ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

June 20, 2025
Share on WhatsappShare on FacebookShare on Twitter

ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್, ಶ್ರೀನಿಧಿ ಹಾಗೂ ಪ್ರಸನ್ನ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ನಿಧಿ ಸುಬ್ಬಯ್ಯ, ಅಮೀತ ಎಸ್ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ನಟಿಸಿರುವ ಗೀತಗುಚ್ಛ (ಆಲ್ಬಂ) “ಮತ್ತೆ ಮೊದಲಿಂದ”. ಈ ಆಲ್ಬಂ ನಲ್ಲಿ ನಾಲ್ಕು ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ – ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ.

ನಾಲ್ಕು ಬಣ್ಣಗಳ ಅಚ್ಚ ಕನ್ನಡ ಹಾಡುಗಳ ʼಮತ್ತೆ ಮೊದಲಿಂದʼ ಆಲ್ಬಂನ ಮೊದಲ ಹಾಡು ” ಮೋಹದ ಬಣ್ಣ ನೀಲಿ” ಇತ್ತೀಚಿನ ಸುಂದರಸಂಜೆಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ನೀಡಿದ್ದಾರೆ.

ಶೀರ್ಷಿಕೆಯನ್ನು ಪರಿಚಯಿಸಿದ ಯೋಗರಾಜ್‌ ಭಟ್‌ ಅವರು ಇನ್ನಷ್ಟು ವಿವರ ನೀಡುತ್ತಾ, ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕು ಸಂಗೀತ ನಿರ್ದೇಶಕರು, ನಾಲ್ಕು ಗಾಯಕರು, ನಾಲ್ಕು ನಾಯಕಿಯರು ಇರುವುದು ವಿಶೇಷ. ಜೊತೆಗೆ ನವ ಪ್ರತಿಭೆ ಸಂಜನ್‌ ಕಜೆ ಹೆಸರಿನ ಅಪ್ಪಟ ಕನ್ನಡದ ಕರಾವಳಿ ಮೂಲದ ಯುವ ಪ್ರತಿಭಾನ್ವಿತ ನಟನನ್ನು ಪರಿಚಯಿಸುತ್ತಿದ್ದೇನೆ ಎಂದರು.

ನಾಲ್ಕೂ ಗೀತೆಗಳಿಗೆ ಭಟ್ರ ಸಾಹಿತ್ಯ ಮತ್ತು ನಿರ್ದೇಶನ ಇದ್ದು ಸಂಗೀತ ನಿರ್ದೇಶಕರಾಗಿ ಮನೋ ಮೂರ್ತಿ, ವಿ. ಹರಿಕೃಷ್ಣ, ಚೇತನ್‌-ಡ್ಯಾವಿ, ಅನಿರುದ್ಧ ಶಾಸ್ತ್ರಿ ಇದ್ದಾರೆ. ವಿಜಯ ಪ್ರಕಾಶ್‌, ಚೇತನ್‌ ಸೋಸ್ಕ, ವಾಸುಕಿ ವೈಭವ್‌, ಅದಿತಿ ಖಂಡೇಗಲ ರವರ ಗಾಯನ ಇದೆ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್‌ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್‌. ಕುಲಾಲ್‌, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ. ಪ್ರಸ್ತುತ ಮೊದಲ ಹಾಡಾಗಿ “ಮೋಹದ ಬಣ್ಣ ನೀಲಿ” ಬಿಡುಗಡೆಯಾಗಿದೆ ಎಂದರು.

ಇತ್ತೀಚಿನ ಸುಂದರ ಸಂಜೆಯಲ್ಲಿ ಖ್ಯಾತ ಲೇಖಕರು, ಇತಿಹಾಸ ತಜ್ಞರೂ ಆದ ಧರ್ಮೇಂದ್ರ ಕುಮಾರ್‌ ಆರೇನಹಳ್ಳಿ ಅವರು ಮೊದಲ ಗೀತೆಯಾದ ʼನಿನ್ನ ಕಣ್ಣು ನೀಲಿʼ (ಮೋಹದ ಬಣ್ಣ ನೀಲಿ) ಹಾಡನ್ನು ಪಂಚರಂಗಿ ಆಡಿಯೋ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಮಾಡಿ ಸುಗಮ ಸಂಗೀತ, ಭಾವಗೀತೆಗಳು ವಿರಳವಾಗಿರುವ ಈ ಸಂದರ್ಭದಲ್ಲಿ ಇದೊಂದು ಶ್ಲಾಘನೀಯ ಪ್ರಯತ್ನ ಎಂದು ಯೋಗರಾಜ್‌ ಭಟ್ಟರನ್ನು ಪ್ರಶಂಶಿಸಿದರು.

ತಮ್ಮ ಬಾಲ್ಯದ ದಿನಗಳಲ್ಲಿ ಮೈಸೂರು ಅನಂತಸ್ವಾಮಿಯವರ ಗೀತೆಗಳನ್ನು ಮೈಸೂರಿನಲ್ಲಿ ಕೇಳುತ್ತಿದ್ದದ್ದನ್ನು ನೆನಪು ಮಾಡಿಕೊಳ್ಳುತ್ತಾ ಭಾವಗೀತೆಗಳು ಕನ್ನಡ ನೆಲದ ಸೊಗಡು, ಇದನ್ನು ಉಳಿಸಿ ಬೆಳಸುವುದು ಸಾಹಿತಿಗಳ ಕರ್ತವ್ಯ. ಬಹಳ ವರ್ಷಗಳ ನಂತರ ಅದೇ ರೀತಿಯ ಗೀತೆಯನ್ನು ಕೇಳಿ ತುಂಬಾ ಸಂತೋಷವಾಯಿತು ಎನ್ನುತ್ತಾ ಈ ಗೀತೆಯನ್ನು ಮಾಧುರ್ಯವಾಗಿ ಹಾಡಿದ ವಿಜಯ ಪ್ರಕಾಶ್‌ ರವರನ್ನು ಪ್ರಶಂಶಿಸುತ್ತಲೇ ಅಭಿನಂದಿಸಿದರು.

ವಿಜಯ ಪ್ರಕಾಶ್‌ ರವರು ಮಾತನಾಡುತ್ತಾ ಈ ಗೀತೆಯನ್ನು ಹಾಡಲು ಚಿತ್ರಗೀತೆಗಳಿಗಿಂತ ಹೆಚ್ಚು ಮುತುವರ್ಜಿ ವಹಿಸಿದ್ದಾಗಿ ಹೇಳುತ್ತಾ ರೇಕಾರ್ಡಿಂಗ್‌ಗೆ ಬಂದರೂ ಹಾಡದೆ ಗೀತೆಯನ್ನು ಗಂಟೆಗಟ್ಟಲೆ ಕೇಳಿ ಮರುದಿನ ಬಂದು ಹಾಡಿದ್ದಾಗಿ ಹೇಳಿದರು. ಅದಕ್ಕೆ ಕಾರಣ ಈ ಗೀತೆಯಲ್ಲಿನ ವಿಶೇಷತೆ ಮತ್ತು ಸಾಹಿತ್ಯ ಸಾಲುಗಳಲ್ಲಿರುವ ಸೂಕ್ಷ್ಮತೆ. ಹಾಗು ಭಾವಗೀತೆಗಳಿಗಳ ಬಗ್ಗೆ ತಮಗಿರುವ ಅಪಾರ ಗೌರವ, ಪ್ರೀತಿ, ಭಟ್ಟರ ಜೊತೆಗಿನ ಸ್ನೇಹ ಎಲ್ಲವೂ ಸೇರಿ ಗೀತೆಯನ್ನು ಎದೆ ತುಂಬಿ ಮನಸಾರೆ ಹಾಡಿದ್ದಾಗಿ ಹೇಳಿದರು.

ಈ ಗೀತೆಯ ಸಂಗೀತ ನಿರ್ದೇಶಕ ಅನಿರುದ್ಧ ಶಾಸ್ತ್ರಿ ಮಾತನಾಡಿ ಯೋಗರಾಜ್‌ ಭಟ್ಟರ ಜೊತೆಗಿನ ಸಾಂಗತ್ಯದಲ್ಲಿ ಇದು ನನ್ನ ಚೊಚ್ಚಲ ಸಂಗೀತ ಸಂಯೋಜನೆ. ಇದು ನನಗೆ ತುಂಬಾ ಖುಷಿಕೊಟ್ಟಿದೆ. ಹಿರಿಯ ಮತ್ತು ಖ್ಯಾತ ಸಂಗೀತ ನಿರ್ದೇಶಕರುಗಳ ಸಂಗೀತ ಸಂಯೋಜನೆ ಈ ಆಲ್ಬಂನಲ್ಲಿದ್ದದ್ದು ನನಗೆ ಸವಾಲಿನ ವಿಷಯವಾಗಿತ್ತು ಅದನ್ನು ಸಮರ್ಪಕವಾಗಿ ನಿಭಾಹಿಸಲು ಅವರ ಮತ್ತು ಯೋಗರಾಜ್‌ ಸರ್‌ ರವರ ಸಹಕಾರ ಕಾರಣ ಎಂದು ಎಲ್ಲರನ್ನೂ ಸ್ಮರಿಸುತ್ತಾ ಧನ್ಯವಾದ ಹೇಳಿದರು.

ನಾಯಕ ನಟ ಸಂಜನ್‌ ಕಜೆ ಮಾತನಾಡಿ, ನಟನಾ ಕ್ಷೇತ್ರಕ್ಕೆ ನನ್ನನ್ನು ಪರಿಚಯಿಸುತ್ತಿರುವ ಯೋಗರಾಜ್‌ ಭಟ್‌ ಸರ್‌ ರವರಿಗೆ ಅನಂತಾನಂತ ಧನ್ಯವಾದಗಳನ್ನು ಹೇಳಿ ಇಷ್ಟು ದೊಡ್ಡ ವೇದಿಕೆಯನ್ನು ಸೃಷ್ಠಿಸಿಕೊಟ್ಟಿದ್ದಕ್ಕೆ ಸದಾ ಚಿರರುಣಿಯಾಗಿರುತ್ತೇನೆ ಮುಂದೆ ಸಿನಿಮಾ ಕ್ಷೇತ್ರದಲ್ಲಿ ಯೋಗರಾಜ್‌ ಭಟ್ಟರ ಮಾರ್ಗದರ್ಶನದೊಂದಿದೆ ಪ್ರಾಮಾಣಿಕವಾಗಿ ಉತ್ತಮ ನಟನಾಗಿ ಸಿನಿ ಪ್ರಿಯರ ಮುಂದೆ ಬರುತ್ತೇನೆ, ಎಲ್ಲಾ ಸಿನಿ ರಸಿಕರ ಆಶೀರ್ವಾದ ಕೋರುತ್ತೇನೆ. ಎಂದು ಹೇಳಿ ಆಲ್ಬಂನ ಎಲ್ಲಾ ಸಂಗೀತ ನಿರ್ದೇಶಕರನ್ನು, ಗಾಯಕರನ್ನು ಸ್ಮರಿಸಿ ಧನ್ಯವಾದ ಹೇಳಿದರು.

ಯೋಗರಾಜ್‌ ಭಟ್‌, ಶ್ರೀನಿಧಿ, ಪ್ರಸನ್ನ ರವರು ಮತ್ತೆ ಮೊದಲಿಂದ ಆಲ್ಬಂನ ನಿರ್ಮಾಪರಾಗಿದ್ದಾರೆ.

ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇನ್ನುಳಿದ ಮೂರು ಗೀತೆಯನ್ನು ಪಂಚರಂಗಿ ಆಡಿಯೋ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಮಾಡುವುದಾಗಿ ಯೋಗರಾಜ್‌ ಭಟ್‌ ಮತ್ತು ತಂಡ ಹೇಳಿಕೊಂಡರು.

ಭಟ್ಟರಿಗೆ ಸಹಾಯಕರಾಗಿ ನಿರ್ದೇಶನ ವಿಭಾಗ ಮತ್ತು ಆಲ್ಬಂ ಚಿತ್ರೀಕರಣದ ಮೇಲ್ವಿಚಾರಣೆಯನ್ನು ಸಮರ್ಪಕವಾಗಿ ನಿಭಾಹಿಸಿದ ಗಡ್ಡ ವಿಜಿ, ಅಮೋಲ್‌ ಪಾಟೀಲರನ್ನು ತುಂಬು ಹೃದಯದಿಂದ ಸ್ಮರಿಸಿದರು.

Tags: Anirudh ShastriDirectormatte modalinindaSrinidhiYogaraj Bhat
SendShareTweet
Previous Post

ವಾಹನ ಸವಾರರೇ ಎಚ್ಚರ! ಎಚ್ಚರ! ಈ ಮಾರ್ಗದ ಸಂಚಾರ ಬಂದ್!

Next Post

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

Related Posts

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

Next Post
ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat