ಲೋಕಭವನದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆಮಾಡಿದೆ. ನಿನ್ನೆ ಲೋಕಭವನದಲ್ಲಿ ಗಣ್ಯರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಪರಸ್ಪರ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ. ಈ ದೀಪಾವಳಿ ಸಂಭ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ರೈಲ್ವೆ ಸಚಿವ ವಿ. ಸೋಮಣ್ಣ ಭಾಗಿಯಾಗಿದ್ದರು.
ರಾಜ್ಯಪಾಲೆ ಸುಧಾ ಯಾದವ್ ಅವರು ಸಿಎಂ ಡಿಕೆಶಿ ಕುಟುಂಬವನ್ನು ಔತಣಕೂಟಕ್ಕೆ ಆಹ್ವಾನಿಸಿದ್ದರು. ಡಿಕೆಶಿ ಕುಟುಂಬವನ್ನು ರಾಜ್ಯಪಾಲೆ ಸುಧಾ ಯಾದವ್ ಸನ್ಮಾನಿಸಿದ್ದಾರೆ.

















