ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

February 12, 2026
Share on WhatsappShare on FacebookShare on Twitter

ಶಿವಮೊಗ್ಗ: “ಫೆಬ್ರವರಿ 14 ರಂದು ಹಾವೇರಿಯಲ್ಲಿ ನಡೆಯುವ ರಾಜ್ಯ ಸರ್ಕಾರದ ಸರ್ಮಪಣಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದಿಂದ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯದ 6,500 ವಸತಿ ಪ್ರದೇಶದಲ್ಲಿರುವ 3 ಲಕ್ಷ ಕುಟುಂಬಗಳಿಗೆ ನಾಳೆ ಹಾವೇರಿಯಲ್ಲಿ ನಡೆಯುವ ಸರ್ಕಾರದ ಸರ್ಮಪಣಾ ಕಾರ್ಯಕ್ರಮದಲ್ಲಿ ಹಕ್ಕು ಪತ್ರಗಳನ್ನು ನೀಡಲಾಗುವುದು. 6,500 ಸಾವಿರ ವಸತಿ ಪ್ರದೇಶದಲ್ಲಿ ವಾಸವಾಗಿದ್ದರೂ ಸಹ ಅವರಿಗೆ ಹಕ್ಕುಪತ್ರಗಳಿರಲಿಲ್ಲ. ದಾಖಲೆ ರಹಿತ ವಸತಿ ಪ್ರದೇಶಗಳಾಗಿವೆ.

ವಾಸವಾಗಿರುವ ಜನರಿಗೆ ದಾಖಲೆ ಇರಲಿಲ್ಲ. ಕಳೆದ 50 ರಿಂದ 60 ವರ್ಷದಿಂದ ವಾಸವಾಗಿದ್ದ ಜನರಿಗೆ ಹಕ್ಕು ಪತ್ರವಿರಲಿಲ್ಲ. ಈ ಪ್ರದೇಶಗಳನ್ನು ಕಂದಾಯ ಭೂಮಿ ಎಂದು ಘೋಷಿಸಿ ಹಕ್ಕುಪತ್ರ ನೀಡಲಾಗುತ್ತಿದೆ. ಇದುವರೆಗೂ 2.20 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಕಳೆದ ವರ್ಷ 36 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿತ್ತು. ಈ ವರ್ಷ 1 ಲಕ್ಷದ 6 ಸಾವಿರ ಜನರಿಗೆ ಹಕ್ಕುಪತ್ರ ನೀಡಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

Tags: Karnataka News beat
SendShareTweet
Previous Post

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

Next Post

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

Related Posts

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!
ಶಿವಮೊಗ್ಗ

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!
ರಾಜಕೀಯ

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

Next Post
‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

'ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ' | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat