ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೆನಡಾ ಚುನಾವಣೆಯಲ್ಲಿ ಖಲಿಸ್ತಾನ ಪರ ನಾಯಕ ಜಗ್ಮೀತ್ ಸಿಂಗ್‌ಗೆ ಹೀನಾಯ ಸೋಲು

April 29, 2025
Share on WhatsappShare on FacebookShare on Twitter

ನವದೆಹಲಿ: ಕೆನಡಾದಲ್ಲಿ ನಡೆದ ಸಾರ್ವತ್ರಿಕೆ ಚುನಾವಣೆಯಲ್ಲಿ(Canada Election) ಖಲಿಸ್ತಾನ ಪರ ನಾಯಕ ಎಂದೇ ಬಿಂಬಿಸಲ್ಪಟ್ಟಿದ್ದ ನ್ಯೂ ಡೆಮಾಕ್ರಟಿಕ್ ಪಾರ್ಟಿ (ಎನ್ಡಿಪಿ) ಮುಖ್ಯಸ್ಥ ಜಗ್ಮೀತ್ ಸಿಂಗ್ ಹೀನಾಯ ಸೋಲು ಕಂಡಿದ್ದಾರೆ. ಇದರ ಬೆನ್ನಲ್ಲೇ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.

ಸತತ ಮೂರನೇ ಬಾರಿ ಗೆಲುವಿನ ನಿರೀಕ್ಷೆಯಿಲ್ಲಿದ್ದ ಜಗ್ಮೀತ್ ಸಿಂಗ್‌ಗೆ ಮಂಗಳವಾರ ಪ್ರಕಟವಾದ ಫಲಿತಾಂಶ ನಿರಾಸೆ ಮೂಡಿಸಿದೆ. ಬ್ರಿಟಿಷ್ ಕೊಲಂಬಿಯಾದ ಬರ್ನಬೀ ಸೆಂಟ್ರಲ್ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಜಗ್ಮೀತ್ ಸಿಂಗ್ ಅವರು ಲಿಬರಲ್ ಪಕ್ಷದ ಅಭ್ಯರ್ಥಿ ವೇಡ್ ಚಾಂಗ್ ವಿರುದ್ಧ ಸೋಲು ಕಂಡಿದ್ದಾರೆ. ಸಿಂಗ್ ಅವರು ಶೇ.27ರಷ್ಟು ಮತಗಳು ಬಂದಿದ್ದರೆ, ಚಾಂಗ್ ಅವರಿಗೆ ಶೇ.40ಕ್ಕೂ ಅಧಿಕ ಮತಗಳು ದೊರೆತಿವೆ.

ಅಷ್ಟೇ ಅಲ್ಲದೆ, ಸಿಂಗ್ ಅವರ ಪಕ್ಷವು ಈ ಚುನಾವಣೆಯಲ್ಲಿ ಉತ್ತಮ ಸಾಧನೆ ತೋರಿಲ್ಲ. ಹೀಗಾಗಿ ಅದು ರಾಷ್ಟ್ರೀಯ ಸ್ಥಾನಮಾನವನ್ನು ಕಳೆದುಕೊಳ್ಳುವ ಭೀತಿಯನ್ನೂ ಎದುರಿಸಿದೆ. ರಾಷ್ಟ್ರೀಯ ಸ್ಥಾನಮಾನ ದೊರೆಯಬೇಕೆಂದರೆ ಪಕ್ಷಗಳು ಕನಿಷ್ಠ 12 ಸ್ಥಾನಗಳನ್ನು ಗಳಿಸಬೇಕಾಗುತ್ತದೆ.

“ಈ ರಾತ್ರಿ ನ್ಯೂ ಡೆಮಾಕ್ರಾಟ್‌ಗಳಿಗೆ ನಿರಾಶಾದಾಯಕವಾಗಿದೆ ಎಂದು ನನಗೆ ತಿಳಿದಿದೆ. ಆದರೆ ಉತ್ತಮ ಕೆನಡಾದ ಕನಸು ಕಾಣಲು ಸಾಧ್ಯವಿಲ್ಲ ಎಂದು ಹೇಳುವವರನ್ನು ನಾವು ನಂಬಿದಾಗ ಮಾತ್ರ ನಾವು ಸೋಲುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಎನ್ಡಿಪಿಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇದು ನನಗೆ ನಿರಾಸೆ ಉಂಟುಮಾಡಿದೆ. ಆದರೆ, ನಮ್ಮ ಚಳವಳಿಯ ವಿಷಯದಲ್ಲಿ ನಾನು ನಿರಾಸೆಗೊಂಡಿಲ್ಲ. ನನಗೆ ಭರವಸೆಯಿದೆ ಎಂದು 46 ವರ್ಷದ ಸಿಂಗ್ ಬರೆದುಕೊಂಡಿದ್ದಾರೆ.

ಕೆನಡಾ ಚುನಾವಣೆಯಲ್ಲಿ ಮಾರ್ಕ್ ಕಾರ್ನಿಯವರ ಪಕ್ಷಕ್ಕೆ ಗೆಲುವು
ಪ್ರಧಾನಿ ಮಾರ್ಕ್ ಕಾರ್ನಿ ನೇತೃತ್ವದ ಲಿಬರಲ್ಸ್ ಪಕ್ಷವು ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಲಿಬರಲ್ಸ್ ಗಳೇ ಮುಂದಿನ ಸರ್ಕಾರವನ್ನು ರಚಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಸಂಸತ್ತಿನಲ್ಲಿ ಲಿಬರಲ್ ಪಕ್ಷ ಬಹುಮತ ಹೊಂದುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸದ್ಯದ ಮಾಹಿತಿ ಪ್ರಕಾರ ಲಿಬರಲ್ಸ್ ಗಳು 164 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಕನ್ಸರ್ವೇಟಿವ್ ಗಳು 147ರಲ್ಲಿ ಜಯ ಸಾಧಿಸಿದ್ದಾರೆ. ಮತಗಳ ಎಣಿಕೆ ಮುಂದುವರಿದಿದೆ ಎನ್ನಲಾಗಿದೆ.
ಸತತ ನಾಲ್ಕು ಚುನಾವಣೆಗಳನ್ನು ಗೆದ್ದಿರುವ ಲಿಬರಲ್ ಗಳು ಬಹುಮತ ಪಡೆಯಲು ಹೌಸ್ ಆಫ್ ಕಾಮನ್ಸ್ ನ 172 ಸ್ಥಾನಗಳನ್ನು ಗೆಲ್ಲಬೇಕು. ಸರಳ ಬಹುಮತ ದೊರೆತರೆ ಸಣ್ಣ ಪುಟ್ಟ ಪಕ್ಷಗಳ ಬೆಂಬಲ ಅಗತ್ಯವಿಲ್ಲದೇ ಸರ್ಕಾರ ರಚಿಸಬಹುದು.

ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಯುದ್ಧದ ಮಧ್ಯೆಯೇ ಕಳೆದ ತಿಂಗಳು ಜಸ್ಟಿನ್ ಟ್ರುಡೊ ರಾಜೀನಾಮೆ ಬಳಿಕ ಅವರ ಬದಲಿಗೆ ಪ್ರಧಾನಿಯಾಗಿ ನೇಮಕಗೊಂಡ ಕಾರ್ನಿ, ಈ ಹಿಂದೆ ಕೆನಡಾ ಮತ್ತು ಬ್ರಿಟನ್ ಎರಡರಲ್ಲೂ ಕೇಂದ್ರ ಬ್ಯಾಂಕ್ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು.

Tags: "DisappointedAmericaCanada ElectionElectionLoses Canada PollsPro-KhalistanResigns
SendShareTweet
Previous Post

ಹೀಗಾದರೆ ಮಾತ್ರ ಮೋದಿ- ಶಾರನ್ನು ಒಪ್ಪುತ್ತೇವೆ!

Next Post

ಮಹಿಳೆ ಮೇಲಿನ ಹಲ್ಲೆ ಪ್ರಕರಣ: ಮಹಿಳಾ ಆಯೋಗ ಕೆಂಡಾಮಂಡಲ

Related Posts

ತಮಿಳುನಾಡು ಕಣದಲ್ಲಿ ರೋಚಕ ತ್ರಿಕೋನ ಸ್ಪರ್ಧೆ : ದಶಕಗಳ ಡಿಎಂಕೆ-ಎಐಎಡಿಎಂಕೆ ಪೈಪೋಟಿಗೆ ವಿಜಯ್ ಬ್ರೇಕ್!
ದೇಶ

ತಮಿಳುನಾಡು ಕಣದಲ್ಲಿ ರೋಚಕ ತ್ರಿಕೋನ ಸ್ಪರ್ಧೆ : ದಶಕಗಳ ಡಿಎಂಕೆ-ಎಐಎಡಿಎಂಕೆ ಪೈಪೋಟಿಗೆ ವಿಜಯ್ ಬ್ರೇಕ್!

ಪೋಷಕರೇ ಗಮನಿಸಿ ; 5-17 ವರ್ಷದ ಮಕ್ಕಳ ಆಧಾರ್ ಅಪ್ಡೇಟ್ ಈಗ ಕಡ್ಡಾಯ – ಇಲ್ಲದಿದ್ದರೆ ಸೌಲಭ್ಯ ರದ್ದು
ದೇಶ

ಪೋಷಕರೇ ಗಮನಿಸಿ ; 5-17 ವರ್ಷದ ಮಕ್ಕಳ ಆಧಾರ್ ಅಪ್ಡೇಟ್ ಈಗ ಕಡ್ಡಾಯ – ಇಲ್ಲದಿದ್ದರೆ ಸೌಲಭ್ಯ ರದ್ದು

‘ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗದು’ : ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ಪ್ರಧಾನಿ ಮೋದಿ ಭಾವಪೂರ್ಣ ನಮನ!
ದೇಶ

‘ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗದು’ : ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ಪ್ರಧಾನಿ ಮೋದಿ ಭಾವಪೂರ್ಣ ನಮನ!

ತಮಿಳುನಾಡು ಚುನಾವಣೆ : ಬೆಂಗಳೂರಿನಿಂದ ಊರಿಗೆ ಮತದಾರರ ದಂಡು.. ಬಸ್‌ಗಳು ಫುಲ್!
ದೇಶ

ತಮಿಳುನಾಡು ಚುನಾವಣೆ : ಬೆಂಗಳೂರಿನಿಂದ ಊರಿಗೆ ಮತದಾರರ ದಂಡು.. ಬಸ್‌ಗಳು ಫುಲ್!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!
ದೇಶ

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್
ದೇಶ

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

Next Post
ಮಹಿಳೆ ಮೇಲಿನ ಹಲ್ಲೆ ಪ್ರಕರಣ: ಮಹಿಳಾ ಆಯೋಗ ಕೆಂಡಾಮಂಡಲ

ಮಹಿಳೆ ಮೇಲಿನ ಹಲ್ಲೆ ಪ್ರಕರಣ: ಮಹಿಳಾ ಆಯೋಗ ಕೆಂಡಾಮಂಡಲ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಭಾರತದ ಮಾರುಕಟ್ಟೆಗೆ ಟೆಸ್ಲಾ ಮಾಡೆಲ್ Y L ಗ್ರ್ಯಾಂಡ್ ಎಂಟ್ರಿ!

ಭಾರತದ ಮಾರುಕಟ್ಟೆಗೆ ಟೆಸ್ಲಾ ಮಾಡೆಲ್ Y L ಗ್ರ್ಯಾಂಡ್ ಎಂಟ್ರಿ!

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಒತ್ತುವರಿ ಆರೋಪ – ಹಂಪಿ ರೆಸಾರ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ!

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಒತ್ತುವರಿ ಆರೋಪ – ಹಂಪಿ ರೆಸಾರ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಭಾರತದ ಮಾರುಕಟ್ಟೆಗೆ ಟೆಸ್ಲಾ ಮಾಡೆಲ್ Y L ಗ್ರ್ಯಾಂಡ್ ಎಂಟ್ರಿ!

ಭಾರತದ ಮಾರುಕಟ್ಟೆಗೆ ಟೆಸ್ಲಾ ಮಾಡೆಲ್ Y L ಗ್ರ್ಯಾಂಡ್ ಎಂಟ್ರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat