ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಡಿಕೆಶಿ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ : ಹೊಸ ಬಾಂಬ್ ಸಿಡಿಸಿದ ಯತ್ನಳ್

August 31, 2025
ಡಿಕೆಶಿ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ : ಹೊಸ ಬಾಂಬ್ ಸಿಡಿಸಿದ ಯತ್ನಳ್

ಯತ್ನಾಳ್‌

Share on WhatsappShare on FacebookShare on Twitter

ಕಲಬುರಗಿ: ಡಿಕೆ ಶಿವಕುಮಾರ್ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದು, ಈಗಾಗಲೇ ಬಿಜೆಪಿ ಜೊತೆ ಡಿಕೆಶಿ ಒಂದು ಚರ್ಚೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕಲಬುರಗಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಲು ದೆಹಲಿಯಲ್ಲಿ ವಿಜಯೇಂದ್ರ ಜೊತೆ ಸೇರಿ ಒಂದು ಚರ್ಚೆ ಮಾಡಿದ್ದರು. 60 ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆತಂದು “ನಮಸ್ತೆ ಸದಾ ವತ್ಸಲೇ ಹಾಡುತ್ತೀವಿ” ಎಂದು ಹೇಳಿದ್ದಾರೆ. ಈ ಮೂಲಕ ಡಿಕೆಶಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಆದರೆ ನಮ್ಮ ಆಂತರಿಕ ವರದಿಯಲ್ಲಿ ಡಿಕೆಶಿ ಕಡೆ 12 ಶಾಸಕರು ಇಲ್ಲ ಎಂದು ವರದಿ ಬಂದಿದೆ. ಹೀಗಾಗಿ ನಾವು ಸರ್ಕಾರ ಮಾಡಲು ಪ್ರಯತ್ನಿಸಿಲ್ಲ ಎಂದು ಬಿಜೆಪಿ ಹೈಕಮಾಂಡ್ ಹೇಳಿತ್ತು. ವಿಜಯೇಂದ್ರ ಹಾಗೂ ಡಿಕೆಶಿ ಇವರಿಬ್ಬರು ಕುಳಿತುಬಿಟ್ಟಿದ್ದರೆ ಕರ್ನಾಟಕವನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಡಿಕೆಶಿ ಬೇಡ ಎಂದು ನಮ್ಮವರು ಹೇಳಿದ್ದಾರೆ ಎಂದಿದ್ದಾರೆ. 

ಡಿಕೆಶಿ ಪಾಪ ನಮಸ್ತೆ ಸದಾ ವತ್ಸಲ್ಯ ಎಂದು ಹೇಳಿದ್ದರು. ನಮಸ್ತೆ ಸೋನಿಯಾ ಮಾತೆ ಇಟಲಿ ಕಾ ಪುತ್ರ ಎಂದು ಹಾಡಿದ್ದರೆ, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ತೆಗೆದು ಸೋನಿಯಾ ಗಾಂಧಿ ಡಿಕೆಶಿ ಅವರನ್ನು ಸಿಎಂ ಮಾಡುತ್ತಿದ್ದರು. ಭಾರತ ಮಾತೆಗೆ ನಮಸ್ತೆ ಎಂದರೆ ಇವರಿಗೆ (ಕಾಂಗ್ರೆಸ್‌ ಗೆ) ನೋವಾಗುತ್ತದೆ. ಇಟಲಿ ಮಾತೆಗೆ ಒಂದು ಹಾಡು ಕಟ್ಟಿ ಹಾಡಬೇಕು. ಸೋನಿಯಾ ಮಾತೆ ಎಂದು ಹಾಡಿದರೆ ಡಿಕೆಶಿ 24 ಗಂಟೆಯಲ್ಲಿ ಸಿಎಂ ಆಗುತ್ತಾರೆ ಎಂದು ಟೀಕಿಸಿದ್ದಾರೆ. 

ಇನ್ನು, ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆ ಆಯ್ಕೆ ಮಾಡುವ ಬದಲು ಸನಾತನ ಧರ್ಮದ ಮೇಲೆ ನಂಬಿಕೆ ಇರುವ ಸಾಧನೆ ಮಾಡಿದ ದಲಿತ ಅಥವಾ ಇತರೆ ಮಹಿಳೆಯರನ್ನು ಆಯ್ಕೆ ಮಾಡಬೇಕಾಗಿತ್ತು. ಸಿದ್ದರಾಮಯ್ಯ ಅವರಿಗೆ ಸದ್ಯ ಮುಸ್ಲಿಮರೇ ಮತ ಹಾಕಿದಂತೆ ಮಾಡುತ್ತಿದ್ದಾರೆ. ಹಿಂದೂಗಳು ಓಟ್ ಹಾಕಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.

ಚಾಮುಂಡಿ ದೇವಿಯ ಆರಾಧನೆ ಹಿಂದೂಗಳು ಮಾಡುತ್ತಾರೆ. ಡಿಕೆಶಿ ಇದು ಸಾರ್ವಜನಿಕ ಎಂದು ಹೇಳುತ್ತಾರೆ, ಹಾಗಿದ್ದರೇ ದರ್ಗಾ, ಮಸೀದಿಗಳನ್ನು ಸಾರ್ವಜನಿಕ ಎಂದು ಹೇಳಿ. ಸಿದ್ದರಾಮಯ್ಯ ತಮ್ಮ ಜಾತಿಗೆ ಏನು ಮಾಡಿಲ್ಲ. ಎಲ್ಲಾ ಮುಸ್ಲಿಮರಿಗೇ ಮಾಡುತ್ತಿದ್ದಾರೆ. ಹಿಂದೂಗಳಿಗೆ ಮಾಡುವ ಅಪಮಾನಕ್ಕೆ ಜನ ಬುದ್ಧಿ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: Basavanagowda Patil YathnalBJPCongressDK shivakumarKarnataka News beatVijayendra Yadiyurappa
SendShareTweet
Previous Post

ಸೆ.2 ರಿಂದ ಗ್ರೇಟರ್ ಬೆಂಗಳೂರು ಆಡಳಿತ : ಐದು ಪಾಲಿಕೆಗಳ ರಚನೆ

Next Post

ಧರ್ಮಸ್ಥಳ ವಿರುದ್ಧ ಷಡ್ಯಂತ್ರ | ನಾಳೆ ಬಿಜೆಪಿಯಿಂದ ಬೃಹತ್ ಧರ್ಮಸ್ಥಳ ಚಲೋ, ಧರ್ಮಜಾಗೃತಿ ಸಮಾವೇಶ

Related Posts

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ
ಕಲಬುರ್ಗಿ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!
ಕಲಬುರ್ಗಿ

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಪೋಕ್ಸೋ ಕೇಸ್‌ ಸಂತ್ರಸ್ತೆಯ ತಾಯಿಯಿಂದ ಲಂಚ ಸ್ವೀಕಾರ – ‘ಲೋಕಾ’ ಬಲೆಗೆ ಬಿದ್ದ ASI, ಕಾನ್ಸ್‌ಟೇಬಲ್
ಕಲಬುರ್ಗಿ

ಪೋಕ್ಸೋ ಕೇಸ್‌ ಸಂತ್ರಸ್ತೆಯ ತಾಯಿಯಿಂದ ಲಂಚ ಸ್ವೀಕಾರ – ‘ಲೋಕಾ’ ಬಲೆಗೆ ಬಿದ್ದ ASI, ಕಾನ್ಸ್‌ಟೇಬಲ್

ಅಂಚೆ ಕಚೇರಿಯಲ್ಲೇ ಕಳ್ಳತನ ಯತ್ನ ; 6 ಲಕ್ಷ ಹಣ ಇದ್ದ ಲಾಕರ್‌ ಒಡೆಯಲಾಗದೆ ಖದೀಮರು ಪರಾರಿ!
ಕಲಬುರ್ಗಿ

ಅಂಚೆ ಕಚೇರಿಯಲ್ಲೇ ಕಳ್ಳತನ ಯತ್ನ ; 6 ಲಕ್ಷ ಹಣ ಇದ್ದ ಲಾಕರ್‌ ಒಡೆಯಲಾಗದೆ ಖದೀಮರು ಪರಾರಿ!

ಕಲಬುರಗಿಯಲ್ಲಿ ದಾರುಣ ಘಟನೆ – ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ದಾರುಣ ಘಟನೆ – ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಸಾವು!

Next Post
ಧರ್ಮಸ್ಥಳ ವಿರುದ್ಧ ಷಡ್ಯಂತ್ರ | ನಾಳೆ ಬಿಜೆಪಿಯಿಂದ ಬೃಹತ್ ಧರ್ಮಸ್ಥಳ ಚಲೋ ಹಾಗೂ ಧರ್ಮಜಾಗೃತಿ ಸಮಾವೇಶ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ | ನಾಳೆ ಬಿಜೆಪಿಯಿಂದ ಬೃಹತ್ ಧರ್ಮಸ್ಥಳ ಚಲೋ, ಧರ್ಮಜಾಗೃತಿ ಸಮಾವೇಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

ಭಾರಿ ವೇತನ ಕಡಿತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೂಡಿಗೆ ಮರಳಿದ ರಿಷಭ್ ಪಂತ್

ಭಾರಿ ವೇತನ ಕಡಿತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೂಡಿಗೆ ಮರಳಿದ ರಿಷಭ್ ಪಂತ್

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat