡದ ಖ್ಯಾತ ನಟಿ, ಡಿಂಪಲ್‌ ಕ್ವೀನ್‌ ರಚಿತಾ ರಾಮ್ ಅವರು ತಮ್ಮ ಆಸೆ ಈಡೇರಿಸಿಕೊಳ್ಳಲು ಹೊಸ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಬಸವನಗುಡಿಯ ಕಡಲೆಕಾಯಿ ಪರಿಷೆ ಸುತ್ತಾಡಿದ್ದಾರೆ. ಈ ವೇಳೆ ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಯಾರೊಬ್ಬರೂ ಅವರನ್ನು ಗುರುತಿಸಲು ಸಾಧ್ಯವಾಗಲೇ ಇಲ್ಲ.

ಹೌದು.. ನಟಿ ರಚಿತಾ ರಾಮ್ ಅವರು ‘ಕ್ರಿಮಿನಲ್’ ಹೆಸರಿನ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಧ್ರುವ ಸರ್ಜಾ ನಾಯಕ. 8 ವರ್ಷಗಳ ಬಳಿಕ ಧ್ರುವ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಬಸವನಗುಡಿಯಲ್ಲೇ ನಡೆದಿದೆ. ಇದಾದ ಬಳಿಕ ರಚಿತಾ ಅವರು ಕಡಲೆಕಾಯಿ ಪರಿಷೆ ಸುತ್ತಾಡಿದ್ದಾರೆ.

ರಚಿತಾ ಅವರು ಕಡಲೆಕಾಯಿ ಪರಿಷೆ ಸುತ್ತಾಡಿದ ಫೋಟೋ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಚಿತಾ ರಾಮ್‌ ಅವರು ಈ ವೇಳೆ ಮುಖಕ್ಕೆ ಸಿಂಹದ ಮಾಸ್ಕ್ ಧರಿಸಿದ್ದರು. ಹೀಗಾಗಿ ಯಾರಿಗೂ ಅವರ ಗುರುತು ಸಿಕ್ಕಿಲ್ಲ. ಅವರು ಹಾಯಾಗಿ ಅಂಗಡಿಗಳನ್ನು ಸುತ್ತಾಡಿ ಕಡಲೆಕಾಯಿ ಖರೀದಿ ಮಾಡಿದ್ದಾರೆ.

‘18 ವರ್ಷಗಳ ಬಳಿಕ ನಾನು ಪರಿಷೆಗೆ ಬಂದಿದ್ದೇನೆ. ಎಂತಹ ಅದ್ಭುತ ಅನುಭವ’ ಎಂದು ಅವರು ವಿಡಿಯೋಗೆ ಕ್ಯಾಪ್ಶನ್ ನಿಡಿದ್ದಾರೆ. ಈ ಪೋಸ್ಟ್ ನೋಡಿದ ಬಳಿಕ ಅನೇಕ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ‘ನಾವು ಪರಿಷೆಯಲ್ಲೇ ಇದ್ದೆವು. ಮೊದಲೇ ಪೋಸ್ಟ್ ಮಾಡಿದ್ದರೆ ನಿಮ್ಮನ್ನು ಗುರುತು ಹಿಡಿದು ಮಾತನಾಡಿಸುತ್ತಿದ್ದೆವು’ ಎಂದು ಹೇಳಿದ್ದಾರೆ. ಈ ಮೊದಲು ಅನೇಕ ಸೆಲೆಬ್ರಿಟಿಗಳು ಸಾರ್ವಜನಿಕ ಸ್ಥಳಗಳಿಗೆ ತೆರಳುವಾಗ ಮಾಸ್ಕ್ ಧರಿಸಿ ಹೋದ ಉದಾಹರಣೆ ಇದೆ. ಈಗ ರಚಿತಾ ಅವರು ಹೊಸ ಐಡಿಯಾ ಮಾಡಿದ್ದಾರೆ.

ಇದನ್ನೂ ಓದಿ : ಜೈಲಿನಲ್ಲಿ ಪಾರ್ಟಿ ವಿಡಿಯೋ ವೈರಲ್‌ ಪ್ರಕರಣ | ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್‌

Tags: Karnataka News beatRachita Ram
SendShareTweet
Previous Post

ಜೈಲಿನಲ್ಲಿ ಪಾರ್ಟಿ ವಿಡಿಯೋ ವೈರಲ್‌ ಪ್ರಕರಣ | ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್‌

Next Post

ಯಕ್ಷಗಾನದ ಒಳಗೆ ಎಷ್ಟೋ ಬಾರಿ ಸಲಿಂಗಕಾಮ ನಡೆಯುತ್ತದೆ | ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ

Related Posts

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!
ಸಿನಿಮಾ-ಮನರಂಜನೆ

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!
ಸಿನಿಮಾ-ಮನರಂಜನೆ

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!

‘ಮನೆಯಲ್ಲೇ ಇರಿ’ ಎಂದ ಪಾರ್ಥಿಬನ್ ವಿರುದ್ಧ ನಟಿ ತ್ರಿಷಾ ಗರಂ..!
ಸಿನಿಮಾ-ಮನರಂಜನೆ

‘ಮನೆಯಲ್ಲೇ ಇರಿ’ ಎಂದ ಪಾರ್ಥಿಬನ್ ವಿರುದ್ಧ ನಟಿ ತ್ರಿಷಾ ಗರಂ..!

ಬೆಂಗಳೂರಿಗೆ ‘ತಾರಕ್’ ಎಂಟ್ರಿ..! ಜೂ. NTR ನೋಡಲು ಮುಗಿಬಿದ್ದ ಫ್ಯಾನ್ಸ್‌ಗೆ ಪೊಲೀಸ್ ಲಾಠಿ ಚಾರ್ಜ್‌
ಬೆಂಗಳೂರು

ಬೆಂಗಳೂರಿಗೆ ‘ತಾರಕ್’ ಎಂಟ್ರಿ..! ಜೂ. NTR ನೋಡಲು ಮುಗಿಬಿದ್ದ ಫ್ಯಾನ್ಸ್‌ಗೆ ಪೊಲೀಸ್ ಲಾಠಿ ಚಾರ್ಜ್‌

ಪತ್ನಿ ರಾಧಿಕ ಪಂಡಿತ್ ಬರ್ತಡೇ ಸೆಲೆಬ್ರೇಟ್ ಮಾಡಿದ‌ ರಾಕಿಂಗ್ ಸ್ಟಾರ್
ಸಿನಿಮಾ-ಮನರಂಜನೆ

ಪತ್ನಿ ರಾಧಿಕ ಪಂಡಿತ್ ಬರ್ತಡೇ ಸೆಲೆಬ್ರೇಟ್ ಮಾಡಿದ‌ ರಾಕಿಂಗ್ ಸ್ಟಾರ್

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!

Next Post
ಯಕ್ಷಗಾನದ ಒಳಗೆ ಎಷ್ಟೋ ಬಾರಿ ಸಲಿಂಗಕಾಮ ನಡೆಯುತ್ತದೆ | ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ

ಯಕ್ಷಗಾನದ ಒಳಗೆ ಎಷ್ಟೋ ಬಾರಿ ಸಲಿಂಗಕಾಮ ನಡೆಯುತ್ತದೆ | ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

FD ಹೂಡಿಕೆದಾರರಿಗೆ HDFC ಬ್ಯಾಂಕ್ ಗುಡ್ ನ್ಯೂಸ್ : ಬಡ್ಡಿದರ ಹೆಚ್ಚಾಗಿರುವ ಕುರಿತು ಮಾಹಿತಿ ಇಲ್ಲಿದೆ

FD ಹೂಡಿಕೆದಾರರಿಗೆ HDFC ಬ್ಯಾಂಕ್ ಗುಡ್ ನ್ಯೂಸ್ : ಬಡ್ಡಿದರ ಹೆಚ್ಚಾಗಿರುವ ಕುರಿತು ಮಾಹಿತಿ ಇಲ್ಲಿದೆ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಶ್ರೇಷ್ಠ ತಂಡ ಪ್ರಕಟ : ನಾಯಕ ಸೂರ್ಯಕುಮಾರ್ ಯಾದವ್‌ಗಿಲ್ಲ ಸ್ಥಾನ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಶ್ರೇಷ್ಠ ತಂಡ ಪ್ರಕಟ : ನಾಯಕ ಸೂರ್ಯಕುಮಾರ್ ಯಾದವ್‌ಗಿಲ್ಲ ಸ್ಥಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat