ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

June 3, 2026
Share on WhatsappShare on FacebookShare on Twitter

ಬೆಂಗಳೂರು : ಕನಕಪುರ ಬಂಡೆ, ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹಿನ್ನೆಲೆಯಲ್ಲಿ ಅತ್ಯಂತ ಅಪರೂಪದ ಹಾಗೂ ಶಕ್ತಿಶಾಲಿ ‘ಮಾಲವ್ಯ ಯೋಗ’ದ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು. ಅದರಂತೆ ಇದೀಗ ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಡಿಕೆ ಶಿವಕುಮಾರ್​​ ಕಾಣಿಸಿಕೊಂಡಿರೋದು ಗಮನಸೆಳೆಯಿತು. ಇನ್ನು ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್​​ ವರಿಷ್ಠ ರಾಹುಲ್​​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​, ತೆಲಂಗಾಣ ಸಿಎಂ ರೇವಂತ್​​ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್​ ರೆಡ್ಡಿ ಕೇರಳಂ ಸಿಎಂ ಸತೀಶನ್​,  ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್​, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್​​ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್​​ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿರೋದು ವಿಶೇಷವಾಗಿತ್ತು.

ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್​​ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ 5ಕ್ಕೂ ಹೆಚ್ಚು ಪುರೋಹಿತರಿಂದ ವಿಶೇಷ ಪೂಜೆಯನ್ನೂ ನೆರವೇರಿಸಲಾಗಿತ್ತು.

ಇದನ್ನೂ ಓದಿ : ಸಿಎಂ ಪಟ್ಟಕ್ಕೇರುವ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

Tags: Karanataka News Beat
SendShareTweet
Previous Post

IPL ಪವರ್‌ಪ್ಲೇ ನಿಯಮಗಳ ಕುರಿತು ಸಚಿನ್ ವಿಶ್ಲೇಷಣೆ : ರೆಡ್ಡಿಟ್‌ನಲ್ಲಿ ಸೂರ್ಯವಂಶಿ ಪರ ಭಾರಿ ಚರ್ಚೆ

Next Post

ಧಾರವಾಡದಲ್ಲಿ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

Related Posts

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?
ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?
ರಾಜ್ಯ

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

Next Post
ಧಾರವಾಡದಲ್ಲಿ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ಧಾರವಾಡದಲ್ಲಿ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat