ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಂಗಳೂರಿನ ಪ್ರಮುಖ ಸ್ಥಳವೊಂದಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಕೆಶಿ ಭರವಸೆ

August 30, 2025
Share on WhatsappShare on FacebookShare on Twitter

ಬೆಂಗಳೂರು: ನಗರದ ಪ್ರಮುಖ ಸ್ಥಳವೊಂದಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ ಹೇಳಿದ್ದಾರೆ.

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿಸಿಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು. ಇದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದಿದ್ದಾರೆ.

“ಹೆಗಡೆ ಅವರದ್ದು ಪರಿಶುದ್ಧ ಆಡಳಿತ ಹಾಗೂ ರಾಜಕಾರಣ:”

ರಾಮಕೃಷ್ಣ ಹೆಗಡೆ ಅವರಲ್ಲಿ ಕ್ಷಮಿಸುವ ಗುಣ, ಹೃದಯ ಶ್ರೀಮಂತಿಕೆ ಇತ್ತು. ನಾವು ಎಂದಿಗೂ ಅವರಲ್ಲಿ ದ್ವೇಷ ರಾಜಕಾರಣ ನೋಡಲಿಲ್ಲ. ಇದು ನಮ್ಮೆಲ್ಲರಿಗೂ ದೊಡ್ಡ ಆದರ್ಶ. ಅವರದ್ದು ಪರಿಶುದ್ಧ ಆಡಳಿತ ಹಾಗೂ ರಾಜಕಾರಣ. ರಾಮಕೃಷ್ಣ ಹೆಗಡೆ ಅವರು ಕನಕಪುರದಿಂದ ಸ್ಪರ್ಧೆ ಮಾಡಿದ್ದರು. ಅವರನ್ನು ಸೋಲಿಸಲು ನಾನು ವಿದ್ಯಾರ್ಥಿ ನಾಯಕನಾಗಿ ಹೋರಾಟ ಮಾಡಿದ್ದೆ. ನನ್ನ ಹೋರಾಟ ಗಮನಿಸಿ 1985ರಲ್ಲಿ ಪಕ್ಷ ನನಗೆ ಟಿಕೆಟ್ ನೀಡಿತ್ತು. ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಆಗ ನನ್ನ ನಾಯಕತ್ವಕ್ಕೆ ಬೆಂಬಲ ಸಿಗಲಿಲ್ಲ ಎಂದು ಮತ್ತೆ ಚುನಾವಣೆಗೆ ಹೋದರು ಎಂದು ಮೆಲುಕು ಹಾಕಿದ್ದಾರೆ.
1985ರಲ್ಲಿ ನನಗೆ ದೇವೇಗೌಡರ ವಿರುದ್ಧ ಸಾತನೂರಿನಲ್ಲಿ ಸ್ಪರ್ಧಿಸಲು ಪಕ್ಷ ಟಿಕೆಟ್ ನೀಡಿತ್ತು. ಆಗ ನಾನು ಸೇರಿದಂತೆ ಬಹುತೇಕರು ಹೆಗಡೆ ಅವರ ಹೆಸರಿನ ಅಲೆಯಲ್ಲಿ ಕೊಚ್ಚಿ ಹೋದೆವು. ನಂತರ ನಾನು ಜಿಲ್ಲಾ ಪರಿಷತ್ ಸದಸ್ಯನಾಗಿ ರಾಜಕೀಯ ಮುಂದುವರಿಸಿದೆ. ರಾಜೀವ್ ಗಾಂಧಿ ಅವರು ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಮಾಡಿದಾಗ ಕರ್ನಾಟಕಕ್ಕೆ ಬಂದು ರಾಮಕೃಷ್ಣ ಹೆಗಡೆ ಅವರು ಹಾಕಿದ್ದ ಅಡಿಪಾಯದ ಅಧ್ಯಯನ ಮಾಡಿದ್ದರು. ಅದರ ಪರಿಣಾಮ ಇಂದು ನಾವು ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೂ ಸಾವಿರಾರು ನಾಯಕರನ್ನು ತಯಾರು ಮಾಡುತ್ತಿದ್ದೇವೆ ಎಂದು ಸ್ಮರಿಸಿದಿದ್ದಾರೆ.

ನಾನು ವಿಧಾನಸಭೆಯಲ್ಲಿ ರಾಮಕೃಷ್ಣ ಹೆಗಡೆ ಅವರನ್ನು ನೋಡಿದ್ದೇನೆ. ಟೆಲಿಫೋನ್ ಟ್ಯಾಪಿಂಗ್ ಬಗ್ಗೆ ನಡೆದ ಚರ್ಚೆಯಲ್ಲಿ ಹೆಗಡೆ ಅವರು ಮಾಡಿದ ಭಾಷಣ ನಾನು ಕಂಡ ಅತ್ಯುತ್ತಮ ಭಾಷಣಗಳಲ್ಲಿ ಒಂದು. ವೀರೇಂದ್ರ ಪಾಟೀಲರ ಜೊತೆ ಉತ್ತಮ ಸ್ನೇಹ ಹೊಂದಿದ್ದರೂ ಕೂಡ ಅವರು ತಮ್ಮ ಪಕ್ಷದ ಸಿದ್ಧಾಂತದ ಗೆರೆ ದಾಟಲಿಲ್ಲ ಎಂದು ಶ್ಲಾಘಿಸಿದ್ದಾರೆ.

“ಹೆಗಡೆ ಅವರ ಬೆಂಬಲ ಕೋರಿದ್ದೆ:”

ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಸಂಸತ್ ಚುನಾವಣೆಗೆ ನಿಲ್ಲಬೇಕಾದ ಪರಿಸ್ಥಿತಿ ಬಂದಿತ್ತು. ಆಗ ದೇವೇಗೌಡರು ಹಾಗೂ ರಾಮಕೃಷ್ಣ ಹೆಗಡೆ ಅವರ ನಡುವೆ ಭಿನ್ನಾಭಿಪ್ರಾಯ ಇತ್ತು. ಆಗ ನಾನು ಹೆಗಡೆ ಅವರ ಬೆಂಬಲ ಕೋರಲು ಹೋಗಿ ಭೇಟಿ ಮಾಡಿದ್ದೆ. ಆಗ ಹೆಗಡೆ ಅವರು, ನಾನು ಪಕ್ಷದ ವ್ಯವಸ್ಥೆಯಲ್ಲಿದ್ದೇನೆ, ಹೀಗಾಗಿ ನಿನಗೆ ಬೆಂಬಲ ನೀಡುವ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ನಿನಗೆ ಒಳ್ಳೆಯದಾಗಲಿ ಎಂದು ನೇರವಾಗಿ ಹೇಳಿದ್ದರು. ಅಂದು ಅವರ ಪಕ್ಷದ ಅಭ್ಯರ್ಥಿಗೆ ಹೆಗಡೆ ಅವರು ಸಹಾಯ ಮಾಡದೇ ಇದ್ದಿದ್ದರೆ ಆ ಚುನಾವಣೆಯಲ್ಲಿ ನಾನು ಗೆದ್ದು ಸಂಸತ್ತಿಗೆ ಹೋಗುತ್ತಿದ್ದೆ ಎಂದು ತಿಳಿಸಿದ್ದಾರೆ.

“ಬೆಂಗಳೂರಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದೇ ಅವರು:”

ಬೆಂಗಳೂರು ಜಾಗತಿಕ ನಗರವಾಗಿದೆ. 25 ಲಕ್ಷ ಐಟಿ ಉದ್ಯೋಗಿಗಳು ಇಲ್ಲಿದ್ದಾರೆ. 2 ಲಕ್ಷ ವಿದೇಶಿ ಪಾಸ್‌ಪೋರ್ಟ್ ಹೊಂದಿರುವವರು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಇಂದು ಈ ಮಟ್ಟಕ್ಕೆ ಬೆಳೆಯಲು ರಾಮಕೃಷ್ಣ ಅವರ ಕಾಲದಲ್ಲಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಕೊಟ್ಟ ಅನುಮತಿಯೂ ಒಂದು ಕಾರಣ. ಅದರಿಂದ ಬೆಂಗಳೂರಿನಲ್ಲಿ ಕೈಗಾರಿಕಾ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು. ಇಲ್ಲಿನ ಎಂಜಿನಿಯರ್ ಕಾಲೇಜುಗಳಲ್ಲಿ ಸಜ್ಜನ್ ಜಿಂದಾಲ್ ಸೇರಿದಂತೆ ಅನೇಕ ಉದ್ಯಮಿಗಳು ಹೊರಗಿನಿಂದ ಬಂದು ಇಲ್ಲಿ ಓದುತ್ತಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿಗೆ ಕಾವೇರಿ ನೀರು ಬರಲು ರಾಮಕೃಷ್ಣ ಹೆಗಡೆ ಅವರೇ ಕಾರಣ. ನಾವು ಈಗ ಆರನೇ ಹಂತದ ಯೋಜನೆಗೆ ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

Tags: bengaloreDCM D K ShivakumarKarntaka News Beat
SendShareTweet
Previous Post

ಪಿಎಂ ಸ್ವನಿಧಿ ಸಾಲದ ಮಿತಿ 50 ಸಾವಿರ ರೂ.ಗೆ ಏರಿಕೆ: ಅರ್ಜಿ ಸಲ್ಲಿಸೋದು ಹೇಗೆ?

Next Post

ಕೇವಲ 10 ವರ್ಷದಲ್ಲಿ 1 ಕೋಟಿ ರೂ. ಗಳಿಸೋದು ಹೇಗೆ? ಇಲ್ಲಿದೆ ಹೂಡಿಕೆ ವಿಧಾನ

Related Posts

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ
ಬೆಂಗಳೂರು

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

Next Post
ಕೇವಲ 10 ವರ್ಷದಲ್ಲಿ 1 ಕೋಟಿ ರೂ. ಗಳಿಸೋದು ಹೇಗೆ? ಇಲ್ಲಿದೆ ಹೂಡಿಕೆ ವಿಧಾನ

ಕೇವಲ 10 ವರ್ಷದಲ್ಲಿ 1 ಕೋಟಿ ರೂ. ಗಳಿಸೋದು ಹೇಗೆ? ಇಲ್ಲಿದೆ ಹೂಡಿಕೆ ವಿಧಾನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat