ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

September 1, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಅಭಿವೃದ್ಧಿಗೆ ರೈತರು ಹಾಗೂ ಭೂ ಮಾಲೀಕರು ನೀಡಿರುವ ಕೊಡುಗೆ ಅನನ್ಯವಾಗಿದೆ. ಅಭಿವೃದ್ಧಿಗಾಗಿ ಭೂಮಿ ನೀಡಿದವರ ಕುಟುಂಬಗಳ ಬದುಕೂ ಬೆಳೆಯಬೇಕು ಹಾಗೂ ಅಭಿವೃದ್ಧಿಯ ಫಲದಲ್ಲಿ ಅವರಿಗೆ ನ್ಯಾಯಯುತ ಪಾಲು ಸಿಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ನೆಹರೂ ತಾರಾಲಯದ ಯು.ಆರ್. ಭವನದಲ್ಲಿ ನಡೆದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಭೂ ಮಾಲೀಕರಿಗೆ ನಿವೇಶನ ಹಂಚಿಕೆ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಭೂಮಿ ನೀಡಿದ ರೈತರ ಕೊಡುಗೆಯನ್ನು ಸರ್ಕಾರ ಎಂದಿಗೂ ಮರೆಯುವುದಿಲ್ಲ. ಅವರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಇದು ಕೇವಲ ನಿವೇಶನ ಹಂಚಿಕೆ ಪತ್ರ ವಿತರಣೆಯ ಕಾರ್ಯಕ್ರಮವಲ್ಲ, ಹಲವು ವರ್ಷಗಳಿಂದ ಕಾಯುತ್ತಿದ್ದ ಭೂ ಮಾಲೀಕರ ನಿರೀಕ್ಷೆಗಳಿಗೆ ಉತ್ತರ ನೀಡುವ ದಿನವಾಗಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಭೂಮಿ ನೀಡಿದವರಿಗೆ ಅಭಿವೃದ್ಧಿಯಲ್ಲೇ ಪಾಲು ನೀಡುವ ದಿನ ಇದಾಗಿದೆ ಎಂದು ಸಿಎಂ ಹೇಳಿದ್ದಾರೆ.

ಡಾ. ಕೆ. ಶಿವರಾಮ ಕಾರಂತ ಬಡಾವಣೆ ಯೋಜನೆ ಹಲವು ವರ್ಷಗಳಿಂದ ಭೂಸ್ವಾಧೀನ, ಕಾನೂನು ವ್ಯಾಜ್ಯಗಳು ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳ ನಡುವೆ ಸಾಗಿ ಬಂದಿದೆ. ಕಾನೂನು ಹಾಗೂ ನ್ಯಾಯಾಲಯದ ನಿರ್ದೇಶನಗಳನ್ನು ಗೌರವಿಸುತ್ತಲೇ ಅರ್ಹ ಭೂ ಮಾಲೀಕರ ಹಕ್ಕುಗಳನ್ನು ರಕ್ಷಿಸುವ ಕೆಲಸವನ್ನು ಸರ್ಕಾರ ಮಾಡಿದೆ. ದಾಖಲೆಗಳ ಆಧಾರದ ಮೇಲೆ ಅರ್ಹರಿಗೆ ಅವರ ಹಕ್ಕುಗಳನ್ನು ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಿಎಂ ಡಿಕೆಶಿ ತಿಳಿಸಿದ್ದಾರೆ.

ರಾಮಕೃಷ್ಣ ಹೆಗಡೆ ಹೆಸರಿನಲ್ಲಿ ರಸ್ತೆ

ಇದೇ ವೇಳೆ ಬಡಾವಣೆಯ ರಸ್ತೆಯೊಂದಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಅಲ್ಲದೆ, ಬಡಾವಣೆಗೆ ಭೂಮಿ ನೀಡಿದ ಪ್ರತಿಯೊಬ್ಬರ ಹೆಸರನ್ನೂ ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರಿನ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು

ಬೆಂಗಳೂರು ದೆಹಲಿಯ ರೀತಿಯಲ್ಲಿ ಯೋಜಿತ ನಗರವಾಗಿ ಬೆಳೆಯಲಿಲ್ಲ. ಈ ಹಿಂದೆ 60 ಲಕ್ಷ ಜನಸಂಖ್ಯೆ ಇದ್ದ ನಗರದಲ್ಲಿ ಈಗ ಸುಮಾರು ಒಂದೂವರೆ ಕೋಟಿ ಜನರು ವಾಸಿಸುತ್ತಿದ್ದಾರೆ. ವಾಹನಗಳ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಸಂಚಾರ ದಟ್ಟಣೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ ಎಂದು ಹೇಳಿದ್ದಾರೆ. “ಭೂಮಿ ನಿಮ್ಮದು, ತ್ಯಾಗ ನಿಮ್ಮದು, ಅಭಿವೃದ್ಧಿ ಬೆಂಗಳೂರಿನದ್ದು. ನಮ್ಮನ್ನು ಕೈಬಿಡಬೇಡಿ” ಎಂದು ಸಿಎಂ ಡಿಕೆಶಿ ಮನವಿಯನ್ನೂ ಮಾಡಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ. ಹ್ಯಾರಿಸ್ ವಹಿಸಿದ್ದರು. ಗ್ರೇಟರ್ ಬೆಂಗಳೂರು ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು, ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್ ಪಿ., ಬಿಡಿಎ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಎಲ್ಲಿದೆ ಶಿವರಾಮ ಕಾರಂತ ಬಡಾವಣೆ?

ಬೆಂಗಳೂರು ಉತ್ತರ ಭಾಗದಲ್ಲಿರುವ 17 ಹಳ್ಳಿಗಳನ್ನು ಒಳಗೊಂಡ ಪ್ರದೇಶದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಡಾ. ಕೆ. ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಒಟ್ಟು ಸುಮಾರು 3,000 ಎಕರೆ ವಿಸ್ತೀರ್ಣದ ಈ ಬಡಾವಣೆಯಲ್ಲಿ ಸಾವಿರಾರು ನಿವೇಶನಗಳನ್ನು ನಿರ್ಮಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಪ್ರಮುಖ ಅಂಕಿ-ಅಂಶಗಳು

  • ಬಡಾವಣೆಯ ಒಟ್ಟು ವಿಸ್ತೀರ್ಣ: ಸುಮಾರು 3,000 ಎಕರೆ
  • ಭೂ ಮಾಲೀಕರಿಗೆ ಹಂಚಿಕೆ ಮಾಡಿದ ನಿವೇಶನಗಳ ಒಟ್ಟು ವಿಸ್ತೀರ್ಣ: 3 ಕೋಟಿ ಚದರ ಅಡಿ
  • ಭೂ ಮಾಲೀಕರ ಒಟ್ಟು ಸಂಖ್ಯೆ: 3,886
  • ರೆವಿನ್ಯೂ ನಿವೇಶನದಾರರ ಸಂಖ್ಯೆ: 3,500
  • ಈಗಾಗಲೇ ಹಂಚಿಕೆ ಮಾಡಿದ ಒಟ್ಟು ನಿವೇಶನಗಳು: 24,714
  • ರೈತರು ಹಾಗೂ ಭೂ ಮಾಲೀಕರಿಗೆ ಹಂಚಿಕೆ: 18,399 ನಿವೇಶನಗಳು
  • ಸಾರ್ವಜನಿಕರಿಗೆ ಮೀಸಲಾದ ನಿವೇಶನಗಳು: 2,815

ಇದನ್ನೂ ಓದಿ : ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

Tags: Bengaluru DevelopmentDK shivakumarFarmers ContributionKaranth LayoutKaranth Layout LandownersKarnataka CMkarnataka politicsKNBLandownersSite AllotmentSite Distribution
SendShareTweet
Previous Post

ಅರ್ಜೆಂಟಿನಾ ಜೆರ್ಸಿಗೆ ಮೆಸ್ಸಿ ವಿದಾಯ ; 20 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್‌ ಪಯಣ ಅಂತ್ಯ!

Next Post

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

Related Posts

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?
ರಾಜ್ಯ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!
ದೇಶ

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!
ಬೆಂಗಳೂರು

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!
ಬೆಂಗಳೂರು

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!

Next Post
ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ಅರ್ಜೆಂಟಿನಾ ಜೆರ್ಸಿಗೆ ಮೆಸ್ಸಿ ವಿದಾಯ ; 20 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್‌ ಪಯಣ ಅಂತ್ಯ!

ಅರ್ಜೆಂಟಿನಾ ಜೆರ್ಸಿಗೆ ಮೆಸ್ಸಿ ವಿದಾಯ ; 20 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್‌ ಪಯಣ ಅಂತ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat