ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಡಿಎನ್ ಎ!

June 9, 2025
Share on WhatsappShare on FacebookShare on Twitter

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐಆರ್ ರದ್ದು ಕೋರಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.

ಅರ್ಜಿಯಲ್ಲಿ ಡಿಎನ್ ಎ ಸರ್ಕಾರದ ವಿರುದ್ಧವೇ ಹಲವು ಆರೋಪಗಳನ್ನು ಮಾಡಲಾಗಿದೆ. ಭಾರತ ಟಿ20 ವಿಶ್ವಕಪ್ ಗೆದ್ದಾಗ ವಿಕ್ಟರಿ ಪೆರೇಡ್ ನಡೆಸಲಾಗಿತ್ತು. ಡಿಎನ್‌ಎ ಆಯೋಜಿಸಿದ್ದ ಪೆರೇಡ್ ನಲ್ಲಿ 3 ಲಕ್ಷ ಜನರಿದ್ದರೂ ಅವಘಡಗಳಾಗಿರಲಿಲ್ಲ. ವಾಂಖೇಡೆ ಸ್ಟೇಡಿಯಂನ ಪ್ರೇಕ್ಷಕರ ಸಾಮರ್ಥ್ಯ 32 ಸಾವಿರವಿದ್ದರೂ ಸಮಸ್ಯೆ ಆಗಿರಲಿಲ್ಲ. ಆರ್‌ಸಿಬಿ ವಿಕ್ಟರಿ ಪೆರೇಡ್ ನಡೆಸಲು ಅನುಮತಿಗಾಗಿ ಜೂ. 3ರಂದು ಪತ್ರ ಬರೆದಿದ್ದೇವು. ತೆರೆದ ಬಸ್‌ ಪೆರೇಡ್ ಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ರಾಜ್ಯ ಸರ್ಕಾರ ವಿಧಾನಸೌಧದ ಮುಂದೆ ಕಾರ್ಯಕ್ರಮಕ್ಕೆ ನಿರ್ಧರಿಸಿತ್ತು. ಪೊಲೀಸರು ವಿಧಾನಸೌಧದ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಿದರು. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಗತ್ಯವಿದ್ದಷ್ಟು ಪೊಲೀಸರು ಇರಲಿಲ್ಲ. ಡಿಎನ್ಎ ನಿಂದಲೇ 584 ಖಾಸಗಿ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ ಎಂದಿದ್ದಾರೆ.

ಸಿಎಂ ಸೂಚನೆ ಮೇರೆಗೆ ಡಿಎನ್‌ಎ ನ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಘಟನೆ ದಿನ ಪೊಲೀಸರಿಗೆ 2450 ಆಹಾರ ಪೊಟ್ಟಣ ಸಿದ್ದಪಡಿಸಲಾಗಿತ್ತು. ಆದರೆ ಪೊಲೀಸರು ಕಡಿಮೆ ಸಂಖ್ಯೆಯಲ್ಲಿದ್ದಿದ್ದರಿಂದ ಮಧ್ಯಾಹ್ನ 600 ಊಟದ ಬಾಕ್ಸ್ ಸ್ವೀಕರಿಸಿದರು. ರಾತ್ರಿ ಭೋಜನಕ್ಕೆ ಮಾತ್ರ 2,450 ಆಹಾರ ಬಾಕ್ಸ್ ಸ್ವೀಕರಿಸಿದರು. 3.30ಕ್ಕೆ ಗೇಟ್ ತೆರೆದ ಬಳಿಕವೂ ಅಭಿಮಾನಿಗಳ ದಟ್ಟಣೆ ಇತ್ತು. ಬಳಿಕ ಬಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ. ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲಾನ್ ಸರ್ಕಾರ ಹಾಗೂ ಕೆಎಸ್‌ಸಿಎ ನದ್ದು. ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಚರ್ಚಿಸಿ ಕ್ಷಣಕ್ಷಣದ ಪ್ಲಾನ್ ರೂಪಿಸಿದ್ದರು. ಸರ್ಕಾರ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದಲೇ ಕಾಲ್ತುಳಿತ ಅಗಿದೆ. ಲಕ್ಷಾಂತರ ಜನ ವಿಧಾನಸೌಧಕ್ಕೆ ಬಂದು, ಸ್ಟೇಡಿಯಂಗೂ ಬಂದಿದ್ದೇ ಕಾರಣ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Tags: AllegationsDNAGOVERNAMENTgovernmentPOLITICAL
SendShareTweet
Previous Post

ಕಾಲ್ತುಳಿತಕ್ಕೆ ಸರ್ಕಾರವೇ ಕಾರಣ; ಸಿ.ಎಂ. ಇಬ್ರಾಹಿಂ

Next Post

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ

Related Posts

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ
ರಾಜಕೀಯ

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

ಶಾಸಕರ ವಿರುದ್ಧ ಅಶ್ಲೀಲ ಪದ ಬಳಕೆ.. FIR ದಾಖಲು
ರಾಜಕೀಯ

ಶಾಸಕರ ವಿರುದ್ಧ ಅಶ್ಲೀಲ ಪದ ಬಳಕೆ.. FIR ದಾಖಲು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ಅಡ್ಡ ದಾರಿಯಿಂದ ಸರ್ಕಾರ ಬಿಳಿಸೋದು, ಆಮೀಷವೊಡ್ಡುವುದು ಬಿಜೆಪಿ ರಾಜಕೀಯ ತಂತ್ರ | ದಿನೇಶ್ ಗುಂಡೂರಾವ್
ರಾಜಕೀಯ

ಅಡ್ಡ ದಾರಿಯಿಂದ ಸರ್ಕಾರ ಬಿಳಿಸೋದು, ಆಮೀಷವೊಡ್ಡುವುದು ಬಿಜೆಪಿ ರಾಜಕೀಯ ತಂತ್ರ | ದಿನೇಶ್ ಗುಂಡೂರಾವ್

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ
ರಾಜಕೀಯ

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಯುದ್ಧದ ಸಂಧರ್ಭದಲ್ಲಿ ಕಾಂಗ್ರೆಸ್‌ ತಮ್ಮ ಬೇಳೆ ಬೇಯಿಸಿಕೊಳ್ಳೊ ಪ್ರಯತ್ನ ಮಾಡ್ತಿದೆ – ಛಲವಾದಿ ಕಿಡಿ
ರಾಜಕೀಯ

ಯುದ್ಧದ ಸಂಧರ್ಭದಲ್ಲಿ ಕಾಂಗ್ರೆಸ್‌ ತಮ್ಮ ಬೇಳೆ ಬೇಯಿಸಿಕೊಳ್ಳೊ ಪ್ರಯತ್ನ ಮಾಡ್ತಿದೆ – ಛಲವಾದಿ ಕಿಡಿ

Next Post
ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat