ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಕೇಸ್ | ‌ಓರ್ವ ನಟಿ ಸೇರಿ 11 ಆರೋಪಿಗಳ ಬಂಧನ

February 26, 2026
Share on WhatsappShare on FacebookShare on Twitter

ಬೆಂಗಳೂರು : ನಿರ್ದೇಶಕ ಅನೀಶ್ ಅವರನ್ನ ಕಿಡ್ನ್ಯಾಪ್ ಮಾಡಿ ಚಿನ್ನಾಭರಣ ದೋಚಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಓರ್ವ ಸಿನಿಮಾ ನಟಿ ಸೇರಿ 11 ಜನ ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರ್ದೇಶಕ ಅನೀಶ್ ಅವರ ಕಿಡ್ನ್ಯಾಪ್ ನಡೆದಿತ್ತು. ಕೆಲ ಶಾರ್ಟ್ ಫಿಲ್ಮ್‌ ಮಾಡಿದ್ದ ನಿರ್ದೇಶಕ ಅನೀಶ್ ಇತ್ತೀಚೆಗೆ ʻಜೀವನದ ಭಾಷೆʼ ಎನ್ನುವ ಹೊಸ ಸಿನಿಮಾವೊಂದನ್ನ ಶುರು ಮಾಡಿದ್ದರು. ಕಾರಣಾಂತರಗಳಿಂದ ಸಿನಿಮಾ ನಿಲ್ಲಿಸಿ ಮುಂಬೈಗೆ ಶಿಫ್ಟ್ ಆಗಿದ್ದರು. ಬೆಂಗಳೂರಿನಿಂದ ಮುಂಬೈಗೆ ಶಿಫ್ಟ್ ಆಗಿದ್ದ ನಿರ್ದೇಶಕ, ನಟಿ ಐಶ್ವರ್ಯಾಗೆ (ಭೀಮಾ ಸಿನಿಮಾದಲ್ಲಿ ನಟಿಸಿರು ನಟಿ) ತನ್ನ ಕಾರು ಮಾರಾಟದ ಬಗ್ಗೆ ವಿಚಾರ ತಿಳಿಸಿದ್ದರು.

ನಟಿಯ ಮೂಲಕ ಮಾಹಿತಿ ಕಲೆ ಹಾಕಿದ್ದ ಆರೋಪಿಗಳು, ಕಾರು ಖರೀದಿ ಮಾಡೋದಾಗಿ ಹೇಳಿದ್ದರು. ಅದಕ್ಕಾಗಿ ನಟಿಯ ಮೂಲಕ ನಿರ್ದೇಶಕನನ್ನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿನ ಪ್ರದೇಶವೊಂದಕ್ಕೆ ಕರೆಸಿಕೊಂಡು ಕಿಡ್ನ್ಯಾಪ್ ಮಾಡಿದ್ದರು. ಕಾರಿನಲ್ಲಿ ಕಿಡ್ನ್ಯಾಪ್‌ ಮಾಡಿದ ಬಳಿಕ ನಿರ್ದೇಶಕನನ್ನ ಬ್ಯಾರಹಳ್ಳಿ ಮನೆಯೊಂದರಲ್ಲಿ ಇರಿಸಿ, ಕ್ರಿಕೆಟ್ ಸ್ಟಂಪ್, ಹಾಕಿ ಸ್ಟಿಕ್‌ನಿಂದಲೂ ಹಲ್ಲೆ ನಡೆಸಿದ್ದರು. ಬಳಿಕ ಆತನ ಬಳಿಯಿದ್ದ ಚಿನ್ನಾಭರಣ ದೋಚಿಕೊಂಡು, ತುಮಕೂರಿನ ಮಧುಗಿರಿ ಬಳಿ ಬಿಟ್ಟಿದ್ದರು. ಈ ಸಂಬಂಧ ನಿರ್ದೇಶಕ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಆಡುಗೋಡಿ ಠಾಣೆಯ ಪೊಲೀಸರು, 11 ಜನರನ್ನ ಬಂಧಿಸಿದ್ದಾರೆ.

ಇದನ್ನೂ ಓದಿ : ದುರಾಡಳಿತವೇ ಹೆಚ್ಚಾಗಿದೆ.. ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು | ಹೆಚ್‌ಡಿಕೆ ಗುಡುಗು

Tags: bengaloreKarnataka News beat
SendShareTweet
Previous Post

ದುರಾಡಳಿತವೇ ಹೆಚ್ಚಾಗಿದೆ.. ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು | ಹೆಚ್‌ಡಿಕೆ ಗುಡುಗು

Next Post

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ

Related Posts

ಪರಮೇಶ್ವರ್ ಸಿಎಂ ಸ್ಥಾನಕ್ಕೆ ಒಳ್ಳೆಯ ಆಕಾಂಕ್ಷಿ | ಪರಂ ಪರ ಬ್ಯಾಟ್‌ ಬೀಸಿದ ಶಾಸಕ S.N ನಾರಾಯಣಸ್ವಾಮಿ!
ಬೆಂಗಳೂರು

ಪರಮೇಶ್ವರ್ ಸಿಎಂ ಸ್ಥಾನಕ್ಕೆ ಒಳ್ಳೆಯ ಆಕಾಂಕ್ಷಿ | ಪರಂ ಪರ ಬ್ಯಾಟ್‌ ಬೀಸಿದ ಶಾಸಕ S.N ನಾರಾಯಣಸ್ವಾಮಿ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ | ಉದಯಪುರದಲ್ಲಿ ‘ವಿರೋಶ್’ ಅದ್ಧೂರಿ ವಿವಾಹ!
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ | ಉದಯಪುರದಲ್ಲಿ ‘ವಿರೋಶ್’ ಅದ್ಧೂರಿ ವಿವಾಹ!

ಭೀಕರ ಸರಣಿ ಅಪಘಾತ | ಅಡ್ಡಾದಿಡ್ಡಿ ನುಗ್ಗಿ ಸಿಕ್ಕ ಸಿಕ್ಕ ವಾಹನಕ್ಕೆಲ್ಲ ಡಿಕ್ಕಿ ಹೊಡೆದ ಲಾರಿ!
ಬೆಂಗಳೂರು

ಭೀಕರ ಸರಣಿ ಅಪಘಾತ | ಅಡ್ಡಾದಿಡ್ಡಿ ನುಗ್ಗಿ ಸಿಕ್ಕ ಸಿಕ್ಕ ವಾಹನಕ್ಕೆಲ್ಲ ಡಿಕ್ಕಿ ಹೊಡೆದ ಲಾರಿ!

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!
ಬೆಂಗಳೂರು

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!

ಮುಂಜಾನೆ ನಮಾಜ್‌ಗೆ ತೆರಳುವ ವೇಳೆ ಡೆಡ್ಲಿ ಆಕ್ಸಿಡೆಂಟ್‌ | ಇಬ್ಬರು ಸಾವು
ಬೆಂಗಳೂರು

ಮುಂಜಾನೆ ನಮಾಜ್‌ಗೆ ತೆರಳುವ ವೇಳೆ ಡೆಡ್ಲಿ ಆಕ್ಸಿಡೆಂಟ್‌ | ಇಬ್ಬರು ಸಾವು

ಉದಯಪುರದಲ್ಲಿ ‘ವಿರೋಶ್’ ಕಲ್ಯಾಣ | ಹಳದಿ ಸಂಭ್ರಮದ ಫೋಟೋ ಹಂಚಿಕೊಂಡ ಆಶಿಕಾ
ಸಿನಿಮಾ-ಮನರಂಜನೆ

ಉದಯಪುರದಲ್ಲಿ ‘ವಿರೋಶ್’ ಕಲ್ಯಾಣ | ಹಳದಿ ಸಂಭ್ರಮದ ಫೋಟೋ ಹಂಚಿಕೊಂಡ ಆಶಿಕಾ

Next Post
ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೊಚ್ಚಲ ಮಹಿಳಾ BPL ಟೂರ್ನಿಗೆ ಸಿದ್ಧತೆ | ಸ್ಮೃತಿ ಸೇರಿ ಭಾರತೀಯ ಆಟಗಾರ್ತಿಯರಿಗೆ ಬಾಂಗ್ಲಾ ಮುಕ್ತ ಆಹ್ವಾನ

ಚೊಚ್ಚಲ ಮಹಿಳಾ BPL ಟೂರ್ನಿಗೆ ಸಿದ್ಧತೆ | ಸ್ಮೃತಿ ಸೇರಿ ಭಾರತೀಯ ಆಟಗಾರ್ತಿಯರಿಗೆ ಬಾಂಗ್ಲಾ ಮುಕ್ತ ಆಹ್ವಾನ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!

ಪರಮೇಶ್ವರ್ ಸಿಎಂ ಸ್ಥಾನಕ್ಕೆ ಒಳ್ಳೆಯ ಆಕಾಂಕ್ಷಿ | ಪರಂ ಪರ ಬ್ಯಾಟ್‌ ಬೀಸಿದ ಶಾಸಕ S.N ನಾರಾಯಣಸ್ವಾಮಿ!

ಪರಮೇಶ್ವರ್ ಸಿಎಂ ಸ್ಥಾನಕ್ಕೆ ಒಳ್ಳೆಯ ಆಕಾಂಕ್ಷಿ | ಪರಂ ಪರ ಬ್ಯಾಟ್‌ ಬೀಸಿದ ಶಾಸಕ S.N ನಾರಾಯಣಸ್ವಾಮಿ!

ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನು ಅಡ್ಡಗಟ್ಟಿದ ಒಂಟಿ ಸಲಗ.. ವಿಡಿಯೋ ವೈರಲ್‌!

ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನು ಅಡ್ಡಗಟ್ಟಿದ ಒಂಟಿ ಸಲಗ.. ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೊಚ್ಚಲ ಮಹಿಳಾ BPL ಟೂರ್ನಿಗೆ ಸಿದ್ಧತೆ | ಸ್ಮೃತಿ ಸೇರಿ ಭಾರತೀಯ ಆಟಗಾರ್ತಿಯರಿಗೆ ಬಾಂಗ್ಲಾ ಮುಕ್ತ ಆಹ್ವಾನ

ಚೊಚ್ಚಲ ಮಹಿಳಾ BPL ಟೂರ್ನಿಗೆ ಸಿದ್ಧತೆ | ಸ್ಮೃತಿ ಸೇರಿ ಭಾರತೀಯ ಆಟಗಾರ್ತಿಯರಿಗೆ ಬಾಂಗ್ಲಾ ಮುಕ್ತ ಆಹ್ವಾನ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat